Times of ಕರ್ನಾಟಕ

ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು – ಅರ್ಜುನ ಕಂಬೋಗಿ

ಯರಗಟ್ಟಿ: “ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು. ಶಿಕ್ಷಕರಿಗೆ ಸೇವೆಯಲ್ಲಿನ ವೈಯುಕ್ತಿಕ ಸಮಸ್ಯೆಗೆ ಇಲಾಖೆಯಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗುರುಸ್ಪಂದನ ಇದೊಂದು ಅದ್ಭುತ ಕಾರ್ಯಕ್ರಮ. ಶಿಕ್ಷಕರ ಕಾರ್ಯ ಉತ್ತೇಜನಕಾರಿಯಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ತಾಲೂಕಿಗೆ ಉತ್ತಮ ಹೆಸರು ತರಬೇಕು. ತಮ್ಮ ಸಮಸ್ಯೆಗಳಿಗೆ ಇಲಾಖೆ ಸದಾ ಸ್ಪಂದನೆ ನೀಡುವುದು. ನನ್ನ...

ಕಬ್ಬಿಗೆ ಬೆಂಕಿ; ಅಪಾರ ಹಾನಿ

ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಾಹೇಬಗೌಡ ಕೊಪ್ಪಳ ಎಂಬುವವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ 4 ಎಕರೆ ಕಬ್ಬು ಸುಟ್ಟು ಕರಕಲಾಗಿ ಸುಮಾರು ರೂ. 10 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಅಲ್ಲದೆ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು ಎಂದು ಗ್ರಾಮಸ್ಥರಾದ ಸಂಗಮೇಶ ಮನ್ನಿಕಟ್ಟಿ, ಈಶಪ್ಪ ಕೊಪ್ಪಳ ಆಗ್ರಹಿಸಿದ್ದಾರೆ. ಸ್ಥಳಕ್ಕೆ...

ಡಿ. 19 ರಂದು ಚಂದನ ವಾಹಿನಿಯಲ್ಲಿ ಸಮಾನತೆಯ ಕಡೆಗೆ ಚಿತ್ರ ಪ್ರಸಾರ

ಸಿಂದಗಿ: ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರ್ಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೆಚ್.ಅನಂತರಾಯಪ್ಪ, ಬೆಂಗಳೂರು ಇವರು ನಿರ್ದೇಶಿಸಿ ನಿರ್ಮಿಸಿದ "ಸಮಾನತೆಯ ಕಡೆಗೆ" ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಾಯೋಜನೆ ಮಾಡಿ ಸರ್ಕಾರಿ ಟಿವಿ ಚಾನೆಲ್ ಆದ ಚಂದನ ವಾಹಿನಿಯಲ್ಲಿ ಡಿ. 19 ರಂದು ಭಾನುವಾರ ಮಧ್ಯಾಹ್ನ 2:30...

ಎಮ್ಈಎಸ್, ಶಿವಸೇನೆಗಳನ್ನು ರಾಜ್ಯದಲ್ಲಿ ನಿಷೇಧಿಸಿ – ಸತೀಶ ಕವಲಗಿ

ಸಿಂದಗಿ: ಕರ್ನಾಟಕ ರಾಜ್ಯದ 7 ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಬರುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಸಂಘಟನೆಗಳ ಪದಾಧಿಕಾರಿಗಳು ಡಿ. 15 ರಂದು ಕರ್ನಾಟಕ ಗಡಿ ನಾಡು ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿ ನಾಡದ್ರೋಹ ಕೃತ್ಯವೆಸಗಿದ್ದು ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕ ಸತೀಶ ಕವಲಗಿ ತೀವ್ರವಾಗಿ ಖಂಡಿಸಿದ್ದಾರೆ. ಈ...

ವಾರ್ಡ್ ನಂ. ೯ ಉಪಚುನಾವಣೆಯಲ್ಲಿ ಅಭ್ಯರ್ಥಿಯ ಅಪಹರಣ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

ಮೂಡಲಗಿ - ಬೆಳಗಾವಿ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ಇಲ್ಲ. ಇಲ್ಲಿ ಯಾರ ಹೆಸರು ಹೇಳುವ ಅಗತ್ಯವಿಲ್ಲ. ಇಲ್ಲಿ ಯಾರಿಗೂ ಸ್ವಾತಂತ್ರ್ಯ ವಿಲ್ಲ. ಇಲ್ಲಿ ಸಾಹುಕಾರಿ ವ್ಯವಸ್ಥೆಯ ಗುಲಾಮಗಿರಿ ಮಾಡುತ್ತ ಬದುಕಬೇಕಾಗಿದೆ. ಚುನಾವಣಾ ಅಧಿಕಾರಿಗಳು ಸಹಿತ ಒಂದೇ ಪಕ್ಷಕ್ಕೆ ಸೀಮಿತವಾಗಿದ್ದಾರೆ ಎಂದು ಅರಭಾವಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಆರೋಪಿಸಿದರು. ಇದೇ ಡಿ. ೧೫ ರಂದು ಮೂಡಲಗಿಯ...

ಇಂದು ಬೆಳದಿಂಗಳ ‘ಸಾಹಿತ್ಯ ಚಿಂತನ-ಮಂಥನ’ ಉದ್ಘಾಟನೆ

ಮೂಡಲಗಿ: ಇಲ್ಲಿಯ ಜ್ಞಾನದೀಪ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ‘ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ’ ಕಾರ್ಯಕ್ರಮದ ಉದ್ಘಾಟನೆಯು ಡಿ. 19ರಂದು ಸಂಜೆ 5ಕ್ಕೆ ಹರ್ಷ ದಂತ ಚಿಕಿತ್ಸಾ ಆಸ್ಪತ್ರೆಯ ಸಂಸ್ಕೃತಿ ಭವನದಲ್ಲಿ ಜರುಗಲಿದೆ. ಮೂಡಲಗಿಯ ಶಿವಬೋಧರಂಗ ಮಠದ ಶ್ರೀಧರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೋಕಾಕದ ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ, ಚಿಂತಕ ಪ್ರೊ. ಚಂದ್ರಶೇಖರ ಅಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸುವರು....

ಸೊಳ್ಳೆಗಳು ಹೆಚ್ಚಲು ಅವಕಾಶ ಕೊಡಬಾರದು – ಪಿ ವಾಯ್ ಚೌಡಕಿ

ಸಿಂದಗಿ: ಮನೆಯಲ್ಲಿ ಬಹುದಿನಗಳಿಂದ ತುಂಬಿಡುವ ಬ್ಯಾರಲ್‍ಗಳಲ್ಲಿ, ತಗ್ಗು ಪ್ರದೇಶ, ತೆಂಗಿನಚಿಪ್ಪು, ಫ್ರಿಡ್ಜ, ಕೂಲರ್ ಇತ್ಯಾದಿಗಳಲ್ಲಿ ಸಂಗ್ರಹಗೊಂಡ ನೀರಿನಲ್ಲಿ ಈಡಿಸ್ ಇಜಿಪ್ತಿ ಎಂಬ ಸೊಳ್ಳೆ ಮೊಟ್ಟೆ ಇಟ್ಟು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಅನೇಕ ರೋಗಗಳು ತಾನಾಗಿಯೇ ಹರಡುವ ಸಂಭವವಿದ್ದು ಕಾರಣ ದಿನೆ ದಿನೆ ನೀರು ಬಳಕೆ ಮಾಡಿ ಅಲ್ಲದೆ ಹೆಚ್ಚು ದಿನಗಳ ಕಾಲ ಸಂಗ್ರಹವಾಗಿಬೇಡಿ ಎಂದು ತಾಲೂಕಾ...

‘ನಿಸ್ವಾರ್ಥದ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಪ್ರಾಪ್ತಿ’ – ಎಚ್ ಆರ್ ಮಹಾರಡ್ಡಿ

ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಇರುತ್ತದೆ’ ಎಂದು ಜಮಖಂಡಿಯ ಲಯನ್ಸ್ ಕ್ಲಬ್‍ನ ಪ್ರಾಂತೀಯ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಕಾರ್ಯಚಟುವಟಿಕೆಗಳ ಪರಿವೀಕ್ಷಣೆ ಹಾಗೂ ಲಯನ್ಸ್ ಕ್ಲಬ್‍ನ ಯೋಜನೆಗಳ ತಿಳುವಳಿಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು...

ಜಯಶ್ರೀ ಮಹಾದೇವಪ್ಪ ಹದನೂರ ನೇಮಕ

ಸಿಂದಗಿ; ಕರ್ನಾಟಕ ಪ್ರದೇಶ ಕಾಂಗ್ರೆಸ ಸಮಿತಿಯ ಅಧ್ಯಕ್ಷ .ಡಿ.ಕೆ.ಶಿವಕುಮಾರ ರವರ ಅನುಮೋದನೆ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಶ್ರೀಮತಿ ಜಯಶ್ರೀ ಮಹಾದೇವಪ್ಪ ಹದನೂರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತಿ ಡಾ.ಭೇರ್ಯ ರಾಮಕುಮಾರ್ ಗೆ ಕನ್ನಡ ವಿಕಾಸ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯು ಪ್ರತಿವರ್ಷವೂ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುತ್ತಿರುವ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಮೈಸೂರಿನ ಹಿರಿಯ ಸಾಹಿತಿ, ಪತ್ರಕರ್ತರು ಹಾಗೂ ಸಾಹಿತ್ಯ ಸಂಘಟಕರಾದ ಡಾ.ಭೇರ್ಯ ರಾಮಕುಮಾರ್ ಆಯ್ಕೆಯಾಗಿದ್ದಾರೆ ಎಂದು ವೇದಿಕೆಯ ಅಧ್ಯಕ್ಷ ರಾದ .ಹೆಚ್. ಎಲ್.ಯಮುನಾ ತಿಳಿಸಿದ್ದಾರೆ. ಸಾಹಿತ್ಯ ಸಂಘಟನೆ, ಸಾಹಿತ್ಯ ರಚನೆ, ಸಾಮೂಹಿಕ ನೇತ್ರದಾನ, ಪರಿಸರ ಜಾಗೃತಿ ಕ್ಷೇತ್ರದಲ್ಲಿ...

About Me

9430 POSTS
1 COMMENTS
- Advertisement -spot_img

Latest News

ಕನ್ನಡದ ಕುಲುಗುರು ಪ್ರೊ. ಶಿ ಶಿ ಬಸವನಾಳರು

ಕನ್ನಡದ ಕುಲು ಗುರು ಶ್ರೇಷ್ಠ ಸಂಶೋಧಕ ಕನ್ನಡದ ಕಟ್ಟಾಳು ಅಪ್ಪಟ ಬಸವ ಭಕ್ತ ಮತ್ತು ಕೆ ಎಲ್ ಈ ಸಂಸ್ಥೆಯ ಸ್ಥಾಪಕ ಸದಸ್ಯ ಕರ್ನಾಟಕ ವಿಶ್ವ...
- Advertisement -spot_img
close
error: Content is protected !!
Join WhatsApp Group