Homeಸುದ್ದಿಗಳುಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.

ಇವರು ಪ್ರಕಟಿಸಿದ ವಿವಿಧ ಪ್ರಕಾರಗಳ ಮೌಲಿಕ ಕೃತಿಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 25 ರಂದು ಬೆಂಗಳೂರಿನ ಕೆಂಪೇಗೌಡ ನಗರದ ಉದಯಭಾನು ಅಡಿಟೋರಿಯಮ್‍ನಲ್ಲಿ ಸಂಜೆ 5.30ಗಂಟೆಗೆ ಜರುಗಲಿದೆ ಎಂದು ಪ್ರತಿಷ್ಠಾನದ ಸಂಚಾಲಕರಾದ ರಮೇಶ ಸುರ್ವೆ ತಿಳಿಸಿರುವರು.

RELATED ARTICLES

Most Popular

error: Content is protected !!
Join WhatsApp Group