Times of ಕರ್ನಾಟಕ
ಸುದ್ದಿಗಳು
ಪುನೀತ್ ಒಬ್ಬ ದೇವರ ಮಗ – ರಜನಿಕಾಂತ್
ಯಾವುದೇ ಅಹಂಕಾರವಿಲ್ಲದೆ ರಾಜ್ಯವನ್ನೇ ಗೆದ್ದ ರಾಜಕುಮಾರ - ಜ್ಯೂ. ಎನ್ ಟಿಆರ್
ಬೆಂಗಳೂರು - ಅಪ್ಪು ಒಬ್ಬ ಗ್ರೇಟ್ ಹ್ಯೂಮನ್ ಬೀಯಿಂಗ್ ಅವರ ನಗುವಿನಲ್ಲಿ ಇದ್ದ ಶ್ರೀಮಂತಿಕೆ ಎಲ್ಲೂ ಇಲ್ಲ. ಅಹಂಕಾರವೇ ಇಲ್ಲದೆ ರಾಜ್ಯವನ್ನೇ ಗೆದ್ದ ರಾಜಕುಮಾರ ಪುನೀತ ರಾಜಕುಮಾರ ಎಂದು ಜ್ಯೂ. ಎನ್ ಟಿಆರ್ ಹೇಳಿದರು.ಒಂದು ವರ್ಷದ ಹಿಂದೆ ಅಗಲಿದ ಪುನೀತ್ ರಾಜಕುಮಾರ್ ಅವರಿಗೆ...
ಸುದ್ದಿಗಳು
ಇಂಗ್ಲೀಷ, ಹಿಂದಿ ವ್ಯಾಮೋಹದಲ್ಲಿ ಕನ್ನಡ ಸೊರಗುತ್ತಿದೆ – ಮುಕ್ತಾಯಕ್ಕ
ಸಿಂದಗಿ: ಭಾರತ ದೇಶದಲ್ಲಿ ಕನ್ನಡ ಭಾಷೆ ಮೂರನೇ ಸ್ಥಾನ ಪಡೆದುಕೊಂಡಿದೆ ಆದರೆ ನಾವೆಲ್ಲ ಅಂತರ ಭಾಷೆ ಇಂಗ್ಲೀಷ, ರಾಷ್ಟ್ರೀಯ ಭಾಷೆ ಹಿಂದಿ ವ್ಯಾಮೋಹದಲ್ಲಿ ಮುಳುಗಿ ಕನ್ನಡ ಸೊರಗಿ ಹೊಗುತ್ತಿದೆ ಎಂದು ಎಚ್.ಜಿ.ಕಾಲೇಜಿನ ಪ್ರಾದ್ಯಾಪಕಿ ಮುಕ್ತಾಯಕ್ಕ ಕತ್ತಿ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಕನ್ನಡ ರಾಜ್ಯೋತ್ಸವ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ...
ಕವನ
ಕಾವ್ಯ ನಮನ
ಕಾವ್ಯ ನಮನ
"ನನ್ನೆಲ್ಲ ಪ್ರೀತಿಯ ಕನ್ನಡದ ಹೃದಯಗಳಿಗೆ ನಲುಮೆಯ ಒಲುಮೆಯ ಸಂಭ್ರಮದ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಕಾಮನೆಗಳು" ಉಸಿರು ಕೊಟ್ಟ, ಹೆಸರು ಕೊಟ್ಟ ಕರುನಾಡಿಗೆ, ಜೀವಕೊಂದು ಧನ್ಯತೆ, ಬದುಕಿಗೊಂದು ಮಾನ್ಯತೆ ಕೊಟ್ಟ ಕನ್ನಡನುಡಿಗೆ ಅಂತರಾಳದ ಅನಂತ ಪ್ರಣಾಮಗಳೊಂದಿಗೆ ತುಂಬಿದೆದೆಯ ನುಡಿ ನಮನ. ಧನ್ಯತೆಯ ಕಾವ್ಯ ನಮನ. ಇದು ಈ ಮಣ್ಣಿನಲ್ಲಿ ಜನಿಸಿದ ಪ್ರತಿ ಕನ್ನಡಿಗನ ಹೃದಯದ ಕವಿತೆ....
ಕವನ
ಕವನ: ನಮ್ಮ ಕರುನಾಡು
ನಮ್ಮ ಕರುನಾಡು
ರಸ ಋಷಿಗಳಿರುವ ಬೀಡು
ಕವಿ ಪುಂಗವರ ಈ ನಾಡು
ದೈವ ಲೀಲೆಗಳ ನೆಲೆಬೀಡು
ನಮ್ಮ ಹೆಮ್ಮೆಯ ಕರುನಾಡು
ಜಗದಲಿ ಭಾರತ ದೇಶ ಚಂದ
ಭಾರತದಲಿ ಕರುನಾಡು ಅಂದ
ಕರುನಾಡಲಿ ಕರಿಮಣ್ಣು ಚಂದ
ಕರಿಮಣ್ಣಲಿ ಶ್ರೀಗಂಧ ಅಂದ
ಸಹನಾ ಮೂರ್ತಿಗಳ ತವರೂರು
ಶೌರ್ಯ ಪರಾಕ್ರಮದಿ ನಿಸ್ಸೀಮರು
ಶಾಂತಿ ತಾಳ್ಮೆಯಲಿ ಪ್ರಖ್ಯಾತರು
ಎದುರಾಳಿಗಳ ಸದೆ ಬಡೆಯುವರು
ಜಾತಿ ಭೇದವ ಮರೆತು ಹಾಡುವರು
ಮತ ಪಂಥ ತೊರೆದು ನರ್ತಿಸುವರು
ಕಣ್ ಕಣ್ ಬಿಟ್ಟು ನೋಡುವರಣ್ಣ
ರಾಜ್ಯೋತ್ಸವದ ಸವಿ ಸೊಬಗಣ್ಣ
ತಂಟೆ...
ಸುದ್ದಿಗಳು
ಕ.ರಾ.ದ.ಸಂ.ಸ.ದ (ಡಾ.ಡಿ.ಜಿ.ಸಾಗರ್ ಬಣ)ದ ನೂತನ ಪದಾಧಿಕಾರಿಗಳ ಆಯ್ಕೆ
ಸಿಂದಗಿ ಹಾಗೂ ಆಲಮೇಲ ಡಿಎಸ್‍ಎಸ್ ನೂತನ ಪದಾಧಿಕಾರಿಗಳ ಆಯ್ಕೆ
ಸಿಂದಗಿ: ಪಟ್ಟಣದ ಎಪಿಎಂಸಿಯಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲದಲ್ಲಿ ಉಸ್ತುವಾರಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂದಗಿ ತಾಲ್ಲೂಕು ಮತ್ತು ನೂತನ ಆಲಮೇಲ ಕ.ರಾ.ದ.ಸಂ.ಸ.ದ (ಡಾ.ಡಿ.ಜಿ.ಸಾಗರ್ ಬಣ)ದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಡಿಎಸ್‍ಎಫ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಭಾಗಿಯಾಗಿದ್ದರು ಎರಡೂ...
ಸುದ್ದಿಗಳು
ಮುಳುಗಡೆ ರೈತರಿಗೆ ಶೀಘ್ರ ಪರಿಹಾರ ವಿತರಣೆಗೆ ಆಗ್ರಹ
ಸಿಂದಗಿ: ತಾಲೂಕಿನ ಬಗಲೂರ — ಘತ್ತರಗಿ ಗ್ರಾಮದ ಮಧ್ಯೆ ಹರಿಯುವ ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಬ್ಯಾರೇಜ್ ಕಾಮಗಾರಿ ವಿಳಂಬ ಹಾಗೂ ಬ್ಯಾರೇಜ ಹಿನ್ನಿರಿನಿಂದ ಮುಳುಗಡೆ ಯಾಗಿರುವ ರೈತರ ಜಮಿನುಗಳ ಖೋಟ್ಟಿ ಸರ್ವೇ ಖಂಡಿಸಿ ಬಗಲೂರು ಗ್ರಾಮದ ಡಾ. ಅಂಬೇಡ್ಕರ ವೃತ್ತದಲ್ಲಿ ಬೃಹತ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಧರ್ಮರಾಜ ಯಂಟಮಾನ ಮಾತನಾಡಿ, ಸನ್ 2019 ರಿಂದ...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಬೈಲಹೊಂಗಲ: ಸಾಂಸ್ಕೃತಿಕ ಹಿನ್ನೆಲೆಯಿರುವ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆಯಿರಬೇಕು ಎಂದು ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದರು.ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 67 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಕ್ಕಳಿಗೆ ಕರ್ನಾಟಕದ ಏಕೀಕರಣದ ಇತಿಹಾಸ, ಮಹನೀಯರ ಹೋರಾಟದ ಬಗ್ಗೆ ಅರಿವು ಇರಬೇಕು ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಜಗತ್ತಿನಾದ್ಯಂತ...
ಸುದ್ದಿಗಳು
ಮೂಡಲಗಿಯಲ್ಲಿ ಅದ್ದೂರಿ ರಾಜ್ಯೋತ್ಸವ
ಮೂಡಲಗಿ - ಮೂಡಲಗಿ ಪುರಸಭೆ ವತಿಯಿಂದ ೬೭ ನೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪುರಸಭೆ ಆವರಣದಲ್ಲಿ ಅಧ್ಯಕ್ಷ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷೆ ರೇಣುಕಾ ಹಾದಿಮನಿಯವರು ನಾಡ ದೇವಿಗೆ ಪೂಜೆ ಸಲ್ಲಿಸಿದರು. ನಂತರ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಲಾಯಿತು.ರಾಜ್ಯೋತ್ಸವ ಹಬ್ಬದ ಅದ್ದೂರಿ ಮೆರವಣಿಗೆಯಲ್ಲಿ ನಗರದ ಎಲ್ಲ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಬಗೆಯ ರೂಪಕಗಳೊಂದಿಗೆ...
ಸುದ್ದಿಗಳು
ಶಿಕ್ಷಕರ ಸಮಸ್ಯೆಗಳ ಬಗ್ಗೆ ತಿಳಿದಿದ್ದೇನೆ – ಪ್ರಕಾಶ ಹುಕ್ಕೇರಿ
ಸಿಂದಗಿ: ನನ್ನ ಜೀವನದಲ್ಲಿ 5 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಸುಮಾರು 35 ವರ್ಷದ ರಾಜಕೀಯ ಜೀವನದಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ತಿಳಿದಿದ್ದೇನೆ. ನನಗೆ ಶಿಕ್ಷಣ ಕ್ಷೇತ್ರ ಹೊಸದೇನು ಅಲ್ಲ ಬೆಳಿಗ್ಗೆ 9 ರಿಂದ ರಾತ್ರಿ 12ರ ಒಳಗೆ ಯಾವುದೇ ಸಮಸ್ಯೆ ಬಗ್ಗೆ ಕರೆ ಮಾಡಿದರೂ ಸ್ಪಂದಿಸಿ ಕೆಲಸ ಮಾಡುವೆ ಎಂದು ವಿಧಾನ...
ಸುದ್ದಿಗಳು
ನುಡಿದಂತೆ ನಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಉಪನೋಂದಣಿ ಕಚೇರಿ ಉದ್ಘಾಟನೆ
ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ...
About Me
11399 POSTS
1 COMMENTS
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...