Times of ಕರ್ನಾಟಕ
ಸುದ್ದಿಗಳು
ರಾಜ್ಯಪಾಲರಿಂದ 17 ಸಾಧಕರಿಗೆ ಸರ್ದಾರ್ ಜೋಗಾಸಿಂಗ್‌ಜಿ ಕಲ್ಯಾಣ ಕರ್ನಾಟಕ ಪ್ರಶಸ್ತಿ
ಬೀದರ: ಶರಣರ ಸೂಫಿ ಸಂತರ ನಾಡು ಬೀದರ ನಗರದ ಶ್ರೀ ನಾನಕ ಝೀರಾ ಸಾಹೇಬ್ ಫೌಂಡೇಷನ್ ವತಿಯಿಂದ ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸರ್ದಾರ್ ಜೋಗಾಸಿಂಗ್‌ಜಿ ಅವರ 90 ನೇ ಜನ್ಮ ದಿನಾಚರಣೆ ಅಂಗವಾಗಿ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 17 ಜನರಿಗೆ...
ಸುದ್ದಿಗಳು
ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.
ಬೀದರ - ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ.ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಭೂ ಮಾಪನಾ ಇಲಾಖೆ ಅಧಿಕಾರಿ ಸುಪರ್ವೈಸರ್ ಚಿತ್ತಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಭೂಮಿ ಸರ್ವೆ ಮಾಡಿಕೊಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.ಮುಂಗಡವಾಗಿ ರೈತನಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ...
ಸುದ್ದಿಗಳು
ಮುಗಳಖೋಡದಲ್ಲಿ ಬಿಜೆಪಿ ಶಾಸಕರ ಗಹನ ಚರ್ಚೆ
ಬಾಲಚಂದ್ರ ಜಾರಕಿಹೊಳಿ, ಶ್ರೀಮಂತ ಪಾಟೀಲ್, ದುರ್ಯೋಧನ ಐಹೊಳೆ, ರಾಜೀವ್ ಸೇರಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ
ಮುಗಳಖೊಡ (ತಾ.ರಾಯಬಾಗ)- ಮುಗಳಖೋಡದಲ್ಲಿಂದು ಜರುಗಿದ ರಾಜ್ಯ ಮಟ್ಟದ ಮಾಳಿ/ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರು ಒಂದೆಡೆ ಸೇರಿ ಚರ್ಚೆ ನಡೆಸಿದರು.ಮುಗಳಖೋಡ ಪಟ್ಟಣದಲ್ಲಿ ನಡೆದ ಮಾಲಗಾರ ಸಮಾಜದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅರಭಾವಿ...
ಸುದ್ದಿಗಳು
ವಿರಾಟಪುರದ ವಿರಾಗಿ ಚಲನಚಿತ್ರದ ಪ್ರಚಾರಾರ್ಥ ರಥ
ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ. ಅಂದು ಜನರು ಊಟಕ್ಕೂ ಪರಿತಪಿಸುವ ಸಂದರ್ಭದಲ್ಲಿ ಸುಮಾರು 8 ಗಂಟೆಗಳ ಕಾಲ ಕಂತಿ ಭಿಕ್ಷೆ ಮಾಡಿ ಸಮಾಜವನ್ನು ಬದುಕಿಸಿ ಶಿಕ್ಷಣದ ಕ್ರಾಂತಿಯನ್ನೆ ಎಬ್ಬಿಸದಿದ್ದರೆ ನಾವೆಲ್ಲ ಶಿಕ್ಷಣದಿಂದ ವಂಚಿತರಾಗುತ್ತಿದ್ದೆವು ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
ಸುದ್ದಿಗಳು
ಜನಪರ ಆಡಳಿತ ನೀಡಲು ಜೆಡಿಎಸ್ ಸೇರಿದೆ – ಶಿವಾನಂದ ಪಾಟೀಲ
ಸಿಂದಗಿ: ರಾಜ್ಯದಲ್ಲಿ ಯಾವಾಗ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದಿದೆಯೋ ಅಂದು ರೈತಪರ, ಜನಪರ ಆಡಳಿತ ನೀಡಿದೆ ಆ ಕಾರಣಕ್ಕೆ ಬಿಜೆಪಿಯನ್ನು ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ ತಾಲೂಕಿನ ರೈತ ಭಾಂಧವರು ನನಗೆ ಸೇವೆ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.ಅದಕ್ಕೆ ರಾಜಕೀಯ ಪ್ರವೇಶ ಮಾಡಿದ್ದೇನೆ ಒಬ್ಬ ಸೈನಿಕನಾಗಿ ನನ್ನ ಜೀವನ ಇರುವವರೆಗೂ ಜನ ಸೇವೆಯೇ ಜನಾರ್ಧನ ಸೇವೆ...
ಸುದ್ದಿಗಳು
ಭರದಿಂದ ಸಾಗಿದ ‘ವಿಜಯಪತಾಕೆ’
ಬೆನಕನಕಟ್ಟಿ (ಧಾರವಾಡ): ‘ಶ್ರೀ ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್' ಚಿತ್ರನಿರ್ಮಾಣ ಸಂಸ್ಥೆಯ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ‘ವಿಜಯಪತಾಕೆ' ಕನ್ನಡ ಚಲನಚಿತ್ರದ ಚಿತ್ರೀಕರಣವು ಕಳೆದೊಂದು ವಾರದಿಂದ ಧಾರವಾಡ , ಬೆನಕನಕಟ್ಟಿ, ನಿಗದಿ ಸುತ್ತಮುತ್ತ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ.ಈಗಾಗಲೇ ಶೇಕಡಾ ೮೦ ರಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಬಾಗಲಕೋಟ ಜಿಲ್ಲೆಯ ಸಿದ್ದನಕೊಳ್ಳದಲ್ಲೂ ಚಿತ್ರೀಕರಣ ನಡೆಸಿತ್ತು. ಸದ್ಯ ಮಾತಿನ ಭಾಗದ...
ಸುದ್ದಿಗಳು
ಹೊಳೇಹೊನ್ನೂರು ಹೋಬಳಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
ಶಿವಮೊಗ್ಗ ಜಿಲ್ಲಾ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿ. ೨೫ ರಂದು ಇಲ್ಲಿನ ಲಯನ್ಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆಯಿತು.ಸಾಹಿತಿಗಳು, ನಿವೃತ್ತ ಶಿಕ್ಷಕರಾದ ಜಂಬರಘಟ್ಟ ಟಿ. ಮಂಜಪ್ಪ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ, ತಾಲ್ಲೂಕು ಅಧ್ಯಕ್ಷರಾದ ಕೋಗಲೂರು ತಿಪ್ಪೇಸ್ವಾಮಿ, ಹೋಬಳಿ ಅಧ್ಯಕ್ಷರಾದ ಸಂ....
ಸುದ್ದಿಗಳು
ಧನುರ್ಮಾಸ ಸಂಗೀತೋತ್ಸವ
ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ಸಾಹಿತಿ- ಸಂಘಟಕ ಡಾ.ಸಿಸಿರಾ ರವರಿಗೆ
‘ದತ್ತ ಸಾಮ್ರಾಟ್’ ಪ್ರಶಸ್ತಿ ಪ್ರದಾನಬೆಂಗಳೂರು: ನಗರದ ರಾಜರಾಜೇಶ್ವರಿ ನಗರದ ಬಾಲಕೃಷ್ಣ ಬಯಲು ರಂಗಮಂದಿರದಲ್ಲಿ ಇದೇ ಭಾನುವಾರ ಡಿ.25 ಸಂಜೆ 5.00ಕ್ಕೆ ದತ್ತಶ್ರೀ ಸಾಂಸ್ಕೃತಿಕ ವೇದಿಕೆ ವತಿಯಿಂದ ಧನುರ್ಮಾಸ ಸಂಗೀತೋತ್ಸವ- ದತ್ತ ಸಾಮ್ರಾಟ್ ಪ್ರಶಸ್ತಿ ಪ್ರದಾನ- ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ.ತೋಟಗಾರಿಕೆ...
ಸುದ್ದಿಗಳು
ಚಿತ್ರಕಲಾ ಪರೀಕ್ಷೆಯಲ್ಲಿ ಅಳ್ನಾವರ ಪರೀಕ್ಷಾ ಕೇಂದ್ರದಲ್ಲಿ ಸಾಧನೆ ಮೆರೆದ ಶ್ರೀ ಚನ್ನಬಸವೇಶ್ವರ ಪ್ರೌಢಶಾಲಾ ಮಕ್ಕಳು
2022 -23ನೇ ಸಾಲಿನ ಪ್ರೌಢಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯು ನಡೆಸುವ ಚಿತ್ರಕಲಾ ವಿಭಾಗದ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ 600ಕ್ಕೆ 501 ಅಂಕ ಪಡೆದು ಅಳ್ನಾವರ ಪರೀಕ್ಷಾ ಕೇಂದ್ರಕ್ಕೆ ಧಾರವಾಡದ ಶ್ರೀನಗರದ ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘಾ ಎಚ್ ಪರಸಪ್ಪನವರ ಪ್ರಥಮ ಸ್ಥಾನ ಪಡೆದಿದ್ದಾಳೆ. 470 ಅಂಕ ಪಡೆದು ದ್ವಿತೀಯ ಸ್ಥಾನವನ್ನು...
ಸುದ್ದಿಗಳು
ಶಿವಮೊಗ್ಗ ಪ್ರವೇಶಿಸಿದ ‘ಕನ್ನಡ ರಥ’
ಶಿವಮೊಗ್ಗ - ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಡಿನಾದ್ಯಂತ ಸಂಚರಿಸುತ್ತಿರುವ ಭುವನೇಶ್ವರಿ ದೇವಿಯನ್ನು ಹೊತ್ತ ಕನ್ನಡ ರಥ ಶಿವಮೊಗ್ಗ ಜಿಲ್ಲೆಗೆ ಆಗಮಿಸಿತು.ಚಿಕ್ಕಮಗಳೂರು ಜಿಲ್ಲೆಯಿಂದ ಆಗಮಿಸಿದ ರಥವನ್ನು ತರೀಕೆರೆ ತಾಲ್ಲೂಕು ಎಂ.ಸಿ. ಹಳ್ಳಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ, ಭದ್ರಾವತಿ ತಾಲ್ಲೂಕು ಅಧ್ಯಕ್ಷರಾದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



