Times of ಕರ್ನಾಟಕ
ಸುದ್ದಿಗಳು
ಸತೀಶ ಕಡಾಡಿಗೆ ಕರ್ನಾಟಕ ಸಹಕಾರ ಶಿರೋಮಣಿ -2025 ಪ್ರಶಸ್ತಿ
ಮೂಡಲಗಿ: ಸಹಕಾರ ಕ್ಷೇತ್ರದಲ್ಲಿ ಸಾಧಕ ರತ್ನರಿಗೆ ನೀಡುತ್ತಿರುವ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವತಿಯಿಂದ ಕೊಡಮಾಡುವ 'ಕರ್ನಾಟಕ ಸಹಕಾರ ಶಿರೋಮಣಿ 2025' ಪ್ರಶಸ್ತಿಯನ್ನು ಕಲ್ಲೋಳಿ ಪಟ್ಟಣದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ., ಇದರ ನಿರ್ದೇಶಕರು ಹಾಗೂ ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸತೀಶ ಕಡಾಡಿ ಅವರು ಪಡೆದುಕೊಂಡಿದ್ದಾರೆ.ಬೆಂಗಳೂರಿನ ದಿ ಕ್ಯಾಪಿಟಲ್...
ಲೇಖನ
ಪ್ರವಾಸಿ ತಾಣಗಳು ಸಂಸ್ಕೃತಿಯ ಪ್ರತಿಬಿಂಬ ; ಗೊರೂರು ಅನಂತರಾಜು ಪ್ರವಾಸ ಕಥನ
ಇತಿಹಾಸವು ಆಧಾರಗಳಿಂದಲೇ ಸೃಷ್ಟಿಯಾಗಿದೆ. ಆಧಾರಗಳಿಲ್ಲದೆ ಇತಿಹಾಸವಿಲ್ಲ. ಒಂದು ಸ್ಥಳದಲ್ಲಿ ದೊರೆತ ಸಾಹಿತ್ಯ, ನಾಣ್ಯ, ಶಾಸನ, ಸ್ಮಾರಕ, ದೇವಾಲಯ, ಮುಂತಾದವುಗಳು ತನ್ನದೇ ಚರಿತ್ರೆಯನ್ನು ಜಗತ್ತಿಗೆ ಸಾರುತ್ತವೆ. ಕಾಲ ಎಲ್ಲವನ್ನು ಮೆರೆಸುತ್ತದೆ ಮತ್ತು ಎಲ್ಲವನ್ನು ಮರೆಸುತ್ತದೆ. ಆದರೆ ಅಲ್ಲಿ ಉಳಿಯುವ ಸಾಕ್ಷಿಗಳು ಮತ್ತೆ ಮತ್ತೆ ನೆನಪುಗಳನ್ನು ಮರುಕಳಿಸುತ್ತದೆ. ಕಾಲದ ಹೆಜ್ಜೆ ಗುರುತುಗಳನ್ನು ಹುಡುಕುವುದು ಎಂದರೆ ಒಂದು ಅನ್ವೇಷಣೆಯೇ...
ಸುದ್ದಿಗಳು
ಪಾಪನಾಶ ದೇವಾಲಯ ಪ್ರಕರಣ ; ಏಕವಚನದಲ್ಲಿ ಖಂಡ್ರೆ ನಿಂದಿಸಿದ ಖೂಬಾ
ಬೀದರ - ನಗರದ ಪಾಪನಾಶ ದೇವಾಲಯದಲ್ಲಿ ಮಹಾಪೂಜೆ ಕುರಿತಂತೆ ಕೈ ಕಮಲ ಜಟಾಪಟಿಯು ವೈಯಕ್ತಿಕ ನಿಂದನೆಯ ಮಟ್ಟಕ್ಕೆ ಇಳಿದಿದ್ದು ತಮಗೆ ಶಿವನ ದರ್ಶನಕ್ಕೆ ಅವಕಾಶ ಕೊಡಲಿಲ್ಲವೆಂದು ಭಗವಂತ ಖೂಬಾ ಕೆಂಡಾಮಂಡಲವಾಗಿ ಸಚಿವ ಈಶ್ವರ ಖಂಡ್ರೆಯವರನ್ನು ಹಿಗ್ಗಾ ಮುಗ್ಗಾ ನಿಂದಿಸಿದ್ದಾರೆ.ಖಂಡ್ರೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಖೂಬಾ ಖಂಡ್ರೆ ಒಬ್ಬ ಹಿಜಡಾ ಎಂಬ ಪದ ಬಳಸಿ...
ಸುದ್ದಿಗಳು
ಬೀದರ ಪಾಪನಾಶ ದೇವಾಲಯ ಅಭಿವೃದ್ಧಿ ; ಕೈ ಕಮಲ ಜಟಾಪಟಿ
ಬೀದರ - ನಗರದ ಪಾಪನಾಶ ದೇವಾಲಯದ ಅಭಿವೃದ್ಧಿ ಕಾಮಗಾರಿ ಕುರಿತಂತೆ ಸಚಿವ ಈಶ್ವರ ಖಂಡ್ರೆ ಹಾಗೂ ಭಗವಂತ ಖೂಬಾ ನಡುವೆ ಜಟಾಪಟಿ ಆರಂಭವಾಗಿದ್ದು ಅಭಿವೃದ್ಧಿ ಯ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧೆ ನಡೆದಿದೆ.ಪತ್ರಿಕಾಗೋಷ್ಠಿಯಲ್ಲಿ ಈಶ್ವರ ಖಂಡ್ರೆ ಹಾಗೂ ಸಂಸದ ಸಾಗರ ಖಂಡ್ರೆ ವಿರುದ್ಧ ವಾಗ್ದಾಳಿ ನಡೆಸಿದ ಖೂಬಾ, ಪಾಪನಾಶ ದೇವಾಲಯ ಅಭಿವೃದ್ಧಿ ಗೆ ೨೩ ಕೋಟಿ...
ಸುದ್ದಿಗಳು
ಮುಗಳಖೋಡದಲ್ಲಿ ಗ್ರಾಮದೇವತಾ ಆರಾಧನೆ-ಮುದನೀಡಿದ ; ಜನಪದ ಸಂಸ್ಕೃತಿ ಸಂಭ್ರಮ.
ಮುಧೋಳ - ನಿಸರ್ಗವೇ ಜನಪದ .ಅಲ್ಲಿ ನೆಲಮೂಲ ಸಂಸ್ಕೃತಿ ಅಡಗಿದೆ. ಅಗೆದಷ್ಟು ಸಂಸ್ಕೃತಿ ಸಂಪತ್ತು ದೊರಕುತ್ತದೆ ಎಂದು ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಅಭಿಪ್ರಾಯ ಪಟ್ಟರು.ಅವರು ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ...
ಸುದ್ದಿಗಳು
ಬೆಳಗಾವಿಯಿಂದ ಉಡಾನ್ ಸೇವೆ ಪುನಾರಂಭಿಸಲು ಕಡಾಡಿ ಮನವಿ
ಮೂಡಲಗಿ:ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ನೀಡಿದ ಉಡಾನ್ ಯೋಜನೆಯ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ದೇಶದ ಅನೇಕ ನಗರಗಳಿಗೆ ಈ ಮೊದಲು ವಿಮಾನಯಾನ ಸಂಸ್ಥೆಗಳು ಒದಗಿಸುತ್ತಿದ್ದ ಸೇವೆಯನ್ನು ರದ್ದು ಪಡಿಸಿವೆ. ಇದರಿಂದಾಗಿ ನಾಗರಿಕರಿಗೆ ಹಾಗೂ ರಕ್ಷಣಾ ಪಡೆಗಳ ಸೈನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಜಿಲ್ಲೆಯ ಜನರ ಅನುಕೂಲಕ್ಕಾಗಿ ಮುಂಬೈ, ಪುಣೆ, ಚೆನ್ನೈ, ಇಂದೋರ್ ಹಾಗೂ ಜೈಪುರ...
ಸುದ್ದಿಗಳು
ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಅಂಗಡಿ ಮತ್ತು ಮುಂಡೇವಾಡಿ ಚಾಲನೆ
ತಹಶೀಲ್ದಾರ ಕಚೇರಿಯಿಂದ ವಿ.ಮ.ವೃತ್ತದವರಗೆ ಕ್ಯಾನ್ಸರ್ ಜಾಗೃತಿ ರ್‍ಯಾಲಿ : ಕ್ಯಾನ್ಸರ್ ಮುಕ್ತ ದೇಶಕ್ಕೆ ಪಣಹುನಗುಂದ:ತಾಲೂಕಾಡಳಿತ,ತಾ.ಪಂ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ತಾಲೂಕ ವೈದ್ಯಾಧಿಕಾರಿ ಡಾ.ಸಂಗಮೇಶ ಅಂಗಡಿ ಹಾಗೂ ಶಿರಸ್ತೆದಾರ ಶ್ರವಣಕುಮಾರ ಮುಂಡೇವಾಡಿ ಅವರು ವಿಶ್ವ ಕ್ಯಾನ್ಸರ್ ದಿನಾಚರಣೆ...
ಸುದ್ದಿಗಳು
ಎಸ್ ಎಸ್ ಎಲ್ ಸಿ, ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಲು ಸಲಹೆ ನೀಡಿದ ಕಿರಣ ಗಣಾಚಾರಿ
ಬೆಳಗಾವಿ: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಜೀವನದ ಅತ್ಯಂತ ಮಹತ್ವದ ಘಟ್ಟಗಳು ಎನಿಸಿಕೊಂಡಿವೆ. ಈ ನಿಟ್ಟಿನಲ್ಲಿ ಶ್ರೇಷ್ಠ ಮಟ್ಟದ ಓದಿನಲ್ಲಿ ತೊಡಗಿಸಿಕೊಂಡು ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಕನಸು ಕಾಣುವಂತೆ ಕಿರಣ ಗಣಾಚಾರಿ ಕರೆ ನೀಡಿದರು.ಕೆಎಲ್ ಇ ಸಂಸ್ಥೆಯ ಗಿಲಗಿಂಚಿ ಅರಟಾಳ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ವತಿಯಿಂದ...
ಸುದ್ದಿಗಳು
ಲೇಖಿಕಾ ಸಾಹಿತ್ಯ ವೇದಿಕೆಯ ವಾಣಿ ಸ್ಮರಣೆ ಕಥಾ ಸ್ಪರ್ಧೆ ಫಲಿತಾಂಶ
ಲೇಖಿಕಾ ಸಾಹಿತ್ಯ ವೇದಿಕೆಯು " ವಾಣಿ ಸ್ಮರಣೆ" ಯ ಅಂಗವಾಗಿ ಆಯೋಜಿಸಿದ್ದ - ವಾಣಿ ಕೌಟುಂಬಿಕ ಕಥಾಸ್ಪರ್ಧೆ ೨೦೨೬ ರಲ್ಲಿ ದಕ.ಜಿಲ್ಲೆಯ " ವಿಮಲಾರುಣ " ೨೦೦೦ ರೂ. ಗಳ ಪ್ರಥಮ ಬಹುಮಾನ ಪಡೆದಿದ್ದಾರೆ. ದ್ವಿತೀಯ ಬಹುಮಾನ " ಅಚಲ ಬಿ ಹೆನ್ಲಿ - ಬೆಂಗಳೂರು ರವರು ೧೦೦೦ ರೂ. ತೃತೀಯ ಬಹುಮಾನ "...
ಲೇಖನ
ಸಮನ್ವಯದ ಶತಮಾನದ ಕವಿ ಡಾ ಜಿ ಎಸ್ ಶಿವರುದ್ರಪ್ಪನವರು
ಕನ್ನಡ ಸಾಹಿತ್ಯದಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಂಡ ಸಮನ್ವಯ ಕವಿ ನವೋದಯ ನವ್ಯ ಬಂಡಾಯ ಸಾಹಿತ್ಯ ಪ್ರಕಾರಗಳಲ್ಲಿ ಸೈ ಎನಿಸಿಕೊಂಡ ಭಾವ ಗೀತೆಗಳ ಕವಿ ಬೆಳಕಿನ ಕವಿ ಜಿ ಎಸ್ ಶಿವರುದ್ರಪ್ಪನವರು.ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ ( ಜಿ. ಎಸ್. ಶಿವರುದ್ರಪ್ಪ )ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ....
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



