Times of ಕರ್ನಾಟಕ

ಖ್ಯಾತ ಮಹಿಳಾ ಸಾಹಿತಿ ವೈದೇಹಿ ಅವರ ಜನ್ಮ ದಿನ

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ 'ಜಾನಕಿ ಶ್ರೀನಿವಾಸಮೂರ್ತಿ'ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. 'ವಾಸಂತಿ' ಎಂಬುದು ಇವರ ಮೂಲ ಹೆಸರು. ಸಾಹಿತ್ಯಕ್ಕಾಗಿ ಹಲವು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಕ್ರೌಂಚ ಪಕ್ಷಿಗಳು ಎಂಬ ಕಥಾಸಂಕಲನಕ್ಕೆ ೨೦೦೯ರಲ್ಲಿ ಕೇಂದ್ರ ಸಾಹಿತ್ಯ...

ಇಂದಿನ ರಾಶಿ ಭವಿಷ್ಯ ಶನಿವಾರ (12-02-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ. ನಿಮ್ಮನ್ನು ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ಸಂಧಿಸುತ್ತೀರಿ. ವೃಷಭ ರಾಶಿ: ಇಂದು ಸಾಲಗಾರನು ನಿಮಗೆ...

ಸಾಯಿ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟು ಪ್ರತಿಷ್ಠಾಪನೆ

ಮೂಡಲಗಿ: ಇಲ್ಲಿಯ ಶ್ರೀ ಸಾಯಿ ನೂತನ ದೇವಸ್ಥಾನದ ಮುಖ್ಯದ್ವಾರದ ಚೌಕಟ್ಟನ್ನು ಶುಕ್ರವಾರ ಬೆಳಿಗ್ಗೆ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಶುದ್ಧ ಸಾಗವಾಣಿಯಲ್ಲಿ ನಿರ್ಮಿಸಿರುವ ಮುಖ್ಯ ದ್ವಾರದ ಚೌಕಟ್ಟನ್ನು ದಾಂಡೇಲಿಯಲ್ಲಿ ಸಿದ್ದಗೊಳಿಸಿರುವರು. ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಸದಸ್ಯ ಸಂತೋಷ ಸೋನವಾಲಕರ, ಬಸವರಾಜ ವಿ. ಗುಲಗಾಜಂಬಗಿ, ಭೀಮಶಿ ಹೊಸಕೋಟಿ ಹಾಗೂ ನೂರಾರು ಸಂಖ್ಯೆಯಲ್ಲಿ ಸಾಯಿ ಭಕ್ತರು ಭಾಗವಹಿಸಿದ್ದರು.

ತಹಶೀಲ್ದಾರ್ ಮೇಲೆ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಸರ್ವ ಸಮುದಾಯ ಒಕ್ಕೂಟದಿಂದ ಹುಮನಾಬಾದನಲ್ಲಿ ಪ್ರತಿಭಟನೆ

ಬೀದರ್: ತಹಶೀಲ್ದಾರ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದವರ ಗಡಿಪಾರಿಗೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಸರ್ವ ಸಮುದಾಯಗಳ ಒಕ್ಕೂಟದಿಂದ ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಾಬುರಾವ ಪೋಚಂಪಳ್ಳಿ ದುಷ್ಕೃತ್ಯ ಗೈದವರನ್ನು ಗೂಂಡಾ ಕಾಯ್ದೆ ಅಡಿ...

ಇಂದು ಮಠಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ಸಿಗುತ್ತಿದೆ – ಅಲ್ಲಾಪುರ

ಸಿಂದಗಿ: ಮಠ-ಮಾನ್ಯಗಳಿಂದ ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಸಂಸ್ಕಾರ ಸಿಗುತ್ತಿರುವುದು ದೊಡ್ಡ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು. ತಾಲೂಕಿನ ಸುಕ್ಷೇತ್ರ ಆರೂಢ ಆಶ್ರಮ ಆಸಂಗಿಹಾಳ ಶ್ರೀ ಸಮರ್ಥ ಸದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ 5 ದಿನಗಳ ಪ್ರವಚನ ಮುಕ್ತಾಯ ಹಾಗೂ ಧರ್ಮಸಭೆಯಲ್ಲಿ ಮಾತನಾಡಿ, ಮೊದಲು...

ರೂ.1.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ; ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸು ಭೂಸನೂರ

ಸಿಂದಗಿ: ಕಳೆದ ಉಪ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಮತಕ್ಷೇತ್ರದ ಅಭಿವೃದ್ಧಿಗೆ ಮುಂದಾಗುತ್ತಿದ್ದು ಜನರೇ ನನ್ನ ಉಸಿರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸಾಗಿದೆ ಎಂದು ಶಾಸಕ ರಮೇಶ ಭೂಸನೂರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಬಗಲೂರ ಗ್ರಾಮದಿಂದ ನಾರಾಯಣಪುರ ಕ್ರಾಸ್ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕಳೆದ 10 ವರ್ಷದ...

ರಾಜ್ಯಕ್ಕೆ ಆಹಾರ ಸಂಸ್ಕರಣಾ ಘಟಕ: ಈರಣ್ಣ ಕಡಾಡಿ

ಮೂಡಲಗಿ: ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯವು ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಹಾರ ಸಂಸ್ಕರಣಾ ಕ್ಷೇತ್ರದ ಸ್ಥಾಪನೆ/ ಉನ್ನತೀಕಣಕ್ಕೆ ಬೆಂಬಲ ನೀಡಿದ್ದು, 2020-21 ರಿಂದ 2024-25 ವರೆಗಿನ 5 ವರ್ಷಗಳಲ್ಲಿ ಕ್ರೆಡಿಟ್ ಲಿಂಕ್ ಸಬ್ಸಿಡಿ ಮೂಲಕ ಕರ್ನಾಟಕಕ್ಕೆ ಒಟ್ಟು 11,910 ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಕ್ಕೆ ಇದುವರೆಗೆ 49.93 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಆಹಾರ...

ಮೂಡಲಗಿ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಡಾ. ಸಂಜಯ ಶಿಂಧಿಹಟ್ಟಿ ಆಯ್ಕೆ ‘ಕನ್ನಡದ ಪ್ರಾಮಾಣಿಕ ಸೇವೆ ಮಾಡುವೆ’

ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ ನೂತನ ಅಧ್ಯಕ್ಷರಾಗಿ ಇಲ್ಲಿಯ ದಂತ ವೈದ್ಯ ಡಾ. ಸಂಜಯ ಅಪ್ಪಯ್ಯ ಶಿಂಧಿಹಟ್ಟಿ ಅವರು ನೇಮಕರಾಗಿದ್ದಾರೆ. ಇತ್ತೀಚೆಗೆ ಬೆಳಗಾವಿ ಕನ್ನಡ ಭವನದಲ್ಲಿ ಜರುಗಿದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರು ಡಾ. ಸಂಜಯ ಶಿಂಧಿಹಟ್ಟಿ ಅವರಿಗೆ ಕನ್ನಡ ಧ್ವಜ ನೀಡಿ ಗೌರವಿಸಿದರು. ದಂತ...

Thomas Alva Edison Information in Kannada -ಥಾಮಸ್ ಆಲ್ವ ಎಡಿಸನ್

ಇಂದು ನಾವೇನೇನನ್ನು ಉಪಯೋಗಿಸುತ್ತಿದ್ದೇವೋ ಅಂತಹ ಬಹುತೇಕ ವಸ್ತುಗಳಿಗೆ ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ಕಾರಣಕರ್ತರಾಗಿಯೂ ಹಾಗೂ ಮುಂದೆ ಬಂದ ಹಲವಾರು ಬುದ್ಧಿವಂತ ಸಾಹಸಿಗಳಿಗೆ ಪ್ರೇರಕರೂ ಆದ ಮಹಾನ್ ವಿಜ್ಞಾನಿ ಥಾಮಸ್ ಆಲ್ವಾ ಎಡಿಸನ್ನರು ಜನಿಸಿದ ದಿನ ಫೆಬ್ರುವರಿ 11. ಪರಿಶ್ರಮ, ಬುದ್ಧಿವಂತಿಕೆ, ವ್ಯವಹಾರ ಚಾತುರ್ಯ ಇವುಗಳ ಸಂಗಮವೇ ಯಶಸ್ಸು ಎನ್ನುವುದಕ್ಕೆ ಮಾದರಿ ಥಾಮಸ್ ಆಲ್ವಾ ಎಡಿಸನ್. ಥಾಮಸ್...

ಮೊದಲಿನಂತೆ ಮಕ್ಕಳು ಶಾಲೆಗೆ ಬರಲಿ – ಖಾಶೆಂಪೂರ

ಬೀದರ - ಮಕ್ಕಳು ಮೊದಲು ಹೇಗೆ ಶಾಲೆಗೆ ಬರುತ್ತಿದ್ದರೋ ಹಾಗೆಯೇ ಬರಬೇಕು ಹೊಸದೇನನ್ನೂ ಮಾಡಬಾರದು ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ. ಹಿಜಾಬ ವಿವಾದದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು. ಮಕ್ಕಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದ ತಪ್ಪು. ಮಕ್ಕಳನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಖಾಶಂಪೊರ್...

About Me

9992 POSTS
1 COMMENTS
- Advertisement -spot_img

Latest News

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ವತಿಯಿಂದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19...
- Advertisement -spot_img
close
error: Content is protected !!
Join WhatsApp Group