Times of ಕರ್ನಾಟಕ

ತಂಬಾಕು ದಿನ ನಿಮಿತ್ತ ಜಾಗೃತಿ ಜಾಥಾ

ಸಿಂದಗಿ: ವಿಶ್ವ ತಂಬಾಕು ದಿನಾಚರಣಿಯ ಅಂಗವಾಗಿ ಜೇರಟಗಿಯಲ್ಲಿ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು ಶಾಲೆಯ 10ನೇ ತರಗತಿಯ ಮಕ್ಕಳಿಂದ ಬೀದಿನಾಟಕ ಮೂಲಕ ಜನರಲ್ಲಿ ತುಂಬಾಕು ಹಾಗೂ ಸಿಗರೇಟು ಸೇದುವುದರಿಂದ ಶ್ವಾಸಕೋಶ ದುರ್ಬಲವಾಗುವುದು, ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಕುಟುಂಬದ ಮುಖ್ಯಸ್ಥ ಸಾವಿನಿಂದ ಕುಟುಂಬ ಸದಸ್ಯರು ಅನಾಥರಾಗುವರು ಎಂಬ ಸಂದೇಶವನ್ನು ಸಾರಿದರು.ಇನ್ನು...

ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ವಾಟ್ಸಾಪ್ ಗ್ರುಪ್ ರಚನೆ ; ಶಿಕ್ಷಣ ಆಯುಕ್ತರ ಸ್ವಾಗತಾರ್ಹ ನಡೆ

ಬೆಂಗಳೂರು - ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸುವ ಹಾಗೂ ಅವರ ವಾಟ್ಸಾಪ್ ಗ್ರುಪ್ ರಚಿಸುವ ಬಗ್ಗೆ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ ) ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರ ಬರೆದಿದ್ದಾರೆ.ಆಯುಕ್ತರ ಕಚೇರಿಯ ಆದೇಶ ದಿ.೨೦.೦೧.೨೦೨೪ ರ ಅನುಸಾರ ಹಳೆಯ...

ನ್ಯಾಯವಾದಿ ಅಶೋಕ ಗಾಯಕವಾಡ ಸನ್ಮಾನ

ಸಿಂದಗಿ: ಅಖಿಲ ಭಾರತೀಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಟ್ರಸ್ಟ್ (ನಾಸಿಕ) ನ ಉಪಾಧ್ಯಕ್ಷ ರಾಗಿ ಅವಿರೋಧವಾಗಿ ಆಯ್ಕೆ ಆದ ಸಿಂದಗಿ ಪಟ್ಟಣದ ಹಿರಿಯ ನ್ಯಾಯವಾದಿಗಳಾದ ಅಶೋಕ ಗಾಯಕವಾಡ ಅವರನ್ನು ಖ್ವಾಜಾ ಸ್ಯೆಪನ ಮುಲ್ಕ ಟ್ರಸ್ಟ್ ವತಿಯಿಂದ ಸನ್ಮಾನ ಮಾಡಲಾಯಿತುಈ ವೇಳೆಯಲ್ಲಿ ದರ್ಗಾದ ಟ್ರಸ್ಟ್ ಅಧ್ಯಕ್ಷರಾದ ಮಹದೇವಪ್ಪ ಗಾಯಕವಾಡ ಹಾಗೂ ಶ್ರೀ ಸೋಮವಂಶ ಆರ್ಯ...

ಸಮಾಜಮುಖೀ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿ ನಾಮದೇವ ಚವ್ಹಾಣ

ಸಿಂದಗಿ: ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖೀ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ   ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದ ದೈಹಿಕ ಶಿಕ್ಷಣಾಧಿಕಾರಿ ನಾಮದೇವ ಚವ್ಹಾಣ ಹೇಳಿದರುತಾಲೂಕಿನ ಬಂದಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ...

ಕಲಿಕೆಗೆ ಪೂರಕ ವಾತಾವರಣ ಸೃಷ್ಟಿ ಎಲ್ಲರ ಕರ್ತವ್ಯ – ಸತೀಶ ಬಿ ಎನ್

ಮೂಡಲಗಿ: ಮಕ್ಕಳ ಕಲಿಕಾ  ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಒದಗಿಸಿರುವ ಅಗತ್ಯ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಕಲಿಕೆಗೆ ಪೂರಕವಾಗುವ ವಾತಾವರಣ ಸೃಷ್ಟಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಿಕ್ಷಣ ಸಂಯೋಜಕ ಸತೀಶ ಬಿ.ಎಸ್ ಹೇಳಿದರು.ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಸನ್ 2024-25 ನೇ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ...

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದ ಬಿಇಓ ಜಾಸ್ಮಿನ್ ಕಿಲ್ಲೇದಾರ.

ಅಮೀನಗಡ : ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಹೊಂದಿರುವ ಮೂಲಕ ಗುಣಾತ್ಮಕ ಶಿಕ್ಷಣ ನೀಡುತ್ತಿವೆ ಸಾರ್ವಜನಿಕರು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ಹೇಳಿದರು.ಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ2 ಶಾಲೆಯಲ್ಲಿ -2024-25 ನೆ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ...

ಪಶು ಆಸ್ಪತ್ರೆಯ ಕಟ್ಟಡ ಕಳಪೆ ಕಾಮಗಾರಿ ; ಚಾಟಿಯೇಟು ಬೀಸಿದ ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ಮಂಜೂರಾದ ನಾಲ್ಕು ಪಶು ಆಸ್ಪತ್ರೆ ಕಟ್ಟಡಗಳ ಕಾಮಗಾರಿಯು ತೀರಾ ಕಳಪೆ ಮಟ್ಟದಿಂದ ಕೂಡಿದ್ದು, ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರನ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಗುತ್ತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಲು ಪಶು ಆಯುಕ್ತರಿಗೆ ಪತ್ರ ಬರೆಯುವ ಮೂಲಕ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಒತ್ತಾಯಿಸಿದ್ದಾರೆ.ಶುಕ್ರವಾರದಂದು ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ...

ಶಾಲಾ ಪ್ರಾರಂಭೋತ್ಸವದ ಪೂರ್ವಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ

ಮೂಡಲಗಿ -ಮೂಡಲಗಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸನ್:೨೦೨೪-೨೫ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಪೂರ್ವಸಿದ್ಧತೆಗಳ  ಪ್ರಗತಿ ಪರಿಶೀಲನಾ ಸಭೆಯನ್ನು ದಿ. ೩೦ ರಂದು ಆಯೋಜಿಸಲಾಗಿತ್ತು.ನವೀನಕುಮಾರ ಕಟ್ಟಿಮನಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕಾ ಪಂಚಾಯತ, ಮೂಡಲಗಿ, ಶಿವಾನಂದ ಬಬಲಿ, ಗ್ರೇಡ್-೨ ತಹಶೀಲ್ದಾರರು ಮೂಡಲಗಿ, ಎ ಸಿ ಮನ್ನಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೂಡಲಗಿ ಹಾಗೂ ಶ್ರೀಮತಿ ಆರ್.ಎಂ.ಆನಿ ಕ್ಷೇತ್ರ...

ವಿದ್ವತ್ತಿನ ಮೇರು ಶಿಖರ : ಡಾ. ಮೃತ್ಯುಂಜಯ ರುಮಾಲೆ

ಬಳ್ಳಾರಿ ಜಿಲ್ಲೆಯ ಇತಿಹಾಸವನ್ನು ಅರಿತುಕೊಳ್ಳಬೇಕೆಂದರೆ, ಡಾ. ಮೃತ್ಯುಂಜಯ ರುಮಾಲೆ ಅವರ ಕೃತಿಗಳನ್ನು ಅಧ್ಯಯನ ಮಾಡಬೇಕು ಅಥವಾ ಅವರೊಂದಿಗೆ ಮಾತುಕತೆ ಮಾಡಬೇಕು. ಅಷ್ಟರಮಟ್ಟಿಗೆ ಬಳ್ಳಾರಿ ಇತಿಹಾಸವನ್ನು ಕುರಿತು ಅಧಿಕೃತವಾಗಿ ಹೇಳುವ ಏಕೈಕ ವ್ಯಕ್ತಿ ಎಂದರೆ ಡಾ. ಮೃತ್ಯುಂಜಯ ರುಮಾಲೆ ಅವರು. ಇತ್ತೀಚೆಗೆ ಅವರು ಬರೆದ ‘ಸಂಕೀರ್ಣ ಬಳ್ಳಾರಿ’, ‘ಸ್ವಾತಂತ್ರ್ಯ ಹೋರಾಟ : ಬಳ್ಳಾರಿ’ ಕೃತಿಗಳಂತೂ ಅವರ...

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ ಆರಂಭ

ತಿರುವನಂತಪುರಂ - ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣಾ ಪ್ರಚಾರ ಮುಗಿಸಿದ ಕೂಡಲೆ ನರೇಂದ್ರ ಮೋದಿ ತಮ್ಮ ೪೫ ತಾಸುಗಳ ಧ್ಯಾನ ಪೂರೈಸಲು ತಮಿಳುನಾಡಿನ ಕನ್ಯಾಕುಮಾರಿಗೆ ತಲುಪಿದ್ದು ಸ್ವಾಮಿ ವಿವೇಕಾನಂದರ  ಸ್ಮಾರಕ ಶಿಲೆಯ ಮೇಲೆ ಐತಿಹಾಸಿಕ ಸ್ಥಳದಲ್ಲಿ ಧ್ಯಾನ ಆರಂಭಿಸಿದರು.ಇದಕ್ಕಿಂತ ಮುಂಚೆ ಮೋದಿಯವರು ಪ್ರಸಿದ್ಧ ಶ್ರೀ ಭಗವತಿ ಅಮ್ಮಾನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ತಿರುವನಂತಪುರಂ...

About Me

11394 POSTS
1 COMMENTS
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group