Times of ಕರ್ನಾಟಕ

ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೇಷ್ಠತಾ ಪಟ್ಟಿಯಿಂದ ಬಾಧಿತವಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ.  ೦೫ ರಂದು ಕೊನೆಯ ದಿನಾಂಕವಾಗಿರುತ್ತದೆ. ನ.೫ರ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು...

ಬಿಜೆಪಿ ನಾಯಕನ ಪತ್ನಿಯ ರಸ್ತೆ ರಂಪಾಟ

ಪತಿಯ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದ ಪತ್ನಿ ಬೀದರ - ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹಾಕಿದ್ದ ಪತಿ ಹಾಗೂ ಬಿಜೆಪಿ ಮುಖಂಡ ಮಲ್ಲೇಶ್ ಅವರ ಬ್ಯಾನರ್ ಹರಿದು ಹಾಕಿ ಪತ್ನಿ ರಂಪಾಟ ಮಾಡಿದ ಘಟನೆ ಬೀದರ್ ನಗರದ ಮೈಲೂರು ಕ್ರಾಸ್ ಬಳಿ ನಡೆದಿದೆ.ಮಲ್ಲೇಶ್ ಜನ್ಮ ದಿನ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಿಎಂ ಸೇರಿದಂತೆ ಸಚಿವರು ಹಾಗೂ...

ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ

ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಮೂಡಲಗಿ: ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಇಂದು ಸ್ಮರಿಸಬೇಕು. ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.ಸಮೀಪದ ಬೆಟಗೇರಿ ಗ್ರಾಮದಲ್ಲಿ  ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ ಮತ್ತು...

ಇದು ಕನ್ನಡಾಂಬೆಯ ಮಹೋತ್ಸವ. ತಾಯಿ ಭುವನೇಶ್ವರಿಯ ಉತ್ಸವ

ಕನ್ನಡ ನಾಡು ನುಡಿಯ ವೈಭವವು ವೈಶಿಷ್ಟ್ಯಪೂರ್ಣವಾದುದು.ನಾಳೆ ನಾವು ಶ್ರೀಗಂಧದ ಬೀಡು, ಶಿಲ್ಪಕಲೆಯ ತವರೂರು, ಸಂಸ್ಕ್ರತಿಯ ನೆಲೆವೀಡು, ಹಚ್ಚ ಹಸುರಿನ ಸುಂದರ ಬೆಟ್ಟಗಳ, ಪವಿತ್ರ ನದಿಗಳ ನಾಡು, ಕರುನಾಡು ಎಂದು ಕರೆಯಲ್ಪಡುವ ಕರ್ನಾಟಕದ ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರ - ಸಂಭ್ರಮ ಹಾಗೂ ಹೆಮ್ಮೆಯಿಂದ ಆಚರಿಸುತ್ತೇವೆ.ಕನ್ನಡ ನುಡಿಯು ಪ್ರಾಯಶಃ 2000 ವರ್ಷಗಳ ಇತಿಹಾಸವನ್ನು ಹೊಂದಿದೆ. ಕದಂಬರ...

ಕವನ: ಕನ್ನಡ ರಾಜ್ಯೋತ್ಸವ ದಿನ

ಕನ್ನಡ ರಾಜ್ಯೋತ್ಸವ ದಿನ ನಮ್ಮ ಭಾಷೆ ಕನ್ನಡ ನಮ್ಮ ನಾಡು ಕನ್ನಡ ಪ್ರಾಚೀನ ಭಾಷೆ ಶಾಸ್ತ್ರೀಯ ಭಾಷೆ ಕನ್ನಡ ಹಲ್ಮಿಡಿ ಶಾಸನ ಹೇಳಿದೆ ಪ್ರಾಚೀನ ಕನ್ನಡಕುರಿತೋದದೆ ಕಾವ್ಯ ರಚಿಸಿದರ ನಾಡಿದು ಪಂಪ ರನ್ನ ಜನ್ನ ಪೊನ್ನ ಕವಿಗಳ ನಾಡಿದು ಕುವೆಂಪು ಬಿಎಂಶ್ರೀ ಮಾಸ್ತಿ ಬೇಂದ್ರೆ ಇದು ಸಕಲ ಕವಿ ಪುಂಗವರು ಬೆಳೆಸಿದ ನಾಡಿದುಕಿತ್ತೂರು ಚೆನ್ನಮ್ಮ ಬೆಳವಡಿಯ ಮಲ್ಲಮ್ಮ ಶೂರ ಸಂಗೊಳ್ಳಿ ರಾಯಣ್ಣ ಅನೇಕರಮ್ಮ ಕನ್ನಡ ನೆಲಜಲ...

ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ- ವೀರಭದ್ರ ಗುಂಡಿ

ಮೂಡಲಗಿ : ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ನಾಡು ನುಡಿಯ ಬಗ್ಗೆ ಅಭಿಮಾನ ಗೌರವ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕೆಂದು ಪಂಚಾಯತ ಅಭಿವೃದ್ಧಿ ಅಧಿಕಾರಿ ವೀರಭದ್ರ ಗುಂಡಿ ಹೇಳಿದರು.ಅವರು ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ನಡೆದ ೬೭ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ನಮ್ಮ ನಾಡಿನ ಬಾಷೆ, ಜಲ, ನೆಲಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಒಳ್ಳೆಯ...

ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ...

ಕನ್ನಡ ಭಾಷೆ ಗಟ್ಟಿಯಾಗಿದೆ, ಸರಳವಾಗಿದೆ – ವಿನೋದ ಹಂಚಿನಾಳ

ಸಿಂದಗಿ: ಕನ್ನಡ ಭಾಷೆ ಗಟ್ಟಿ ಭಾಷೆ ಅದು ಸರಳ ವಾಗಿದೆ ಕಾರಣ ನಾವೆಲ್ಲ ನಾಡು ನುಡಿ ಚಿಂತನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಿಂದಗಿ ಪಟ್ಟಣದ ಗಣ್ಯ ವ್ಯಾಪಾರಸ್ಥ ವಿನೋದ ಹಂಚಿನಾಳ ಹೇಳಿದರು.ಪಟ್ಟಣದ ಪಿ.ಇ.ಎಸ್ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಾಗೂ ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ...

ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮಿತಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನ.2 ರಂದು ಸಂಜೆ 5 ಗಂಟೆಗೆ ಯಾದವಾಡ ಗ್ರಾಮದ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ಯಾದವಾಡ ಗ್ರಾ.ಪಂ ಸದಸ್ಯ...

ಗಡಿ ಜಿಲ್ಲೆ ಬೀದರ್ ನಲ್ಲಿ ೬೭ನೇಯ ಕನ್ನಡ ರಾಜ್ಯೋತ್ಸವದ ಸಂಭ್ರಮ

ಬೀದರ - ಗಡಿ ಜಿಲ್ಲೆಯಾದ ಬೀದರನಲ್ಲಿ ೬೭ ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಧ್ವಜಾರೋಹಣ ನೆರವೇರಿಸಿ ಬಳಿಕ ಗೌರವ ವಂದನೆ ಸ್ವೀಕರಿಸಿದರು.ವಿವಿಧ ಪೊಲೀಸ್ ತುಕಡಿಗಳಿಂದ ಕವಾಯತ್ತು ನಡೆದವು. ಕನ್ನಡದ ತೇರು ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು ಆದರೆಜಿಲ್ಲೆಯಲ್ಲಿ...

About Me

11399 POSTS
1 COMMENTS
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group