Times of ಕರ್ನಾಟಕ

ದಂಪತಿಗಳ ಒಗ್ಗೂಡಿಸಿದ ನ್ಯಾಯಾಧೀಶೆ

ಮೂಡಲಗಿ: ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‍ನಲ್ಲಿ ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮೂರು ಹೆಣ್ಣು ಮಕ್ಕಳು ಇರುವ ದಂಪತಿಗಳು ಒಂದಾಗಿದ್ದಾರೆ.ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜೀವನಾಂಶಕ್ಕಾಗಿ ಸತ್ತೆಪ್ಪ ಕುಬಸದ ವಿರುದ್ದ ಮಲ್ಲವ್ವ ಕುಬಸದ ಪ್ರಕರಣ ದಾಖಲಿಸಿದ್ದರು. ನ್ಯಾಯಾಧೀಶರಾದ ಜ್ಯೋತಿ ಪಾಟೀಲ ದಂಪತಿಗಳಿಗೆ ತಿಳಿವಳಿಕೆ ನೀಡಿ ರಾಜೀ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು.ಲೋಕ ಅದಾಲತ್‍ನಲ್ಲಿ ಒಂದೇ ದಿನ...

ರೆಡ್ಡಿ ಜನಾಂಗವು ಸಂಘಟಿತವಾಗಿ ಹೋರಾಟಕ್ಕಿಳಿಯಬೇಕು – ಜನಾರ್ಧನ ರೆಡ್ಡಿ

ರಾಮದುರ್ಗ: ಅಖಂಡ ಕರ್ನಾಟಕದ ಅಭಿವೃದ್ದಿಯೇ ನಮ್ಮ ಕನಸ್ಸಾಗಿದ್ದು, ಆ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ೧೩ ಜಿಲ್ಲೆಗಳಲ್ಲಿ ಬಹು ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವು ಸಂಘಟಿತರಾಗಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.ಪಟ್ಟಣದ...

ಹಿರಿಯ ಕವಿ ಟಿ ಎಲ್ ಸುಬ್ರಹ್ಮಣ್ಯ ಅಡಿಗ

2018ನೇ ಇಸವಿಯಲ್ಲಿ ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿಕೊಟ್ಟ ಹಿರಿಯ ಸಾಹಿತಿ ಟಿ ಎಲ್ ಸುಬ್ರಹ್ಮಣ್ಯ ಅಡಿಗ ಅವರು ಇಂದಿಗೂ ಸಾಹಿತ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ.1959ರಲ್ಲಿ ಭದ್ರಾವತಿಯಲ್ಲಿ ಗೆಳೆಯರ ಬಳಗದಿಂದ ಸನ್ಮಾನ, 1997ರಲ್ಲಿ ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅರಳ ಸುರಳಿ ಗ್ರಾಮ ಪಂಚಾಯಿತಿಯಿಂದ ಸನ್ಮಾನ, ಮಡಿಕೇರಿ ಪತ್ರಿಕಾ ಬಳಗ...

ರೈತರನ್ನು ಸ್ವಾವಲಂಬಿಗಳನ್ನಾಗಿಸುವ ಬಜೆಟ್ – ಈರಣ್ಣ ಕಡಾಡಿ ಶ್ಲಾಘನೆ

ಘಟಪ್ರಭಾ: ಜಗತ್ತಿನ ಹಲವು ರಾಷ್ಟ್ರಗಳು ಆರ್ಥಿಕ ಹಿಂಜರಿಕೆ ಕಂಡಿರುವ ಈ ಸಂದರ್ಭದಲ್ಲಿ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನ್ನು ನಾನು ಸಮರ್ಥಿಸುತ್ತೇನೆ ಮತ್ತು ಸ್ವಾಗತಿಸುತ್ತೇನೆ ಎಂದು ಸಂಸದ ಈರಣ್ಣಾ ಕಡಾಡಿ ಮುಕ್ತ ಕಂಠದಿoದ ಹೊಗಳಿದ್ದಾರೆ. ಅವರು ಈ ಬಾರಿ ಮಂಡಿಸಿರುವ ಬಜೆಟ್ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.ಈ ಬಾರಿಯ ಕೃಷಿ ಬಜೆಟ್ ನಲ್ಲಿ...

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ನಿಯೋಜಿತ ಬಲಭೀಮ ದೇವರ ಕಲ್ಯಾಣ ಮಂಟಪದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ...

ಬಿಜೆಪಿಯು ಅಚ್ಛೇದಿನ್ ದಾಖಲೆಗಳಲ್ಲಿ ತೋರಿಸುತ್ತಿದೆ – ಸಿದ್ಧರಾಮಯ್ಯ

ಸಿಂದಗಿ: ನಮ್ಮ ಅಧಿಕಾರವಧಿಯಲ್ಲಿ ನೀಡಿದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಆದರೆ ಬಿಜೆಪಿ ಸರಕಾರ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಎಲ್ಲಾ ಜನರನ್ನು ಮೂರ್ಖರನ್ನಾಗಿಸಿ ಅಚ್ಚೇದಿನ್ ದಾಖಲೆಗಳಲ್ಲಿ ತೋರಿಸುತ್ತಿದೆ ಇಂತಹ ಸರಕಾರವನ್ನು ಕಿತ್ತೊಗೆಯಲು ನಮ್ಮ ಜೊತೆ ಕೈ ಜೊಡಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು.ಪಟ್ಟಣದ ಸರಕಾರಿ ಪ್ರೌಡಶಾಲಾ...

ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಅಂಗನವಾಡಿ ಪೂರಕ; ಶಾಸಕ ಭೂಸನೂರ

ಸಿಂದಗಿ: ಜನಸಾಮಾನ್ಯರಿಗೆ ಖಾಸಗಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಯಂತಹ ಶಿಕ್ಷಣ ಸಿಗುತ್ತದೆ ಆದರೆ ಬಡಕುಟುಂಬದ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಅಂಗನವಾಡಿ ಕೇಂದ್ರಗಳೇ ಎಲ್‍ಕೆಜಿ ಯುಕೆಜಿಗಳೂ ಇಂತವುಗಳು ಪೂರಕ ವಾತಾವರಣ ನಿರ್ಮಿಸುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅಂಗನವಾಡಿ ಕೇಂದ್ರಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮಕ್ಕಳ ಬಾಲ್ಯಹಂತದ...

ಜನರ ತರಾಟೆ; ಕಕ್ಕಾಬಿಕ್ಕಿಯಾದ ಶಾಸಕ ಅನಿಲ ಬೆನಕೆ

ಬೆಳಗಾವಿ - ಚುನಾವಣೆಯ ಸಮಯದಲ್ಲಿ ಮತದಾರರನ್ನು ತಂದೆ ತಾಯಿ ಎಂದು ಸಂಬೋಧಿಸುತ್ತ ಕೈಕಾಲು ಹಿಡಿದು ಚುನಾವಣೆಯಲ್ಲಿ ಆರಿಸಿ ಬರುವ ನಾಯಕರು ಆಮೇಲೆ ಕ್ಷೇತ್ರದ ಕಡೆಗೆ ತಿರುಗಿಯೂ ನೋಡದ ಉದಾಹರಣೆಗಳು ಇವೆ. ಹೀಗೆಯೇ ಒಬ್ಬ ನಾಯಕರನ್ನು ಕ್ಷೇತ್ರದ ಮತದಾರರು ತರಾಟೆಗೆ ತೆಗೆದುಕೊಂಡು ಚಳಿ ಬಿಡಿಸಿ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆಯವರು...

ನಾನೇನು ಮಜಾ ಮಾಡಲು ಹೋಗಿದ್ದೀನಾ – ಪ್ರಭು ಚವ್ಹಾಣ ಕಿಡಿ

ಬೀದರ: ಕ್ಷೇತ್ರದ ಜನರಿಗೆ ಭೇಟಿಯಾಗಲು ಟೈಂ ಕೊಡಿ ಎಂದಿದ್ದಕ್ಕೆ ನಾನೇನು ಮಜಾ ಮಾಡಲು ಹೋಗಿದ್ದೀನಾ ಎಂದು ಜನರ ಮೇಲೆ ಸಚಿವ ಪ್ರಭು ಚವ್ಹಾಣ ರೇಗಾಡಿದ ಪ್ರಸಂಗ ನಡೆಯಿತು.ತಾಲೂಕಿನ ಔರಾದ ಪಟ್ಟಣಕ್ಕೆ ಪಶು ಸಂಗೋಪನಾ ಸಚಿವ ಚವ್ಹಾಣ ಅವರು ಆಗಮಿಸಿದಾಗ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತ ರು ತಮ್ಮ ಬೇಡಿಕೆಯ ಪತ್ರವನ್ನು ಸಲ್ಲಿಸಲು ಹೋದಾಗ ಸಚಿವರು ಸಿಡಿಮಿಡಿಗೊಂಡರು.ತಾವು...

ಕಲ್ಲೋಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡಲಗಿ - ಇದೇ ದಿ. ೧೪ ರಂದು ಕಲ್ಲೋಳಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ -Intervention neuro radiology  ಅಡಿಯಲ್ಲಿ ಕೆಲವೇ ಗಂಟೆಗಳಲ್ಲಿ ಲಕ್ವವನ್ನು ಗುಣಪಡಿಸುವ ಚಿಕಿತ್ಸೆಯನ್ನು  ಪರಿಚಯ ಮಾಡಿಕೊಡಲಾಗುವುದು ಎಂದು ಡಾ. ಅಲ್ಲಮಪ್ರಭು ಕುಡಚಿ ಹೇಳಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೆಎಲ್ಈ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ...

About Me

12264 POSTS
1 COMMENTS
- Advertisement -spot_img

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...
- Advertisement -spot_img
error: Content is protected !!
Join WhatsApp Group