spot_img
spot_img

ಖೋಟಾ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ

Must Read

spot_img
- Advertisement -

ಬೀದರ – ಗಡಿ ಜಿಲ್ಲೆಯಲ್ಲಿ ಬೀದರ್ ನ ಗಾಂಧಿ ಗಂಜ್ ಪೋಲಿಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು ಖೋಟಾ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 5 ನೂರು ಮುಖ ಬೆಲೆಯ 274 ನೋಟು ವಶಕ್ಕೆ ಪಡೆದಿದ್ದಾರೆ.

- Advertisement -

ಬಂಧಿತರನ್ನು ಅಶೋಕ್, ಸೈಯದ್ ಇಬ್ರಾಹಿಂ, ಉಮಾಕಾಂತ, ಜಾವೀದ್, ಬಂಧಿತ ಆರೋಪಿಗಳಾಗಿದ್ದಾರೆ. ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಂದ ಬಂಧಿತ ಆರೋಪಿಗಳಿಂದ ಸುಮಾರು 1 ಲಕ್ಷ 37 ಸಾವಿರ ರೂಪಾಯಿ ಮೌಲ್ಯದ ಹಣ ವಶಕ್ಕೆ ಪಡೆಯಲಾಗಿದೆ ಹಾಗೂ ಖೋಟಾ ನೋಟು ಪ್ರಿಂಟ್ ಮಾಡಲು ಬಳಸಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಹಾಗೂ ಇತರೆ ವಸ್ತುಗಳನ್ನ ವಶಕ್ಕೆ ಪಡೆದು ಎಲ್ಲಾ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸದರಿ ಆರೋಪಿಗಳು ಕಳೆದೊಂದು ವರ್ಷದಿಂದ 20 ಲಕ್ಷಕ್ಕೂ ಹೆಚ್ಚು ನಕಲಿ ನೋಟು ಮುದ್ರಣ ಹಾಗೂ ಚಲಾವಣೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು ಐನೂರು ರೂಪಾಯಿ ನೋಟು ಪಡೆದುಕೊಳ್ಳುವಾಗ ಆ ನೋಟನ್ನ ಪರೀಕ್ಷಿಸಿ ತೆಗೆದುಕೊಳ್ಳಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group