Times of ಕರ್ನಾಟಕ

ಯೋಧ ಸುಬೇದಾರ ತಾಯ್ನಾಡಿಗೆ ಆಗಮನ

ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

ಪರಮಾತ್ಮನ ಸತ್ಯದ ಕಡೆ ನಡೆಯುವುದೆ ಮಹಾತ್ಮರ ಲಕ್ಷಣ

ರಾಜಕೀಯ ಭ್ರಷ್ಟಾಚಾರ ತಡೆಯಲು ಧಾರ್ಮಿಕ ಭ್ರಷ್ಟಾಚಾರ ನಿಲ್ಲಬೇಕು. ಪರಮಾತ್ಮನ ಸತ್ಯದ ಕಡೆ ನಡೆಯುವುದೆ ಮಹಾತ್ಮರ ಲಕ್ಷಣ. ರಾಜಕಾರಣಿಗಳ ವ್ಯವಹಾರ ಪಾರದರ್ಶಕವಾಗಿದ್ದಷ್ಟು ಧಾರ್ಮಿಕ ಕ್ಷೇತ್ರದ ವ್ಯವಹಾರ ಪಾರದರ್ಶಕವಾಗಿಲ್ಲ.ಹೀಗಾಗಿ ದೇವರು ರಾಜಕಾರಣಿಗಳಿಗಿಂತ ಹೆಚ್ಚು ಕಷ್ಟ ನಷ್ಟ ಧಾರ್ಮಿಕ ಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆಸುವವರಿಗೆ ಕೊಟ್ಟರೂ ಅದೊಂದು ದೇವರ ಪರೀಕ್ಷೆ ಎಂದು ಎನಿಸುತ್ತದೆ. ಭೌತಿಕ ಕಾನೂನಿನಿಂದ ಪರಿಹರಿಸಲಾಗದ ಎಷ್ಟೋ ಸಮಸ್ಯೆಗಳನ್ನು...

ಶ್ರೀಕೃಷ್ಣನ ಭಗವದ್ಗೀತಾ ಸಾರ ಸರ್ವಕಾಲಿಕ ಶ್ರೇಷ್ಠ

ಸವದತ್ತಿ: ಕೃಷ್ಣನ ಬಾಲ್ಯದ ಪವಾಡಗಳು, ಗೋಪಿಕೆಯರೊಂದಿಗಿನ ಒಡನಾಟ ಮತ್ತು ಕುರುಕ್ಷೇತ್ರ ಯುದ್ಧದಲ್ಲಿನ ಪ್ರಸಂಗಗಳು ಹಾಗೂ ಶ್ರೀಕೃಷ್ಣನ ಭಗವದ್ಗೀತೆಯ ಸಾರವನ್ನು ಮಕ್ಕಳಿಗೆ ಕಥೆಯ ರೂಪದಲ್ಲಿ ತಿಳಿಸಬೇಕು ಹಾಗೂ ನಾವುಗಳು ತಿಳಿದುಕೊಳ್ಳಬೇಕು ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಪಟ್ಟರು.ಸವದತ್ತಿ ನಗರದ ಮಾಮನಿಕೆರೆ ರಸ್ತೆಯ ಬಸವೇಶ್ವರ ಬಡಾವಣೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ...

ತುಕ್ಕಾನಟ್ಟಿ: ಸೆ. 2ರಂದು ಗೋವಿನ ಜೋಳ ಕ್ಷೇತ್ರೋತ್ಸವ

ಮೂಡಲಗಿ: ತಾಲ್ಲೂಕು ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ ಗೋಕಾಕ ಇವರು ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದ ಆಶಾ ಭರತ ಮಹಾತ್ರೆ ಅವರ ತೋಟದಲ್ಲಿ ಸೆ. 2 ರಂದು ಬೆಳಿಗ್ಗೆ 10ಕ್ಕೆ ಗೋವಿನ ಜೋಳ ಕ್ಷೇತ್ರೋತ್ಸವ ಮತ್ತು ರೈತರ ಗೋಷ್ಠಿ ಏರ್ಪಡಿಸಿರುವರು.ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬ. ಬೆಳಕೂಡ...

ಇಂದು ಲಯನ್ಸ್ ಕ್ಲಬ್‍ದಿಂದ ಅನ್ನದಾಸೋಹ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 1ರಂದು ಮಧ್ಯಾಹ್ನ 1 ಗಂಟೆಗೆ ಪಾಕ್ಷಿಕ ಅನ್ನದಾಸೋಹ ಏರ್ಪಡಿಸಲಾಗಿದೆ.ಅನ್ನದಾಸೋಹದ ಪ್ರಾಯೋಜಕತ್ವವನ್ನು ವೆಂಕಟೇಶ ಆರ್. ಸೋನವಾಲಕರ ವಹಿಸಿಕೊಂಡಿರುವರು.ದಾಸೋಹ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ...

ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್

ಬೀದರ - ಔರಾದ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಇಲ್ಲದಿದ್ದದ್ದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ನಮ್ಮ ಕಾರ್ಯಕರ್ತರನ್ನು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಇಲ್ಲದೆ ಇರುವದನ್ನು ಕಂಡು ನಮ್ಮ ಅನುದಾನದಲ್ಲಿ 2.5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿ ಕೂಡಲೆ ವಿದ್ಯಾರ್ಥಿಗಳಿಗೆ ಶುದ್ದ ಕುಡಿಯುವ...

ಮಾರುತಿ ಹೊನಕಡಬಿಯವರ ಮೇಲೆ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು – ಬಿ ಬಿ ನಾವಲಗಟ್ಟಿ

ಸವದತ್ತಿ - “ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿಯೇ ಯಾವ ಶಿಕ್ಷಕರಿಗೂ ಈ ರೀತಿಯಾದ ಹಲ್ಲೆಗಳು ಆಗಬಾರದು. ಈ ಘಟನೆ ರಾಜ್ಯದಲ್ಲಿನ ಅನುದಾನಿತ ಶಾಲೆಗಳ ಶಿಕ್ಷಕರು ಸೇವೆ ಸಲ್ಲಿಸುವಲ್ಲಿ ಒಂದು ರೀತಿಯಾದ ಭಯದ ವಾತಾವರಣ ಉಂಟುಮಾಡಿದೆ. ಸಂಸ್ಥೆಗಳ ಆಡಳಿತ ಮಂಡಳಿಯವರ ಆದೇಶ ಮತ್ತು ಮೇಲಾಧಿಕಾರಿಗಳ ಆದೇಶ ಇಬ್ಬರ ಮಾತನ್ನು ಚಾಚು ತಪ್ಪದೆ ಮಾಡಿದರೂ...

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಏಳು ಜನರ ಉಚ್ಛಾಟಿಸಿದ ಬಿಜೆಪಿ

ಬೆಳಗಾವಿ - ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಆದೇಶ ಉಲ್ಲಂಘಿಸಿದ್ದಲ್ಲದೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆಂಬ ಆರೋಪದ ಮೇಲೆ ಪಕ್ಷದ ಏಳು ಜನ ಕಾರ್ಯಕರ್ತರನ್ನು ಆರು ವರ್ಷಗಳ ಕಾಲ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ.ಭಾರತೀಯ ಜನತಾ ಪಕ್ಷ ಮಹಾನಗರ, ಬೆಳಗಾವಿಯ ಪ್ರಕಟಣೆಯೊಂದರಲ್ಲಿ ಈ ವಿಷಯವನ್ನು ಪ್ರಕಟಿಸಲಾಗಿದೆ.ಸದ್ಯ ಮಹಾನಗರದಲ್ಲಿ ಚುನಾವಣೆ ನಡೆಯುತ್ತಿದ್ದು ಪಕ್ಷದ ಎಲ್ಲಾ ಕಾರ್ಯಕರ್ತರು...

ಅಪ್ರಾಪ್ತ ಬಾಲಕಿ ಅತ್ಯಾಚಾರ ಖಂಡಿಸಿ ದಸಂಸ ಪ್ರತಿಭಟನೆ

ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳವಾರದoದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪಟ್ಟಣದ ಪ್ರಮುಖ ರಸ್ತೆ ಬಂದ್ ಮಾಡಿ ಟೈಯರ್‌ಗೆ ಬೆಂಕಿ ಹಚ್ಚಿ ಕಾಮುಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣ ಸಾವಿರಾರು ಶಾಲಾ-ಕಾಲೇಜ...

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಸ್ಥಿತ್ವಕ್ಕೆ

ಸಿಂದಗಿ: ಪಟ್ಟಣದ ಜ್ಞಾನಭಾರತಿ ವಿದ್ಯಾ ಮಂದಿರದ ಶಾಲೆಯಲ್ಲಿ ಸಿಂದಗಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ ಅನುದಾನಿತ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್ ಉಮರಾಣಿ ಮಾತನಾಡಿ, ಸಂಘಟನೆ ಅನ್ನುವುದು ನಮ್ಮ ನೌಕರರ ಹಿತ ಕಾಪಾಡುವ ಸಲುವಾಗಿ ಒಗ್ಗಟ್ಟಿನಿಂದ ಹೋರಾಡಲು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group