Homeಸುದ್ದಿಗಳುರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಳಿ ನಿರ್ದೇಶಕರಾಗಿ ಅಶೋಕ ಪಾಟೀಲ

ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಳಿ ನಿರ್ದೇಶಕರಾಗಿ ಅಶೋಕ ಪಾಟೀಲ

ಗೋಕಾಕ– ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ  ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಅಶೋಕ ಪಾಟೀಲ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರುಗಳು ಅಭಿನಂದಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group