ಮೂಡಲಗಿ: ಅಸಂಘಟಿತ ಕಾರ್ಮಿಕರು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಕರ್ನಾಟಕ ರಾಜ್ಯದ 1.6 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರು ಇ-ಶ್ರಮ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ...
ಎಲ್ಲ ಪರೀಕ್ಷಾ ಸಿದ್ಧತೆ ಪೂರ್ಣ ; ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಿರಿ - ಬಿಇಓ ಮನ್ನಿಕೇರಿ
ಮೂಡಲಗಿ- ಮಾರ್ಚ್ ೨೧ ರಂದು ನಡೆಯಲಿರುವ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಗಾಗಿ ಮೂಡಲಗಿ ವಲಯದ ಎಲ್ಲಾ ೨೧ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದ್ದು ವಿದ್ಯಾರ್ಥಿಗಳು ಯಾವುದೇ ಆತಂಕ ಭಯವಿಲ್ಲದೆ ನಿರಾಳತೆಯಿಂದ ಪರೀಕ್ಷೆ ಬರೆಯಬಹುದು ಎಂದು ಮೂಡಲಗಿ...
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ತಯಾರಿಗೆ ಕೊನೆಯ ಟಿಪ್ಸ್
ಪ್ರೀತಿಯ 10ನೇ ವಿದ್ಯಾರ್ಥಿಗಳೇ
ALL THE BEST......
ದಿನಾಂಕ 21 /03 /2025 ಶುಕ್ರವಾರದಿಂದ ನಿಮ್ಮ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದೆ.
ಜೂನ್ ನಿಂದ ಇಲ್ಲಿಯವರೆಗೂ ನೀವು ಉತ್ತಮ ತಯಾರಿ ಮಾಡಿಕೊಂಡಿರುತ್ತೀರಿ.ಶಾಲೆಯಲ್ಲಿ ಶಿಕ್ಷಕರು ಕೂಡ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಮಾರ್ಗದರ್ಶನ ನೀಡಿರುತ್ತಾರೆ. ಕ್ರಮಬದ್ಧವಾಗಿ ಅಭ್ಯಾಸ ಮಾಡಿರುತ್ತೀರಿ.
ಅದನ್ನೆಲ್ಲ ಈಗ ಸರಿಯಾಗಿ ಬಳಸಿಕೊಂಡು ಉತ್ತಮ...
ಮೂಡಲಗಿ - ಪಟ್ಟಣದ ಪುರಸಭೆ ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಕಟ್ಟಡ, ನಿವೇಶನಗಳಿಗೆ ಆಸ್ತಿ ತೆರಿಗೆಯನ್ನು ೨೦೨೪-೨೫ ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು ಅಗತ್ಯ ಇ ಆಸ್ತಿ ದಾಖಲೆಗಳನ್ನು ನೀಡಿ ತಮ್ಮ ಸ್ವತ್ತನ್ನು ದಾಖಲಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಹೇಳಿದರು.
ಅವರು ಪಟ್ಟಣದ ಲಕ್ಷ್ಮಿ ನಗರದ ಬಡಾವಣೆಯಲ್ಲಿ ಮನೆಮನೆಗೆ ತೆರಳಿ...
ಮೂಡಲಗಿ - ಎಲ್ಲ ಜಾತಿಯ ಎಲ್ಲ ಎಲ್ಲೆಯನ್ನು ಮೀರಿ ಎಲ್ಲಾ ಜಾತಿಯ ಜನರಿಗೆ ಉಪಯೋಗವಾಗುವ ಮೌಲ್ಯಗಳನ್ನು ಸಮಾನತೆಯ ಮೌಲ್ಯಗಳನ್ನು ಸಮಾಜಕ್ಕೆ ಕೊಟ್ಟವರು ಶ್ರೀಮದ್ ಜಗದ್ಗುರು ಶ್ರೀ ರೇಣುಕಾಚಾರ್ಯರು ಎಂದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದ ಶ್ರೀ ರೇಣುಕಾಚಾರ್ಯರ ಜಯಂತಿಯ ಉತ್ಸವವನ್ನು ಜ್ಯೋತಿ ಬೆಳಗಿಸುವ ಮುಲಕ ಉದ್ಘಾಟಿಸಿ ಮಾತನಾಡಿದ ಶ್ರೀಗಳು...
ಸಿಂದಗಿ: ಪಟ್ಟಣದ ಪುರಸಭೆ ಅಧ್ಯಕ್ಷ ಶಾಂತವೀರ ಸಿದ್ದಪ್ಪ ಬಿರಾದಾರ ಹಾಗೂ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಅವರ ಕಾರ್ಯ ವೈಖರಿಗೆ ಅಸಮಾಧಾನಗೊಂಡು ಪುರಸಭೆಯ ೧೬ಜನ ಸದಸ್ಯರು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡಿಸುವ ಸಲುವಾಗಿ ವಿಶೇಷ ಸಾಮಾನ್ಯ ಸಭೆ ಕರೆಯುವಂತೆ ಸದಸ್ಯರ ಜೊತೆಗೆ ಗೂಡಿ ಮನವಿ ಸಲ್ಲಿಸಲಾಗುತ್ತಿದೆ ಎಂದು ಮಾಜಿ ಅಧ್ಯಕ್ಷ...
ಸಿಂದಗಿ: ಪಟ್ಟಣದ ಪಾರ್ವತಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಹಿಪ್ ರಿಪ್ಲೇಸ್‌ಮೆಂಟ್ (ಸೊಂಟದ ಮೂಳೆ ಬದಲಿ ಜೋಡಣೆ) ಶಸ್ತ್ರಚಿಕಿತ್ಸೆಯನ್ನು ಡಾ.ಅರ್ಜುನ ಗೊಟಗುಣಕಿ ಅವರ ನೇತೃತ್ವದಲ್ಲಿ ನಡೆಸಲಾಗಿದೆ.
ಸಿಂದಗಿ ಪಾರ್ವತಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ತಾಲೂಕಿನ ಸಿಂದಗಿ ನಗರದ ನಿವಾಸಿ, 25 ವರ್ಷದ ಅಕ್ಷಯ ತಿಳಗೂಳ ಎಂಬ ಯುವಕನ ಸೊಂಟದ ಮೂಳೆ ಬದಲಿ ಜೋಡಣೆ ಶಸ್ತ್ರಚಿಕಿತ್ಸೆಯನ್ನು 2ದಿನಗಳ...
ಮುನವಳ್ಳಿ:ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಗೆ ಹಾಗೂ ಸರಕಾರಿ ಪ್ರೌಢ ಶಾಲೆ ಗೆ ಸೌದತ್ತಿ ತಾಲೂಕಿನ ತಹಸಿಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ ಆಕಸ್ಮಿಕವಾಗಿ ಭೇಟಿ ನೀಡಿ ಎಲ್ಲ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು.
ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ ಅವರು ಮಾತನಾಡಿ "ಈ ಶಾಲೆ ಶತಮಾನ ಕಂಡ ಶಾಲೆಯಾಗಿದೆ ಇಲ್ಲಿ ಮಕ್ಕಳ ಸಂಖ್ಯೆ ಮತ್ತು ಶಿಕ್ಷಕರ ಕಾರ್ಯ....
ಬಾಗಲಕೋಟೆ : ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಿ ಉನ್ನತ ಮಟ್ಟಕ್ಕೆ ಬೆಳೆಯಬೇಕಾದರೆ ಸಂಸ್ಥೆಯಲ್ಲಿರುವ ಪ್ರತಿಯೊಬ್ಬರೂ ಸತತ ಪರಿಶ್ರಮ ಪಟ್ಟರೆ ಸಂಘವನ್ನು ಉನ್ನತ ಮಟ್ಟದಲ್ಲಿ ಕೊಂಡೊಯ್ಯಬಹುದಾಗಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು, ಗ್ರಾಮೀಣ ಜನರು ಪಟ್ಟಣಕ್ಕೆ ಹೋಗಿ ತಮ್ಮ ಆರ್ಥಿಕ ಅನುಕೂಲಗಳನ್ನು ಕಲ್ಪಿಸಿಕೊಳ್ಳುವಲ್ಲಿ ಸಾಕಷ್ಟು ಕಷ್ಟ ಪಡುತ್ತಿದ್ದು ಅದನ್ನು ತಪ್ಪಿಸಲು ಗ್ರಾಮೀಣ ಭಾಗಗಲ್ಲಿಯೇ ಹೆಚ್ಚೆಚ್ಚು ಶಾಖೆಗಳನ್ನು...
ಹುನಗುಂದ :ಸ್ಥಳೀಯ ಹೊನ್ನ ಕುಸುಮ ಸಾಹಿತ್ಯ ವೇದಿಕೆಯಿಂದ ತಿಂಗಳ ಬೆಳಕು ಕಾರ್ಯಕ್ರಮದಡಿಯಲ್ಲಿ ಕತೆಗಾರ ಮಲ್ಲಿಕಾರ್ಜುನ ಶೆಲ್ಲಿಕೇರಿಯವರ 'ಹವೇಲಿಯ ದೊರೆಸಾನಿ' ಕಥಾ ಸಂಕಲನದ ವಿಮರ್ಶೆ ದಿ. ೧೬ ರಂದು ವಿಜಯ ಮಹಾಂತೇಶ ಪ.ಪೂ ಕಾಲೇಜಿನಲ್ಲಿ ನೆರವೇರಿತು
ಅಧ್ಯಕ್ಷತೆ ವಹಿಸಿದ ಎಸ್. ಎಸ್. ಮುಡಪಲದಿನ್ನಿಯವರು ಮಾತನಾಡಿ ಈ ಭಾಗದ ಮಣ್ಣಿನ ವಾಸನೆ ಈ ಕತೆಗಳಲ್ಲಿವೆ ಓದುಗರ ಮನಸ್ಸನ್ನು ಹಿಡಿದಿಡುವಲ್ಲಿ...