Times of ಕರ್ನಾಟಕ

ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ

ತಿಮ್ಮಾಪುರ  - ಹುನಗುಂದ ತಾಲೂಕಿನ ಹಿರೇಮಾಗಿ ಸರಕಾರಿ ಕನ್ನಡ ಮಾದರಿಯ ಪ್ರಾಥಮಿಕ ‌ಶಾಲೆ ಯಲ್ಲಿ  ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮವು ಅದ್ದೂರಿಯಾಗಿ, ಸಡಗರ ಸಂಭ್ರಮದಿಂದ ದಿನಾಂಕ 31ರ  ಗುರುವಾರ ಜರುಗಿತು..ಶಾಲಾ ಮಕ್ಕಳಿಗೆ ಹೂ ನೀಡಿ, ಚಾಕಲೇಟ್ ವಿತರಿಸಿ ಸ್ವಾಗತ ಮಾಡಿಕೊಳ್ಳಲಾಯಿತು. ಮಕ್ಕಳಿಗೆ ಬಲೂನನ್ನ ನೀಡಿ ಚಟುವಟಿಕೆಯ ಮೂಲಕ ಮಕ್ಕಳನ್ನು ಸ್ವಾಗತಿಸಿ, ಕಲಿಕೆಗೆ...

ನಿಮ್ಮ ತಾತ ಮುತ್ತಾತ ಬಂದರೂ ಶ್ರೀ ರಾಮನ ಹಾಡು ನಿಲ್ಲಿಸೋದಕ್ಕೆ ಆಗಲ್ಲ – ಶಾಸಕ ಶರಣು ಸಲಗರ

ಬೀದರ - ಬಸವಕಲ್ಯಾಣದ ಗುರುನಾನಕ ಕಾಲೇಜಿನಲ್ಲಿ ಶ್ರೀ ರಾಮನ ಹಾಡು ಹಾಡಿದ ವಿದ್ಯಾರ್ಥಿಗಳ ಮೇಲೆ ಕೇಸು ದಾಖಲಿಸಿದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ ಶಾಸಕ ಶರಣು ಸಲಗರ, ನಿಮ್ಮ ತಾತ ಮುತ್ತಾತ ಬಂದರೂ ರಾಮನ ಹಾಡನ್ನು ನಿಲ್ಲಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.ಗುರುನಾನಕ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶ್ರೀ ರಾಮನ ಹಾಡು ಹಾಡಿದ್ದಕ್ಕೆ ಅವರ ಮೇಲೆ...

ಹರಿದಾಸ ಮಿಲನ ಮತ್ತು ದಾಸೋಪಾಸನ, ಚಿಪ್ಪಗಿರಿ ತಪೋನಿಧಿ ಶ್ರೀ ವಿಜಯದಾಸರ ಸೇವಾ ಬಳಗದ ಮೂರನೇ ವಾರ್ಷಿಕೋತ್ಸವ

ಬೆಂಗಳೂರು - ಇದೆ ಮೇ ೨೬ ಭಾನುವಾರ, ಪೇಜಾವರ ವಿದ್ಯಾಪೀಠ, ಕತ್ರಿಗುಪ್ಪೆ. ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರ,ದಿವ್ಯ ಉಪಸ್ಥಿತಿಯಲ್ಲಿ ಪೇಜಾವರ ಶ್ರೀ ಅಧೋಕ್ಷಜ ಮಠ, ಉಡುಪಿ ಹಾಗೂ ಮುಖ್ಯ ಅತಿಥಿಗಳಾದ ವಿದ್ವಾನ್ ಡಾ|| ಸತ್ಯಧ್ಯಾನಾಚಾರ್ಯ ಕಟ್ಟಿ ಸಮಕ್ಷಮದಲ್ಲಿ ಹರಿದಾಸ ಮಿಲನ. ಮತ್ತು ದಾಸೋಪಾಸನ ಶ್ರೀ ವಿಜಯದಾಸರ ಸೇವಾ ಬಳಗದ ಮೂರನೇ ವಾರ್ಷಿಕೋತ್ಸವ ವಿಜೃಂಭಣೆಯಿಂದ...

ಖಾಸಗಿ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸುತ್ತೋಲೆ

ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು, ಹೆಚ್ಚುವರಿ ಶುಲ್ಕ ತೆಗೆದುಕೊಳ್ಳಬಾರದುಮೂಡಲಗಿ - ವಲಯದ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ಮಾಹಿತಿ ಪ್ರಕಟಿಸಬೇಕು, ಹೆಚ್ಚುವರಿಯಾಗಿ ಶುಲ್ಕ ತೆಗೆದುಕೊಳ್ಳಬಾರದು ಹಾಗೂ ನಿಗದಿತ ಪಠ್ಯ ಪುಸ್ತಕಗಳನ್ನು ಬಿಟ್ಟು ಅನಗತ್ಯ ಪಠ್ಯಪುಸ್ತಕಗಳ ಹೊರೆಯನ್ನು ವಿದ್ಯಾರ್ಥಿಗಳಿಗೆ ಹಾಕಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿಯವರು ಖಾಸಗಿ ಶಾಲೆಗಳಿಗೆ ಸುತ್ತೋಲೆ ಕಳಿಸಿದ್ದಾರೆ.ಮಾನ್ಯ ಜಿಲ್ಲಾಧಿಕಾರಿಗಳು...

ಮೋದಿಗೆ ಅಗ್ನಿಪರೀಕ್ಷೆ ; ಅಂತಿಮ ಹಂತದ ಮತದಾನ ಆರಂಭ

ಹೊಸದೆಹಲಿ - ೨೦೨೪ ರ ಲೋಕಸಭಾ ಮಹಾ ಚುನಾವಣೆಯ ಏಳನೆಯ ಹಾಗೂ ಅಂತಿಮ ಹಂತದ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ೫೭_ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದೇ ಹಂತದಲ್ಲಿ ಪ್ರಧಾನ ಮಂತ್ರಿ ಮೋದಿಯವರ ವಾರಾಣಸಿ ಕ್ಷೇತ್ರದ ಚುನಾವಣೆ ನಡೆಯಲಿದೆ.ಏಳು ರಾಜ್ಯಗಳ ೫೭ ಕ್ಷೇತ್ರಗಳಿಗೆ ಚುನಾವಣೆ ಶನಿವಾರ ನಡೆಯಲಿದೆ. ಪ್ರಮುಖ ರಾಜ್ಯಗಳೆಂದರೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ,...

ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ 

ತಿಮ್ಮಾಪುರ: ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿನಿಯರು ಕುಂಭ ಹೊತ್ತು ದಾಖಲಾತಿ ಆಂದೋಲನದ ಪ್ರಭಾತಫೇರಿಯಲ್ಲಿ ಪಾಲ್ಗೊಳ್ಳುವುದರ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತುಶಾಲೆಯ ಹಳೆಯ ವಿದ್ಯಾರ್ಥಿನಿಯರು ಕುಂಭ ಹೊತ್ತು ದಾಖಲಾತಿ ಆಂದೋಲನದ ಪ್ರಭಾತಫೇರಿಯಲ್ಲಿ ಭಾಗವಹಿಸಿದ್ದರು.ತಾಯಂದಿರು ಹಾಗೂ ಶಿಕ್ಷಕರು ನೂತನವಾಗಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಆರತಿ...

ಚಿಕ್ಕುಂಬಿಯಲ್ಲಿ ಸವದತ್ತಿ ತಾಲೂಕ ಮಟ್ಟದ ಶಾಲಾ ಪ್ರಾರಂಭೋತ್ಸವ

ಸವದತ್ತಿ -  ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಹಬ್ಬದ ಸಡಗರದೊಂದಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮದಲ್ಲಿ ವಿವಿಧ ವೇಷಭೂಷಣಗಳನ್ನು ಹೊಂದಿದ ಮಕ್ಕಳು ಚಕ್ಕಡಿಯಲ್ಲಿ ಮೆರವಣಿಗೆಯಲ್ಲಿ ಹೊರಟಿದ್ದು ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಯಶವಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನ, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ.ಎನ್.ಬ್ಯಾಳಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಯಲ್ಲವ್ವ ಮಾರುತಿ...

ದಾಲ್ಮಿಯಾ ದೀಕ್ಷಾ ಕೇಂದ್ರದಲ್ಲಿ ಕರೂರ್ ವೈಶ್ಯ ಬ್ಯಾಂಕ್ ನೆರವಿನ ವೃತ್ತಿ ತರಬೇತಿ ಕಾರ್ಯಕ್ರಮ ಉದ್ಘಾಟನೆ.

ಯಾದವಾಡ - ದಾಲ್ಮಿಯಾ (ಭಾರತ) ಸಿಮೆಂಟ್ ಕಾರ್ಖಾನೆಯ ದಾಲ್ಮಿಯಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ದಾಲ್ಮಿಯಾ ದೀಕ್ಷಾ ಕೌಶಲ್ಯ ಕೇಂದ್ರ ಬೆಳಗಾವಿಯಲ್ಲಿ ಅಸಿಸ್ಟೆಂಟ್ ಬ್ಯೂಟಿ ತೆರಪಿಸ್ಟ್ ಕಸ್ಟಮರ್ ಎಕ್ಸಿಕ್ಯೂಟಿವ್ ಮತ್ತು ಅಸಿಸ್ಟೆಂಟ್ ಎಲೆಕ್ಟ್ರಿಷಿಯನ್ ತರಬೇತಿಗಳನ್ನು ಕರೂರ್ ವೈಶ್ಯ ಬ್ಯಾಂಕ್ ನೆರವಿನೊಂದಿಗೆ ಆರಂಭಿಸಲಾಯಿತು.ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸತೀಶ್ ಖಾನ್ ಗೌಡರ್ ವ್ಯವಸ್ಥಾಪಕರು ಕೆರೂರ್ ವೈಶ್ಯ...

ಮೊದಲಿನಿಂದಲೂ ಸಾಹಿತ್ಯಿಕ ವಿಚಾರ ಪೋಷಿಸುತ್ತಿರುವುದು ಪತ್ರಿಕೆ – ಎಚ್ ಎಲ್ ಪುಷ್ಪಾ

      ಸ್ವಾಭಿಮಾನಿ ಕರ್ನಾಟಕ ವೇದಿಕೆಯಿಂದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಪ್ರದಾನ-2023’ ಕಾರ್ಯಕ್ರಮವು  ನಗರದ ಶೇಷಾದ್ರಿಪುರಂ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.      ತೀರ್ಪುಗಾರರಾಗಿ ಉಪಸ್ಥಿತರಿದ್ದ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೆಚ್.ಎಲ್. ಪುಷ್ಪ ಮಾತನಾಡಿ, "ಕಥಾಸಂಕಲನಗಳು, ಕವಿತೆಗಳು,...

ಜೂನ್ 05ರಂದು ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ‘ಜ್ಞಾನಸಿಂಧು’ ಪುಸ್ತಕ ಲೋಕಾರ್ಪಣೆ ಸಮಾರಂಭ

ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಲಬುರಗಿ ಮತ್ತು ಉದಯ ಪ್ರಕಾಶನ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಹಿರಿಯ ಸಾಹಿತಿ, ಶಾಸ್ತ್ರಚೂಡಾಮಣಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ಸಂಪಾದಕತ್ವದ “ಜ್ಞಾನಸಿಂಧು” ಚಿದಾನಂದಾವಧೂತರ ವೇದಾಂತ ಕಾವ್ಯ ಗ್ರಂಥ ಲೋಕಾರ್ಪಣೆ ಹಾಗೂ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್...

About Me

11394 POSTS
1 COMMENTS
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group