Times of ಕರ್ನಾಟಕ
ಸುದ್ದಿಗಳು
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಅವರಿಂದ ರೂ 12. ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ ಎಂದು ಶಹರ ಸಿಪಿಆಯ್ ಆರ್,ಬಿ, ಸುರೇಶಬಾಬು ಹೇಳಿದರು.ಅಕ್ಟೋಬರ 31 ಹಾಗೂ ನವೆಂಬರ 1 ರಂದ ನಗರ...
ಸುದ್ದಿಗಳು
ನಟ ಪ್ರೇಮ್ ರಿಂದ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಹಂಸ ಸಾಂಸ್ಕೃತಿಕ -ಸಾಮಾಜಿಕ ಸಿಂಚನ; ಹಂಸ ಜ್ಯೋತಿ ಟ್ರಸ್ಟ್ ನಿಂದ 70ನೇ ಕನ್ನಡ ನಾಡ ಹಬ್ಬಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಹಂಸ ಜ್ಯೋತಿ ಟ್ರಸ್ಟ್ 70ನೇ ಕನ್ನಡ ನಾಡ ಹಬ್ಬದ ಪ್ರಯುಕ್ತ ಹಂಸ ಸಾಂಸ್ಕೃತಿಕ ಸಾಮಾಜಿಕ ಸಿಂಚನ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರದ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ 1000 ರೋಗಿಗಳಿಗೆ ಉಚಿತವಾಗಿ ಹಣ್ಣು ಹಂಪಲು,...
ಲೇಖನ
ಲೇಖನ : ಸಾಮ್ರಾಟ ದಿಲೀಪ
ಇದು ರಘುವಂಶದ ಸಾಮ್ರಾಟ ದಿಲೀಪನ ಕಥೆಯಾಗಿದೆ. ಶ್ರೀರಾಮ ಪ್ರಭುವಿನ ಜನ್ಮವೂ ರಘುವಂಶದಲ್ಲಿಯೇ ಆಯಿತು. ಪ್ರಭು ಶ್ರೀರಾಮನ ಜನ್ಮದ ಮೊದಲು ರಘುವಂಶದಲ್ಲಿ ಸಾಮ್ರಾಟ್ ದಿಲೀಪನೆಂಬ ಒಬ್ಬ ಮಹಾನ್ ಚಕ್ರವರ್ತಿ ಇದ್ದರು.ಸಾಮ್ರಾಟ ದಿಲೀಪನು ಗೋವ್ರತ ಆಚರಣೆಯನ್ನು ಮಾಡುತ್ತಿದ್ದನು. ಗೋವ್ರತದ ಅರ್ಥವೇನೆಂದರೆ, ಗೋವಿನ ಸೇವೆಯನ್ನು ಮಾಡುವುದು, ಅವುಗಳ ರಕ್ಷಣೆ ಮಾಡುವುದು. ತಮ್ಮ ಕುಲಗುರು ವಸಿಷ್ಠರ ಪೂಜ್ಯ ಗೋವು ನಂದಿನಿಯ...
ಸುದ್ದಿಗಳು
ಕಲಾ ಪ್ರತಿಭೋತ್ಸವಕ್ಕೆ ಆಯ್ಕೆ
ಹಾಸನ - ದಿನಾಂಕ 20 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ *ಕಲಾ ಪ್ರತಿಭೋತ್ಸವ -2025* ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಹಾಸನದ *ನೆಸ್ಟ್ ಆರ್ಟ್ ಅಕಾಡಮಿ*ಯ* ವಿದ್ಯಾರ್ಥಿನಿ ಕು. ಧನಿಕ ಅಶೋಕ್ ರವರು ಪ್ರಶಸ್ತಿ ಪಡೆದು , ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ,ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಗೆ ಅಕಾಡೆಮಿ ಯ ಸಂಸ್ಥಾಪಕ ಮುಖ್ಯಸ್ಥರು ಹಾಗೂ ಚಿತ್ರಕಲಾವಿದರು ಆದ...
ಸುದ್ದಿಗಳು
ನಾಯಕತ್ವ ವಿಷಯಕ್ಕೆ ನಾನು ದೆಹಲಿಗೆ ಹೋಗಿಲ್ಲ – ಶಾಸಕ ಮನಗೂಳಿ
ಸಿಂದಗಿ: ಶಾಸಕ ಅಶೋಕ ಎಮ್ ಮನಗೂಳಿ ರವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯವಾಗಿ ದೆಹಲಿಗೆ ತೆರಳಿದ್ದಾರೆ ಅಂತಾ ಸಾಮಾಜಿಕ ಜಾಲತಾಣದಲ್ಲಿ ಮತ್ತು
ಮಾಧ್ಯಮಗಳಲ್ಲಿ ಬರುತ್ತಿರುವ ವಿಷಯ ಕಪೋಕಲ್ಪಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ ಅವರು, ನಾನು ನಾಯಕತ್ವ ಬದಲಾವಣೆ ವಿಷಯವಾಗಿ ನಮ್ಮ ಪಕ್ಷದ ಹೈ-ಕಮಾಂಡ್ ಜೊತೆ...
ಸುದ್ದಿಗಳು
ಮೂಡಲಗಿ ತಾಲೂಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಗಂಗಣ್ಣವರ ಆಗ್ರಹ
ಮೂಡಲಗಿ - ಮೂಡಲಗಿ ತಾಲೂಕಿನ ಅಧಿಕಾರಿಗಳು ತಾಲೂಕಾ ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಮಾಡದೇ ಬೇರೆ ಬೇರೆ ತಾಲೂಕುಗಳಿಂದ ಬರುತ್ತಿದ್ದು ಇದರಿಂದ ಸರ್ಕಾರ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುರು ಗಂಗಣ್ಣವರ ಆರೋಪಿಸಿದ್ದಾರೆ.
ಈ ಕೂಡಲೇ ಎಲ್ಲ ಮೂಡಲಗಿ ತಾಲೂಕಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು...
ಸುದ್ದಿಗಳು
ಭಾವಿ ಪರ್ಯಾಯ ಪೀಠವೇರುವ ಶ್ರೀ ಶಿರೂರು ಮಠದ ಶ್ರೀಗಳ ಬೆಂಗಳೂರು ಪ್ರವಾಸ
2026ರ ಜನವರಿಯಲ್ಲಿ ಉಡುಪಿಯ ಪುತ್ತಿಗೆ ಮಠದ ಪರ್ಯಾಯ ಮುಗಿದು ಶಿರೂರು ಮಠದ ಪರ್ಯಾಯ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥರು ದೇಶದಲ್ಲೆಲ್ಲಾ ಪ್ರವಾಸ ಕೈಗೊಂಡು ಪರ್ಯಾಯಕ್ಕೆ ಶ್ರೀಕೃಷ್ಣನ ದರ್ಶನಕ್ಕೆ ಭಕ್ತಾದಿಗಳಿಗೆ ಆಹ್ವಾನ ನೀಡುತ್ತಲಿದ್ದಾರೆ.ಈ ಬಾರಿಯ ಪರ್ಯಾಯ ಶ್ರೀವೇದವರ್ಧನ ತೀರ್ಥರಿಗೆ ಮೊದಲ ಪರ್ಯಾಯವಾಗಿದೆ. ಇತ್ತೀಚೆಗೆ ಬೆಂಗಳೂರಿನ ವಿದ್ಯಾಮಾನ್ಯ ನಗರದ ಫಲಿಮಾರು ಮಠದ ಶ್ರೀಪ್ರಸನ್ನ...
ಸುದ್ದಿಗಳು
ಮಣ್ಣೂರ ಡಯಟ್: ತರಬೇತಿ ಶಿಬಿರದಲ್ಲಿ ಜಂಟಿ ಆಯುಕ್ತರಿಂದ ಗುಣಮಟ್ಟದ ಶಿಕ್ಷಣಕ್ಕೆ ಕರೆ
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮಣ್ಣೂರ, ಬೆಳಗಾವಿಯಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ತರಬೇತಿ ಕಾರ್ಯಕ್ರಮಕ್ಕೆ ಸಮಗ್ರ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಶ್ರೀ ಶಿವರಾಮ ಎಂ.ಆರ್ ಮತ್ತು ಕಿರಿಯ ಕಾರ್ಯಕ್ರಮ ಅಧಿಕಾರಿಯಾದ ಶ್ರೀಮತಿ ಹೊನ್ನಕಸ್ತೂರಿ ಭೇಟಿ ನೀಡಿ ಶಿಬಿರಾರ್ಥಿಗಳೊಂದಿಗೆ ಸಂವಹನ ನಡೆಸಿದರು.ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಜಂಟಿ ಆಯುಕ್ತರು, “ತರಬೇತಿಯಲ್ಲಿ ಪಡೆದ ಗುಣಮಟ್ಟದ...
ಸುದ್ದಿಗಳು
ಮೈಸೂರು ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ, ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ
ಮೈಸೂರು - ನಗರದ ಜಯಲಕ್ಷ್ಮೀ ಪುರಂನಲ್ಲಿರುವ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ನ ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ದಿ. ೨೦ ರಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಹಪಠ್ಯೇತರ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮಕ್ಕೆ...
ಸುದ್ದಿಗಳು
ಕನ್ನಡ ವಿದ್ವತ್ ಪರಂಪರೆ ಕ್ಷೀಣಿಸುತ್ತಿದೆ – ಡಾ. ಡಿ ವಿ ಪರಮಶಿವಮೂರ್ತಿ
ಹಿರಿಯ ಭಾಷಾ ವಿಜ್ಞಾನಿ ಡಾ. ಸವದತ್ತಿಮಠ ಹಾಗೂ ಡಾ. ಜಯಲಲಿತರಿಗೆ ವಿದ್ಯಾಶಂಕರ ಪ್ರಶಸ್ತಿ ಪ್ರದಾನಧಾರವಾಡ : ಎಲ್ಲೆಡೆ ಇಂದು ಶಾಸ್ತ್ರ ವಿಷಯ ಸಂಶೋಧಕರ ಕೊರತೆ ಎದ್ದುಕಾಣುತ್ತಿದ್ದು, ಕನ್ನಡದ ವಿದ್ವತ್ ಪರಂಪರೆ ಕ್ಷೀಣಿಸುತ್ತಿದೆ ಎಂದು ಹಂಪಿ ಕನ್ನಡ ವಿ.ವಿ. ಕುಲಪತಿ ಡಾ.ಡಿ.ವ್ಹಿ.ಪರಮಶಿವಮೂರ್ತಿ ಹೇಳಿದರು.ಅವರು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಡಾ.ಎಸ್.ವಿದ್ಯಾಂಶ0ಕರ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡಿದ್ದ ವಿಶೇಷ...
About Me
11616 POSTS
1 COMMENTS
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



