Times of ಕರ್ನಾಟಕ
ಸುದ್ದಿಗಳು
ಮೋದಿ ನೇತೃತ್ವದಲ್ಲಿ ದೇವಸ್ಥಾನಗಳ ವೈಭವ ಮರುಕಳಿಸುತ್ತಿದೆ – ಈರಣ್ಣ ಕಡಾಡಿ
ಮೂಡಲಗಿ: ವಿದೇಶಿ ಮತಾಂಧರ ಆಕ್ರಮಣದಿಂದಾಗಿ ಭಾರತದ ದೇವಸ್ಥಾನಗಳು ಕಳೆದುಕೊಂಡ ವೈಭವದ ಮರುಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನಕ್ಕಾಗಿ ಶರವೇಗದಲ್ಲಿ ಅಭಿವೃದ್ಧಿ ಮಾಡುತ್ತಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಹೇಳಿದರು.ರವಿವಾರ ಅ.30 ರಂದು ಮೂಡಲಗಿ ತಾಲೂಕಿನ ರಂಗಾಪೂರ...
ಸುದ್ದಿಗಳು
ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು.ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ...
ಸುದ್ದಿಗಳು
ಕಸ ಸಂಗ್ರಹ ಸಾಗಣೆ ಸಂಸ್ಕರಣೆ ಮರುಬಳಕೆ ಅಥವ ವಿಲೇವಾರಿ
ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತು ಈ ತರಬೇತಿ ಮಹತ್ವದ್ದಾಗಿದೆ - ವಿಜಯಕುಮಾರ
ಮುನವಳ್ಳಿಃ “ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎನ್ನುವರು.ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ ಹಾಗೂ ಪರಿಸರದ ಸೌಂದರ್ಯದ ಮೇಲೆ ಕಟ್ಟ ಪರಿಣಾಮವನ್ನು ಬೀರುತ್ತವೆ.ಈ ನಿಟ್ಟಿನಲ್ಲಿ ಇಂದು ಜರುಗುತ್ತಿರುವ ಈ ತರಬೇತಿ ಕಸ ಸಂಗ್ರಹ ಸಾಗಣೆ ಸಂಸ್ಕರಣೆ ಮರುಬಳಕೆ ಅಥವ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕಸಾಪ ದಿಂದ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಉಪನ್ಯಾಸ ಕಾರ್ಯಕ್ರಮ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ದಿಂದ ಮಂಗಳವಾರ ನವೆಂಬರ್ 1 ರಂದು ಮುಂಜಾನೆ:8:30ಕ್ಕೆ ಸ್ಥಳೀಯ ನೆಹರೂ ನಗರದಲ್ಲಿನ “ಕನ್ನಡ ಭವನ” ದಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ವಿಜಯಕುಮಾರ ಮುಚಳಂಬಿ ನಾಡ ಧ್ವಜಾರೋಹಣವನ್ನು ನೆರವೇರಿಸುವರು. ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ....
ಸುದ್ದಿಗಳು
ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ
ರಾಷ್ಟ್ರೀಯ ಏಕತಾ ದಿವಸ
ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವವನ್ನು ರಾಷ್ಟ್ರೀಯ ಏಕತಾ ದಿವಸ್ ಅಥವಾ ರಾಷ್ಟ್ರೀಯ ಏಕತೆ ದಿನ (ಅಕ್ಟೋಬರ್ 31) ದಿನವನ್ನಾಗಿ ಆಚರಿಸಲಾಗುತ್ತದೆ. ರಾಷ್ಟ್ರೀಯ ಏಕತೆ ದಿನವನ್ನು ಭಾರತ ಸರ್ಕಾರ 2014 ರಲ್ಲಿ ಪರಿಚಯಿಸಿತು.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು 560 ಸಂಸ್ಥಾನಗಳಿಂದ ಭಾರತವನ್ನು ಏಕೀಕರಣಗೊಳಿಸುವಲ್ಲಿ...
ಸುದ್ದಿಗಳು
ಹಾಸ್ಟೆಲ್ ಧಾನ್ಯ ಕದ್ದು ಸಾಗಿಸುತ್ತಿದ್ದವರ ಬಂಧನ
ಬೀದರ - ಬಾಲಕಿಯರ ವಸತಿ ನಿಲಯದ ಧಾನ್ಯಗಳನ್ನು ಕದ್ದು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಹೋಗುತ್ತಿದ್ದಾಗ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟುರು ಗ್ರಾಮದಲ್ಲಿ ನಡೆದಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯರ ವಸತಿ ನಿಲಯದ ಜೋಳವನ್ನು ಕದ್ದು ಕಾಳಸಂತೆಯಲ್ಲಿ ಮಾರಾಟ ಮಾಡಲು...
ಸುದ್ದಿಗಳು
ಸಾರಿಗೆ ಸಿರಿ ಪ್ರಶಸ್ತಿಗೆ ಮಲ್ಲಪ್ಪ ಭೈರಗೊಂಡ ಆಯ್ಕೆ
ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಕಾರದೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನ (ನೋಂ) ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಸಾಂಸ್ಕೃತಿಕ ಸಂಭ್ರಮ ಹಾಗೂ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಪುಷ್ಪ ನಮನ ಕಾರ್ಯಕ್ರಮದಲ್ಲಿ ಕನ್ನಡ ಕಲೆ ಸಾಹಿತ್ಯ ರಂಗಭೂಮಿ ಹಾಗೂ ಇನ್ನಿತರ ಕನ್ನಡ...
ದೇಶ/ವಿದೇಶ
🕉️ದಿನ ಭವಿಷ್ಯ🕉️ 🤍31/10/2022🤍
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
🪷ಮೇಷ ರಾಶಿ🪷ದೀರ್ಘಕಾಲದ ದೃಷ್ಟಿಕೋನದಿಂದ ಹೂಡಿಕೆ ಮಾಡಬೇಕು. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ ಒಮ್ಮೆ ಇದನ್ನು ಬಗೆಹರಿಸಿದ ನಂತರ ಮನೆಯಲ್ಲಿನ ಜೀವನ ನಡೆಸಲು ಹೆಚ್ಚು ಸುಲಭವಾಗುತ್ತದೆ ಮತ್ತು ನಿಮ್ಮ ಕುಟುಂಬದ ಸದಸ್ಯರ ಮೇಲೆ ಪ್ರಭಾವ ಬೀರಲು ನಿಮಗೆ ಯಾವುದೇ ತೊಂದರೆ...
ಸುದ್ದಿಗಳು
ರಾಜ್ಯೋತ್ಸವ ನಿಮಿತ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ
ಸಿಂದಗಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ನ.12 ರಂದು ಬಸವ ಮಂಟಪದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಶಾಲಾ- ಕಾಲೇಜು ಮಕ್ಕಳಿಗೆ ನ. 5 ರಂದು ಬೆಳಿಗ್ಗೆ 10.30 ಗಂಟೆಗೆ ಪಟ್ಟಣದ ಶ್ರೀ ಸಂಗಮೇಶ್ವರ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನ....
ಸುದ್ದಿಗಳು
ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸಿಂದಗಿ: ಸರ್ವ ಧರ್ಮ ಸೇವಾ ಸಂಸ್ಥೆಯಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಹಾಗೂ ಕಲೆ ಸಾಹಿತ್ಯ, ಸಂಸ್ಕೃತಿ ಸಂಗಿತ, ಶಿಕ್ಷಣ, ಸಮಾಜಸೇವೆ ಕೃಷಿ, ಕ್ರೀಡೆ, ಸರಕಾರಿ ಸೇವೆ ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ನಾನಾ ಕ್ಷೇತ್ರಗಳ ಸಾಧಕರು ನವೆಂಬರ 15ರ ಒಳಗೆ...
About Me
11394 POSTS
1 COMMENTS
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...