spot_img
spot_img

ಜೆಡಿಎಸ್ ಪಕ್ಷದ ನಿಂದ ನಗರಸಭೆಗೆ ಮುತ್ತಿಗೆಗೆ ಯತ್ನ

Must Read

- Advertisement -

ಬೀದರ – ನಗರ ಸಭೆಯ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಸೋಲಪೂರೆ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರಿಂದ ನಗರ ಸಭೆ ಮುತ್ತಿಗೆಗೆ ಯತ್ನ ನಡೆಯಿತು.

1 ವರ್ಷ 6 ತಿಂಗಳಾದರೂ ನಗರ ಸಭೆಗೆ ಅಧ್ಯಕ್ಷ – ಉಪಾಧ್ಯಕ್ಷರನ್ನು ಆಯ್ಕೆ ‌ಮಾಡದ್ದಕ್ಕೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡ ಜೆಡಿಎಸ್ ಕಾರ್ಯಕರ್ತರು ಕಚೇರಿಯಿಂದ ವಿವಿಧ ವೃತ್ತಗಳ ಮೂಲಕ ನಗರಸಭೆ ವರೆಗೆ ಬೃಹತ್ ಪ್ರತಿಭಟನೆ‌‌‌ ನಡೆಸಿದರು.

ನಗರಸಭೆ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ ಹಾಕಲಾಗಿದ್ದರೂ ಬಿಉಗ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ: ಹೆಮ್ಮೆ ಪಡು ಭಾರತೀಯ ಮನವೆ

  ಹೆಮ್ಮೆ ಪಡು ಭಾರತೀಯ ಮನವೆ ಹೆಮ್ಮೆ ಪಡು ಭಾರತೀಯ ಮನವೆ ಸ್ವಾಭಿಮಾನದ ಸೌಧ  ತಲೆಯೆತ್ತಿದೆಯೆಂದು ! ಕರ್ತವ್ಯ ಪಥದಲ್ಲಿಂದು ಭಾರತ ಮುನ್ನಡೆಯುತ್ತಿದೆಯೆಂದು ! ತಳ್ಳಿ ಬಿಡು  ಒಣ ಪೂರ್ವಗ್ರಹವ ಜೋತು ಬಿದ್ದ ಆ 'ಮನು' ಮನದ ಬಿಳಲಿನಿಂದ ಕೆಳಗಿಳಿ ಹೆಮ್ಮೆ...
- Advertisement -

More Articles Like This

- Advertisement -
close
error: Content is protected !!
Join WhatsApp Group