Times of ಕರ್ನಾಟಕ
ಸುದ್ದಿಗಳು
ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ
ನಾಗನೂರ: ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್‍ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ ಅಬ್ಬಿಗೇರಿ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ದೊರೆತಿದೆ.ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ ರಾಯಚೂರು ಇವರ ವತಿಯಿಂದ ಲಿಂಗಸುಗೂರಿನ ಶ್ರೀ ವಿಜಯ ಮಹಂತೇಶ್ವರ ಅನುಭವ ಮಂಟಪದಲ್ಲಿ ಇತ್ತೀಚೆಗೆ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರಿಗೆ ಅತ್ಯುತ್ತಮ ಸಾಹಿತ್ಯ...
ಸುದ್ದಿಗಳು
ಮಕ್ಕಳಿಗಾಗಿ ಪ್ರೇರಣಾ ಕಾರ್ಯಾಗಾರ
ದುಗುಡಕ್ಕೆ ಒಳಗಾಗದೇ ಪರೀಕ್ಷೆ ಎದುರಿಸಿ - ಬಿಇಓ ಮನ್ನಿಕೇರಿ
ಮೂಡಲಗಿ: ಶೈಕ್ಷಣಿಕ ಬದುಕಿಗೆ ಭದ್ರ ಬುನಾದಿ ಹಾಕುವ ಬದುಕಿನ ದಿಕ್ಸೂಚಿಯಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳಾಗಿವೆ. ಮೂರು ಗಂಟೆಗಳಲ್ಲಿ ನಿಮ್ಮ ಸಾಮರ್ಥ್ಯ ಪರೀಕ್ಷಿಸುವ ಸಮಯ ಬಂದಿರುವದರಿoದ ಯಾವುದೇ ಒತ್ತಡ, ಆತಂಕ, ದುಗುಡ ದುಮ್ಮಾನಗಳಿಗೆ ಒಳಗಾಗದೆ ಹಿತ ಮಿತ ಆಹಾರ, ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು...
ಸುದ್ದಿಗಳು
ಸೀರೆ ಹಂಚಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ದಾಳಿ ಮಾಡಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು
ಬೀದರ: ಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ ಪ್ರತಿಭಟನೆ ನಡೆಸಿದರು.ಭಾಲ್ಕಿ ಪಟ್ಟಣದಲ್ಲಿ ಸೀರೆ ಹಂಚುತ್ತಿದ್ದ ಈಶ್ವರ ಖಂಡ್ರೆ ಕಾರ್ಯಕರ್ತರು. ಈ ವೇಳೆ ದಾಳಿ ನಡೆಸಿದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಿ.ಕೆ.ಸಿದ್ರಾಮ...
ಸುದ್ದಿಗಳು
ಡಿಕೆಶಿ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದ್ದಾರೆ – ಚಂದ್ರ ಸಿಂಗ್ ಆರೋಪ
ಬೀದರ: ರಾಜಕೀಯ ಹಿನ್ನೆಲೆಯೇ ಇರದ ಅಶೋಕ ಖೇಣಿಯವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟನ್ನು ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಅಳಿಯ ಚಂದ್ರ ಸಿಂಗ್ ಆರೋಪಿಸಿದ್ದಾರೆಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಅಶೋಕ ಖೇಣಿ ಮತ್ತು ಡಿ ಕೆ ಶಿವಕುಮಾರ್ ಬಿಸಿನೆಸ್ ಪಾಲುದಾರರಾಗಿದ್ದಾರೆ. ಅಶೋಕ...
ಸುದ್ದಿಗಳು
ಇಂಗಳ ಕಾಯಿ- Ingala Kayi
ಬೆಳವಲ ನಾಡಿನ ಕುರುಚಲು ಗಿಡ. ಗಿಡದ ತುಂಬಾ ಮುಳ್ಳು ಆದರೆ ಒಳ್ಳೆಯ ಔಷಧೀಯ ಗುಣ ಹೊಂದಿರುವ ಕಾಯಿ ಇಂಗಳ ಕಾಯಿ.ಮಾರ್ಚ್ ಇಂದ ಜೂನ್ ತಿಂಗಳ ಕಾಲ ಹೆಚ್ಚಾಗಿ ಬೆಳೆಯುವ ಕಾಯಿ.ಹಣ್ಣು ಹಳದಿ ಬಣ್ಣ ನೆಲಕ್ಕೆ ಬೀಳುತ್ತದೆ. ಮೇಲಿನ ಸಿಪ್ಪೆ ತೆಗೆದು ಹುಣಸೆ ಹಣ್ಣಿನ ರೀತಿಯ ಪಲ್ಪ್ ಬರುತ್ತದೆ. ಇದನ್ನು ಸಂಗ್ರಹಿಸಿ ವರ್ಷಾನುಗಟ್ಟಲೆ ಇಡಬಹುದು.ಒಂದು...
ಸುದ್ದಿಗಳು
ವಿಶ್ವ ಪರಿವರ್ತನೆಯಲ್ಲಿ ಮಹಿಳೆ ಶಕ್ತಿ ಸ್ವರೂಪಿಣಿ – ಪವಿತ್ರಾ ಜಿ
ಸಿಂದಗಿ:ಭಾರತ ಸ್ತ್ರೀಶಕ್ತಿಯನ್ನು ಪೂಜಿಸುವಂಥ ಸಂಸ್ಕೃತಿಯ ಪ್ರತೀಕ ಮಹಿಳೆಯರು ಅಡುಗೆ ಮನೆಯಿಂದ ವಿಶ್ವದೆಡೆಗೆ ಅಂಗಲಾಚಿ ವಿಶ್ವ ಪರಿವರ್ತನೆಯಲ್ಲಿ ಮಹಿಳೆ ಶಕ್ತಿ ಸ್ವರೂಣಿಯಾಗಿ ಕಾರ್ಯನಿರ್ವಹಿಸಿದ್ದಾಳೆ ಅಲ್ಲದೆ ಸಂವಿಧಾನ ರಚನೆ ಆಗಿ 70 ವರ್ಷ ಕಳೆದರೂ ಪುರುಷ ಪ್ರದಾನ ವ್ಯವಸ್ಥೆಯಲ್ಲಿ ಹೆಣ್ಣಿಗೆ ಸಮಾನವಾದ ಹಕ್ಕು ಸಿಕ್ಕಿಲ್ಲ. ಇವತ್ತಿಗೂ ಕೂಡಾ ಮಹಿಳೆಯರ ಮೇಲೆ ನಡೆಯುತ್ತಿರುವ ಅನೇಕ ದೌರ್ಜನ್ಯ, ಅತ್ಯಾಚಾರ ನಿಂತಿಲ್ಲ....
ಸುದ್ದಿಗಳು
ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ...
ಸುದ್ದಿಗಳು
ಅಮಿತ್ ಶಾ ಕಲ್ಯಾಣ ಕರ್ನಾಟಕ ಪ್ರವಾಸ
ಬೀದರ: ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ನಾಯಕರ ಕಣ್ಣು ಕಲ್ಯಾಣ ಕರ್ನಾಟಕ ಭಾಗದ ಮೇಲೆ ಬಿದ್ದಿದ್ದು ಇತ್ತೀಚೆಗೆ ಈ ಭಾಗದ ಬಗ್ಗೆ ಕಾಳಜಿ ಹೆಚ್ಚಾಗಿದೆಯೆನ್ನಬಹುದು.ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆ ಹುಲಸೂರು ತಾಲ್ಲೂಕಿನ ಗೊರ್ಟಾ ಗ್ರಾಮಕ್ಕೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಗೊರ್ಟಾ ಗ್ರಾಮ ಮದುಮಗನಂತೆ ಸಿಂಗಾರಗೊಂಡಿದ್ದು, ಗ್ರಾಮದ ಸುತ್ತಮುತ್ತ ಪೊಲೀಸ್...
ಸುದ್ದಿಗಳು
ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಚಾಲನೆ
ಘಟಪ್ರಭಾ: ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದಿಂದ ರಸ್ತೆ ಸಂಪರ್ಕ ಸರಳವಾಗಲಿದೆ ಮತ್ತು ಸ್ಥಳೀಯ ರೈತರಿಗೆ ಪರೋಕ್ಷ ನೀರಾವರಿ ಸೌಲಭ್ಯದ ಜೊತೆಗೆ ಭೂಮಿಯಲ್ಲಿನ ಅಂತರ್ಜಲ ಮಟ್ಟವು ಹೆಚ್ಚಾಗುತ್ತದೆ. ಬರಗಾಲದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಒಳ್ಳೆಯ ಕೃಷಿ ಮಾಡಲು ಅನುಕೂಲಕರವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಮಾ-24 ರಂದು ಸಣ್ಣ ನೀರಾವರಿ ಮತ್ತು ಅಂತರ್ಜಲ...
ಸುದ್ದಿಗಳು
ಶತಮಾನದ ಕನ್ನಡ ಶಾಲೆಯ ಬಗ್ಗೆ ಕಣ್ಮುಚ್ಚಿ ಕುಳಿತ ಮೂಡಲಗಿ ಪುರಸಭೆ
ಮೂಡಲಗಿ: ಸ್ಥಳೀಯ ಶತಮಾನದ ಕನ್ನಡ ಶಾಲೆಯಲ್ಲಿ ಅಧ್ವಾನಗಳು ಸಾಕಷ್ಟಿದ್ದು ಎಲ್ಲಕ್ಕೂ ಕಾರಣವಾಗಿರುವ ಮೂಡಲಗಿ ಪುರಸಭೆ ಅಕ್ಷರಶಃ ಕಣ್ಮುಚ್ಚಿ ಕುಳಿತಿರುವುದರಿಂದ ಶಾಲಾ ಆವರಣ ಹಾಗೂ ಶೌಚಾಲಯದಲ್ಲಿ ಗಬ್ಬು ತುಂಬಿಕೊಂಡು ಮಕ್ಕಳಿಗೆ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ.ಮೂಡಲಗಿ ಕನ್ನಡ ಮತ್ತು ಉರ್ದು ಶಾಲಾ ಆವರಣದ ಒಂದು ಮೂಲೆಯಲ್ಲಿ ಕಸ ಕಡ್ಡಿ ತುಂಬಿಕೊಂಡಿದ್ದು ಅದನ್ನು ಸ್ವಚ್ಛಮಾಡಲು ಸ್ವಚ್ಛ ಭಾರತ ಯೋಜನೆಯ...
About Me
12264 POSTS
1 COMMENTS
Latest News
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...



