Times of ಕರ್ನಾಟಕ

ಕವನ: ಕಾಲ ಚಕ್ರದ ಸುಳಿಯಲ್ಲಿ

ಕಾಲ ಚಕ್ರದ ಸುಳಿಯಲ್ಲಿ ಬದುಕಿನ ಬವಣೆಯಲ್ಲಿ ಹೊತ್ತು ಮುಳಗಿ ಹೊತ್ತು ಅರಳಿದೆ ಕಾಲ ಚಕ್ರದ ಸುಳಿಯಲ್ಲಿ …. ಮತದಾರನ ಮನೆಯ ಮುಂದೆ ಓಟಿಗಾಗಿ ನಡೆಯುತ್ತಿದೆ ರಾಜಕೀಯ ದೊಂಬರಾಟ ಕಾಲ ಚಕ್ರದ ಸುಳಿಯಲ್ಲಿ …. ತುತ್ತು ಅನ್ನ ಸಂಪಾದನೆಗೆ ಹೋರಾಟ ಪ್ರತಿ ನಿತ್ಯ ಜೀವನದ ಯಾನದಲ್ಲಿ ಕಾಲ ಚಕ್ರದ ಸುಳಿಯಲ್ಲಿ …. ಶರವೇಗದಲ್ಲಿ ಹರಿಯುತ್ತಿದೆ ಪ್ರಜಾಪ್ರಭುತ್ವದಲ್ಲಿ ಸುಳ್ಳಿನ ಭರವಸೆಯ ಕಂತೆ ಕಂತೆ ಕಾಲ ಚಕ್ರದ ಸುಳಿಯಲ್ಲಿ ತೀರ್ಥಹಳ್ಳಿ ಅನಂತ ಕಲ್ಲಾಪೂರ

ಕನ್ನಡ ನಾಡು-ನುಡಿ ಉಳಿವಿಗೆ ಸಪ್ತಸೂತ್ರ ಅನುಸರಿಸಿ -ಡಾ.ಭೇರ್ಯ ರಾಮಕುಮಾರ್

ಮೈಸೂರು - ಕನ್ನಡ ನಾಡು-ನುಡಿ ಉಳಿಯಬೇಕಾದರೆ ಎಲ್ಲರೂ ತಮ್ಮ ದಿನನಿತ್ಯದ ಜೀವನದಲ್ಲಿ ಕನ್ನಡ ದ ಸಪ್ತಸೂತ್ರಗಳನ್ನು ಅಳವಡಿಸಿಕೊಳ್ಳಬೇಕೆಂದು ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು. ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ಸಂಸ್ಕೃತಿ ಇಲಾಖೆಯ 'ಕನ್ನಡಕ್ಕಾಗಿ ನಾನು' ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಎಲ್ಲರೂ ಕನ್ನಡ ಭಾಷೆಯನ್ನೇ...

ಬಿಜೆಪಿ ಅಭ್ಯರ್ಥಿ 30 ಸಾವಿರ ಅಂತರದಿಂದ ಗೆಲ್ಲುತ್ತಾರೆ – ಕಟೀಲ್

ಸಿಂದಗಿ: ಉಪ ಚುನಾವಣೆ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರು ತೆರೆದ ವಾಹನದಲ್ಲಿ ಅಭ್ಯರ್ಥಿ ರಮೇಶ ಭೂಸನೂರ ಪರ ಭರ್ಜರಿ ರೋಡ್ ಶೋ ಮೂಲಕ ಮತಯಾಚಿಸಿದರು. ಪಟ್ಟಣದ ಬಸವೇಶ್ವರ ವೃತ್ತದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಅಭ್ಯರ್ಥಿ ರಮೇಶ ಭೂಸನೂರ ಪರ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ...

ಬಿಜೆಪಿ ಅಲ್ಪಸಂಖ್ಯಾತ ಮುಖಂಡ ಬಾಬು ಕೋತಂಬರಿ ಕಾಂಗ್ರೆಸ್ ಸೇರ್ಪಡೆ

ಸಿಂದಗಿ: ಸತತ ಆರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಳೆದ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯಿಂದ ತಮ್ಮ ತಾಯಿಯಾದ ಖುರ್ಷಿದಾಬಾನು ಕೋತಂಬರಿ ಇವರನ್ನು ಕಣಕ್ಕೆ ಇಳಿಸಿ ಗೆಲವು ಸಾಧಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಮುಂಂಡನಾಗಿದ್ದ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಗತಿಪರ ರೈತ ಬಾಬು ಕೋತಂಬರಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ...

ಪಕ್ಷದ ಸಾಧನೆ ನೋಡಿ ಜೆಡಿಎಸ್ ಗೆ ಮತ ನೀಡಿ – ಕುಮಾರಸ್ವಾಮಿ

ಸಿಂದಗಿ: ಉಪಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿ ಶ್ರೀಮತಿ ನಾಜಿಯಾ ಅಂಗಡಿ ಅವರನ್ನು ನಮ್ಮ ಸಮ್ಮಿಶ್ರ ಸರಕಾರದ ಸಾಧನೆಗಳನ್ನು ನೋಡಿ ಅತೀ ಹೆಚ್ಚು ಮತದಿಂದ ಆಯ್ಕೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಉಪಚುನಾವಣೆ ನಿಮಿತ್ತ ಅವರು ಜೆಡಿಎಸ್ ಅಭ್ಯರ್ಥಿ ಪರ ತೆರೆದ ವಾಹನದಲ್ಲಿ ಭರ್ಜರಿ ರೋಡ ಶೋ ಮೂಲಕ ಮತಯಾಚಿಸಿ ಮಾತನಾಡಿದರು. ಅಭ್ಯರ್ಥಿ...

ಈ ಭಾಗದ ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲಿಸಿ: ವಸತಿ ಸಚಿವ ವಿ. ಸೋಮಣ್ಣ ಮತಯಾಚನೆ

ಸಿಂದಗಿ: ಉಪ ಚುನಾವಣೆ ನಿಮಿತ್ತ ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರವಾಗಿ ಆಲಮೇಲ ಪಟ್ಟಣದ ಎ.ಕೆ.ನಂದಿ ಹೈಸ್ಕೂಲ ಆವರಣದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಅಭ್ಯರ್ಥಿ ರಮೇಶ ಭೂಸನೂರ, ಜೇವರಗಿ ಮಾಜಿ ಶಾಸಕ ದೊಡ್ಡಪಗೌಡ ಪಾಟೀಲ (ನರಿಬೊಳ),ಮಾಜಿ ಜಿಪಂ ಬಿ.ಆರ್.ಯಂಟಮಾನ ಇವರೊಂದಿಗೆ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಮತಯಾಚಿಸಿದರು. ನಂತರ ಮಾತನಾಡಿದ ಸಚಿವ...

ಜೈ ಹೋ ಜನತಾ ವೇದಿಕೆ ಮೂಡಲಗಿ ತಾಲೂಕಾ ಘಟಕದ ಉದ್ಘಾಟನೆ; ಸೈನಿಕನಿಗೆ ಸತ್ಕಾರ

ಮೂಡಲಗಿ - ಈವರೆಗೂ ೧೫ ವರ್ಷ ದೇಶಸೇವೆ ಮಾಡಿ ಬಂದಿದ್ದೇನೆ ಈಗ ಪೊಲೀಸ್ ಇಲಾಖೆ ಸೇರಿ ಜನಸೇವೆ ಮಾಡುವ ಗುರಿ ಇದೆ. ಸಮಾಜದಲ್ಲಿ ನಡೆಯುವ ಮೋಸ ವಂಚನೆಗಳನ್ನು ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸೈನಿಕ ಎಮ್ ಎಸ್ ಸವದಿ ಹೇಳಿದರು. ಗುರ್ಲಾಪೂರದಲ್ಲಿ ನಡೆದ ಜೈ ಹೋ ಜನತಾ ವೇದಿಕೆಯ ಮೂಡಲಗಿ ತಾಲೂಕಾ ಘಟಕದ ಉದ್ಘಾಟನಾ...

ಕಮಕೇರಿ: ಅ.೨೮ ರಂದು ನೂತನ ಬೆಳ್ಳಿರಥದ ರಥೋತ್ಸವ

ಕಮಕೇರಿ: ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದ ಶ್ರೀ ಕ್ಷೇತ್ರ ಪಂಢರಪೂರ ಪಾದಯಾತ್ರಾ ಸಮಿತಿಯಿಂದ ಪಾದಯಾತ್ರೆಯ ನಿಮಿತ್ತವಾಗಿ ನೂತನವಾಗಿ ನಿರ್ಮಿಸಿದ ಬೆಳ್ಳಿರಥದ ರಥೋತ್ಸವ ಸಮಾರಂಭ ಅ.೨೮ ರಂದು ಜರುಗಲಿದೆ. ಅ.೨೮ ರಂದು ಮುಂಜಾನೆ ೮ ಗಂಟೆಗೆ ಯಾದವಾಡದ ನರಸಿಂಹ ಆಚಾರ್ಯ ಜೋಶಿ ಅವರಿಂದ ಶ್ರೀ ಜ್ಞಾನೇಶ್ವರ, ಶ್ರೀ ತುಕ್ಕಾರಾಮ, ಶ್ರೀ ತುಕಾರಾಮ, ಶ್ರೀ ಪಾಂಡುರಂಗ ಪಾದುಕೆಗಳ ಅಭಿಷೇಕ...

“ಸ್ಕೂಲ್ ಡೇ” ಶೂಟಿಂಗ್‌ನಲ್ಲಿ ಪ್ರಿಯಾ ಸವದಿ ಫುಲ್ ಬ್ಯೂಸಿ

ಕುಂದಾನಗರಿ ಹುಡ್ಗಿ ಪ್ರೀಯಾ ಸವದಿ ನಾಯಕಿ ನಟಿಯಾಗಿ ಅಭಿನಯಿಸುತ್ತಿರುವ ಹೊಸಚಿತ್ರ "ಸ್ಕೂಲ್ ಡೇ" ರಿಹರ್ಸಲ್ ಪೂರ್ಣಗೊಂಡಿದ್ದು ಚಿತ್ರತಂಡ ಚಿತ್ರೀಕರಣ ಶುರು ಮಾಡಿದೆ. ಚಿತ್ರೀಕರಣದಲ್ಲಿ ಉತ್ತರ ಕರ್ನಾಟಕದ ಡಿಂಪಲ್ ಕ್ವೀನ್ ಪ್ರೀಯಾ ಸವದಿ ಫುಲ್ ಬ್ಯೂಸಿಯಾಗಿದ್ದಾರೆ. ಚಿತ್ರತಂಡದ ಮೂಲಗಳ ಮಾಹಿತಿಯಂತೆ ಸ್ಕೂಲ್ ಡೇ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಿದ್ದು ಸುಮಾರು 20 ದಿನಗಳ ಕಾಲ ಬೆಳಗಾವಿಯ...

ಅಕ್ಟೋಬರ್ ೩೦ ರಂದು ವೈ.ಬಿ.ಕಡಕೋಳರ ಐದು ಕೃತಿಗಳ ಲೋಕಾರ್ಪಣೆ

ಸವದತ್ತಿ: ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬಿಐಇಆರ್‌ಟಿ ಯಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳರ ಐದು ಕೃತಿಗಳು ಬರುವ ಅಕ್ಟೋಬರ್ ೩೦ ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮದ್ಯಾಹ್ನ ೨.೩೦ ಕ್ಕೆ ಅಕ್ಷರತಾಯಿ ಲೂಸಿ ಸಾಲ್ಡಾನಾ ಸೇವಾ ಸಂಸ್ಥೆ (ರಿ) ಧಾರವಾಡ ಇವರ ಶಿಕ್ಷಕ ರತ್ನ ಶ್ರಮಿಕ ರತ್ನ ಶಾಲಾ ಸಿರಿ...

About Me

8953 POSTS
1 COMMENTS
- Advertisement -spot_img

Latest News

ಸಾವಿಲ್ಲದ ಶರಣರು -ಮಹಾ ದಾಸೋಹಿ ಎಲೆ ಮಲ್ಲಪ್ಪ ಶೆಟ್ಟರು

ಎಲೆ ಮಲ್ಲಪ್ಪ ಶೆಟ್ಟರ ಅವರ ಹಿರಿಯರು ಚಿಕ್ಕಮಗಳೂರಿನ ಹತ್ತಿರ ನಂದಿಹಳ್ಳಿ ಗ್ರಾಮದವರು. ರಾಜ ಮಹಾರಾಜರಿಗೆ ಸಮಾರಂಭ ಗಳಲ್ಲಿ ವೀಳ್ಯವನ್ನು ಸರಬರಾಜು ಮಾಡುವ ಕಾಯಕದವರು. ಶರಣ ಸಂಸ್ಕೃತಿಯ...
- Advertisement -spot_img
close
error: Content is protected !!
Join WhatsApp Group