ಬಾಯ್ಬಿರಿದ ಭುವಿಗೆ ಕಣ್ಣೀರು ಹನಿಸುವವರು ನಾವು
ತೇವವನು ಕರ ತಾಕಿಸುತ ಖುಷಿ ಪಡುವವರು ನಾವು
ಹಸಿರಿನ ಹಗಲು ಕನಸು ಕಂಡು ಕುಣಿಯುವವರು ನಾವು
ಬಿಸಿಲಿಗೆ ಬೆವರು ಚೆಲ್ಲಿ ಬೇಗೆಯ ತಣಿಸುವವರು ನಾವು
ಮೋಡಗಳ ಕೈಹಿಡಿದು ತಡೆಯ ಬಯಸುವವರು ನಾವು
ಬೆಳೆದ ಬೆಳೆಗೆ ಚರಗ ಚೆಲ್ಲಿ ತುತ್ತು ತಿನ್ನಿಸುವವರು ನಾವು
ಸಂತಸದ ಕಿರೀಟ ಹೊತ್ತ ಅರಸನ ಗತ್ತಿನವರು ನಾವು
ಸ್ವಾಭಿಮಾನದಿ ಸೆಟೆದು ನಿಲ್ಲುವ ಸಾಹುಕಾರರು ನಾವು
ಜಂತಿಯಲ್ಲಿದ್ದ...
ಲಿಂಗಸುಗೂರು- ಒಂದು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ಸಲಹೆಗಾರರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೈಟ್ ಕರ್ಫ್ಯೂ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.
ಮಸ್ಕಿ ಚುನಾವಣೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದ ಅವರು, ಬಿಜೆಪಿ ಜನಪರ ಸರ್ಕಾರವಲ್ಲ ಎಂದರು.
ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೋನಾ ನಿಯಂತ್ರಣಕ್ಕೆ ಬರಲಾರದು. ಕೊರೋನಾ ವೈರಾಣಯವನ್ನು...
ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಗಾಂಧೀ ಮತ್ತು ಡಬ್ಲ್ಯೂ ಹೆಚ್. ಹನುಮಂತಪ್ಪ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಅರಳಿ ಸಸಿಗೆ ನೀರೆರೆಯುವುದರ ಮೂಲಕ...
ಬೆಂಗಳೂರು- ನಗರದ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇದೇ ಭಾನುವಾರ ಡಿ. 27ರಂದು ಮಧ್ಯಾಹ್ನ 3.30 ಗಂಟೆಯಿಂದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಕೊಳದ ಮಠದ...
"ನನಗೆ ಅಷ್ಟೊಂದು ಎತ್ತರ ಕೊಡಬೇಡ ದೇವರೇ, ನನ್ನ ಆತ್ಮೀಯರು ನನ್ನನ್ನು ಆಲಂಗಿಸಲು ಆಗದಷ್ಟು!"
ಈ ಕವಿತೆಯನ್ನು ಬರೆದ ಸಾತ್ವಿಕ ಕವಿ, ಚತುರಮತಿ ಆದ ರಾಜಕಾರಣಿ, ಪ್ರಖರ ಭಾಷಣಕಾರ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಹತ್ತಾರು ಬಾರಿ ಬರೆದಿದ್ದೇನೆ. ಎಷ್ಟು ಬರೆದರೂ ಮುಗಿದು ಹೋಗುವುದಿಲ್ಲ ಅವರ ಜೀವನ ಸಂದೇಶ! ವಾಜಪೇಯಿ ಬದುಕಿದ ರೀತಿಯೇ ಹಾಗೆ!
ಅವರು ಹುಟ್ಟಿದ್ದು...
ಜನತೆಯ, ವಿರೋಧ ಪಕ್ಷಗಳ ಅಷ್ಟೇ ಏಕೆ ಸ್ವ ಪಕ್ಷೀಯರಿಂದಲೇ ವಿರೋಧ ಬಂದ ಹಿನ್ನೆಲೆಯಲ್ಲಿ ದಿ. ೨೪ ರಿಂದ ಜಾರಿಯಲ್ಲಿ ಬರಲಿದ್ದ ರಾತ್ರಿ ಕರ್ಫ್ಯೂ ವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ.
ಕೊರೋನಾದ ಇನ್ನೊಂದು ರೂಪ ವಕ್ಕರಿಸಿದ ಕಾರಣ ಜನರನ್ನು ಹತೋಟಿಯಲ್ಲಿಡಲು ಸರ್ಕಾರ ರಾತ್ರಿ ಕರ್ಫ್ಯೂ ಹೇರಿತ್ತು. ಮೊದಲು ರಾತ್ರಿ ಹತ್ತರಿಂದ ಬೆಳಿಗ್ಗೆ ಆರರವರೆಗೆ ಎಂದು ಹೇಳಿ ಅನಂತರ...
ಅವರು ನೀರಿಗಾಗಿ ಇವರು ರಕ್ತಕ್ಕಾಗಿ ಬಡಿದಾಡಿದರು ರಕುತದ ಹೊಳೆ ನಿಲ್ಲಲಿಲ್ಲ
ಅವರು ಬೆಂಕಿಗಾಗಿ ಇವರು ಬದುಕಿಗಾಗಿ ಹೋರಾಡಿದರು ರಕುತದ ಹೊಳೆ ನಿಲ್ಲಲಿಲ್ಲ
ಅವರು ವಿಶ್ವಾಸಕ್ಕಾಗಿ ಇವರು ಅಭಿಮಾನಕ್ಕಾಗಿ ಕೂಗಾಡಿದರು ರಕುತದ ಹೊಳೆ ನಿಲ್ಲಲಿಲ್ಲ
ಅವರು ಅನ್ಯಾಯಕ್ಕಾಗಿ ಇವರು ಶೋಷಣೆಗಾಗಿ ಟೊಂಕ ಕಟ್ಟಿದರು ರಕುತದ ಹೊಳೆ ನಿಲ್ಲಲಿಲ್ಲ
ಅವರು ಸಾಂತ್ವನಕ್ಕಾಗಿ ಇವರು ಸಾಮರಸ್ಯಕ್ಕಾಗಿ ಕೈಜೋಡಿಸಿದರು ರಕುತದ ಹೊಳೆ ನಿಲ್ಲಲಿಲ್ಲ
ಅವರು ಮಾನಕ್ಕಾಗಿ ಇವರು...
ಜನನ
ರಂಗಣ್ಣನವರು ೧೮೯೮ ಡಿಸೆಂಬರ ೨೪ ರಂದು ಹಾಸನ ಜಿಲ್ಲೆಯ ಸಾಲಗಾಮೆಯಲ್ಲಿ ಹುಟ್ಟಿದರು. ತಂದೆ ವೆಂಕಟಸುಬ್ಬಯ್ಯ, ತಾಯಿ ವೆಂಕಟಲಕ್ಷ್ಮಮ್ಮ.
ಓದು
ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ೧೯೧೯ರಲ್ಲಿ ಬಿ.ಎ. ಪದವಿ (ಮೊದಲಿಗರಾಗಿ ತೇರ್ಗಡೆಯಾದ ಕಾರಣ ಚಿನ್ನದ ಪದಕ)
ಮೈಸೂರು ವಿಶ್ವವಿದ್ಯಾಲಯದಿಂದ ಸುವರ್ಣ ಪದಕದೊಡನೆ ಎಂ.ಎ. ಪದವಿ.
ವೃತ್ತಿ
ಉದ್ಯೋಗಕ್ಕಾಗಿ ಆಯ್ಕೆ ಮಾಡಿಕೊಂಡದ್ದು ಬೋಧನಾ ವೃತ್ತಿ. ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಆರಂಭ. ಕೆಲಕಾಲ ಸೆಂಟ್ರಲ್...
( ಮೋದಿಯವರಿಗೆ ರಿಪಬ್ಲಿಕ್ ಟಿವಿಯ ಆರ್ನಾಬ್ ಗೋಸ್ವಾಮಿ ಬರೆದಿರುವ ಇಂಗ್ಲೀಷ ಲೇಖನದ ಅನುವಾದ ನಿಮಗಾಗಿ )
ಆತ್ಮೀಯ ಪ್ರಧಾನಿ,
ನಿಮ್ಮಂತಹ ಒಬ್ಬ ವ್ಯಕ್ತಿಯಿಂದ ಈ ದೇಶ ನಡೆಸಿಕೊಳ್ಳಲು ಅರ್ಹವಾಗಿಲ್ಲ. ದೇಶದ ಜನಸಂಖ್ಯೆಯ ಪ್ರಮುಖ ಭಾಗವು ನಿಮ್ಮ ಕೆಲಸವನ್ನು ನೋಡುತ್ತಿಲ್ಲ. ದಿನಕ್ಕೆ 16 ಗಂಟೆಗಳಿಗೂ ಹೆಚ್ಚು ಕಾಲ ನೀವು ಕೆಲಸ ಮಾಡುತ್ತಿದ್ದೀರಿ . ಈ ದೇಶದ ಸುಧಾರಣೆಗಾಗಿ ನಿಮ್ಮ...
ಗೋಕಾಕ: ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆಯನ್ನು ಮೊಟ್ಟ ಮೊದಲ ಬಾರಿಗೆ ಅನುಭವ ಮಂಟಪದ ಮೂಲಕ ಜಗತ್ತಿಗೆ ಪರಿಚಯಿಸಿದ ದಾರ್ಶನಿಕ ವಿಶ್ವ ಗುರು ಬಸವಣ್ಣನವರು ಎಂದು ರಾಜ್ಯಸಭಾ ಸಂಸದ...