ಬೆಳಗಾವಿ :- ಪ್ರತಿವರ್ಷ ದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ರಾಜ್ಯ ಮಟ್ಟದಲ್ಲಿ ನೀಡಲಾಗುತ್ತಿರುವ ವಿದ್ಯಾರ್ಥಿಗಳ "ಪ್ರತಿಭಾ ಪುರಸ್ಕಾರ ಹಾಗೂ ಗಂಗಾ ವಿದ್ಯಾಸಿರಿ" ಯೋಜನೆಯ ಅನುಷ್ಠಾನದ ಮಹತ್ವಪೂರ್ಣ ಕಾರ್ಯಕ್ರಮವು ಬೆಂಗಳೂರಿನ ಕೆಇಬಿ ಇಂಜಿನಿಯರ್ಸ್ ಭವನ ಆನಂದರಾವ್ ಸರ್ಕಲ್ ಹತ್ತಿರ ಇದೇ ರವಿವಾರ ದಿ 24ರಂದು ಬೆಳಗ್ಗೆ 10-30 ಗಂಟೆಗೆ...
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು “ಯಾದವಾಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು.
ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ ಕನ್ನಡ ನಾಡು...
ಮೂಡಲಗಿ: ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪಿಂಚಣಿದಾರರಿಗೆ ವಿವಿಧ ಸಾಲದ ಯೋಜನೆಗಳು ಇದ್ದು ಪಿಂಚಣಿದಾರರು ಅವುಗಳ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಎಸ್‌ಬಿಐ ಮೂಡಲಗಿ ಶಾಖೆಯ ಹಿರಿಯ ಪ್ರಬಂಧಕ ಶ್ರೀನಿವಾಸ ದೇಶಪಾಂಡೆ ಅವರು ಹೇಳಿದರು.
ಇಲ್ಲಿಯ ಸ್ಟೇಟ್ ಬ್ಯಾಂಕ್ ಇಂಡಿಯಾ ಕಚೇರಿಯಲ್ಲಿ ಪಿಂಚಣಿದಾರರಿಗೆ ಬ್ಯಾಂಕ್ ಸೌಲಭ್ಯಗಳು ಕುರಿತು ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಡಿಮೆ ಬಡ್ಡಿ ದರ ಮತ್ತು...
ನಳಂದದ ಪಾಲಿ ಇನ್‌ಸ್ಟಿಟ್ಯೂಟ್, ಬಿ.ಎಂ.ಶ್ರೀ. ಪ್ರತಿಷ್ಠಾನ ಹಾಗೂ ಪ್ರೊ. ಎಸ್.ಕೆ.ರಾಮಚಂದ್ರರಾವ್ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಪ್ರೊ. ಎಸ್.ಕೆ.ರಾಮಚಂದ್ರರಾವ್ ಅವರ ಬೌದ್ಧ ಸಾಹಿತ್ಯ ಕೃತಿಗಳು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಮಾತನಾಡಿ, "ವಿದ್ವಾಂಸ ಎಸ್.ಕೆ.ರಾಮಚಂದ್ರರಾವ್ ಅವರ ಕೃತಿಗಳು ಶತಮಾನೋತ್ಸವದ ಸಂದರ್ಭದಲ್ಲಾದರೂ ಎಲ್ಲ ಓದುಗರಿಗೆ ಲಭ್ಯವಾಗುವಂತೆ ಮಾಡಬೇಕು. ಅವರು...
ರಾಷ್ಟೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ
ಬೆಳಗಾವಿ : ಓದುವ ಹವ್ಯಾಸ ಉಳ್ಳವರು ಯಾವಾಗಲೂ ಕಲಿಯುತ್ತಿರುತ್ತಾರೆ,ಪ್ರಸ್ತುತ ಸಾಹಿತ್ಯ ಮತ್ತು ಮುಂಚಿನದಕ್ಕೂ ವ್ಯತ್ಯಾಸ ಇದೆ ಎಂದು ಹಿರಿಯ ಸಾಹಿತಿಗಳಾದ ಡಾ.ಸರಜೂ ಕಾಟ್ಕರ್ ಅವರು ಅಭಿಪ್ರಾಯ ಪಟ್ಟರು.
ನಗರದ ಕೇಂದ್ರ ಗ್ರಂಥಾಲಯದಲ್ಲಿ ದಿ.14 ರಂದು ನಡೆದ ರಾಷ್ಟೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಓದುವುದೇ...
ಕಾಂಗ್ರೆಸ್ ಶಾಸಕರು ಮಾರಾಟಕ್ಕಿಲ್ಲ ನಾವೆಲ್ಲರೂ ಸ್ವಾಭಿಮಾನಿಗಳು : ಶಾಸಕ ಲಕ್ಷ್ಮಣ ಸವದಿ
ಕಾಗವಾಡ : ನಾವು ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಸ್ವಾಭಿಮಾನಿಗಳಿದ್ದೇವೆ ಕಾಂಗ್ರೆಸ್ ಪಕ್ಷದ ಶಾಸಕರು ಮಾರಾಟಕ್ಕಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಪಟ್ಟಣದಲ್ಲಿ ದಿ. ೧೫ ರಂದು ವಕೀಲರು ನಡೆಸುತ್ತಿದ್ದ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಅವರ...
ತಿಮ್ಮಾಪುರ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ಲಿಂಗೈಕ್ಯ ವಿಜಯ ಮಹಾಂತೇಶ್ವರ ಶಿವಯೋಗಿಗಳವರ ಜಾತ್ರೆಯ ಅಂಗವಾಗಿ ದಿ. ೧೫ ರಂದು ಶುಕ್ರವಾರ ಗೌರಿ ಹುಣ್ಣಿಮೆಯಂದು ಅಡ್ಡ ಪಲ್ಲಕ್ಕಿ ಮಹೋತ್ಸವ ಗ್ರಾಮದಲ್ಲಿ ಸಡಗರದಿಂದ ಜರುಗಿತು
ಅಂದು ಮುಂಜಾನೆ 12ಕ್ಕೆ ಶ್ರೀಮಠ ದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭಗೊಂಡ ಮಹೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ಶ್ರೀಮಠ...
ಮೂಡಲಗಿ: ಮೂಡಲಗಿ ನಗರದ ಅತ್ತಾರ ಸಭಾಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ತಾಲೂಕಾ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸಂಘದ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ನಾಗರತ್ನ ಹಾಗೂ ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜಿತ್ ಮನ್ನಿಕೇರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ತಾಲೂಕು ಯೋಜನಾಧಿಕಾರಿಗಳಾದ ರಾಜು ನಾಯಕ ರವರು ಸರ್ವರಿಗೂ ಸ್ವಾಗತ ಕೋರಿ, ಕಾರ್ಯಕ್ರಮದ ಪ್ರಾಸ್ತಾವಿಕತೆ ಹಾಗೂ ಮೂಡಲಗಿ ತಾಲೂಕಿನ...
ಮೂಡಲಗಿ - ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಘಟಪ್ರಭಾ ಪೋಲಿಸ್ ಠಾಣೆಯ ಪಿಎಸ್ಆಯ್...
ರಾಜಕಾರಣವೆಂಬುದು ಹೊಲಸಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಇದರಲ್ಲಿ ಗೆದ್ದೆತ್ತಿನ ಬಾಲ ಹಿಡಿಯುವವರ ಸಂಖ್ಯೆಯೇ ಜಾಸ್ತಿ ಇರುತ್ತದೆ. ನೈತಿಕತೆ ಎಂಬುದು ರಾಜಕಾರಣದಿಂದ ಮಾರು ದೂರ. ಆತ್ಮಾವಲೋಕನ ಎಂಬುದೂ ಕೂಡ ರಾಜಕಾರಣಕ್ಕೆ ಸಂಬಂಧಿಸಿದ್ದಲ್ಲ. ರಾಜಕಾರಣ ಮಾಡುವವರು ಆತ್ಮಾವಲೋಕನದಂಥ ಅಪಾಯಕಾರಿ ಕೆಲಸಕ್ಕೆ ಕೈ ಹಾಕಬಾರದು. ಬೇರೆಯವರಿಗೆ ಮಾತ್ರ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಉಪದೇಶ ನೀಡಬಹುದು ! ಇತ್ತೀಚೆಗೆ...
ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...