Times of ಕರ್ನಾಟಕ

ಶುಭಲಕ್ಷ್ಮೀ ಸ್ವ ಸಹಾಯ ಸಂಘದ ರಚನಾತ್ಮಕ ಚಟುವಟಿಕೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ಸ್ವ ಸಹಾಯ ಗುಂಪುಗಳಿವೆ. ಅದರಲ್ಲಿ ಶುಭಲಕ್ಷ್ಮೀ ಸ್ವ ಸಹಾಯ ಸಂಘವೂ ಒಂದು. ಇದು ಇತ್ತೀಚೆಗೆ ಹಲವು ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು.ಇಲ್ಲಿರುವ ಮಹಿಳೆಯರು ಒಬ್ಬರಿಗೊಬ್ಬರು ಸಹಾಯ ಮಾಡಲೆಂದೇ ಈ ಸಂಘ ಹುಟ್ಟು ಹಾಕಿರುವರು. ಇವರೆಲ್ಲ ಸಭೆ ಸೇರಿ ಗುಂಪಿನಲ್ಲಿ ಮಿತವ್ಯಯವನ್ನು ಪ್ರೋತ್ಸಾಹಿಸಲು ಮತ್ತು ತಮ್ಮ...

ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ

ಮೂಡಲಗಿ: ಇಂದಿನ ಸ್ಪರ್ದಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಅವರು ತಾಲೂಕಿನ  ತುಕ್ಕಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿದ ಸ್ಮಾರ್ಟ್ ಕ್ಲಾಸ್...

ಖಂಡ್ರಟ್ಟಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಮಂಡಲ ಉದ್ಘಾಟನೆ

ಮೂಡಲಗಿ: ಹೊಸ ಸಂಘಗಳ ರಚನೆ ಮತ್ತು ನಿಷ್ಕ್ರಿಯಗೊಂಡ ಹಳೆಯ ಸಂಘಗಳನ್ನು ಬಲವರ್ಧನೆಗೊಳಿಸುವ ಜವಾಬ್ದಾರಿ ನಮ್ಮ ಯುವಕರ ಕೈಯಲ್ಲಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.ಅವರು ಮೂಡಲಗಿ ತಾಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಮಂಡಲ ನೋಂದಣಿ ಪ್ರಮಾಣ ಪತ್ರ ವಿತರಿಸಿ ಹಾಗೂ...

ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಎಎಸ್ಐ ನದಾಫ್

ಮೂಡಲಗಿ: ವಿದ್ಯಾರ್ಥಿಗಳು ಕಾನೂನು ಅರಿತುಕೊಂಡು ಸಮಾಜದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಒಳಗಾಗದೆ ಉತ್ತಮ ಭವಿಷ್ಯತ್ತನ್ನು ನಿರ್ಮಿಸಿಕೊಳ್ಳಬೇಕು ಎಂದು ಸ್ಥಳೀಯ ಪೊಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕರಾದ ಎಮ್.ಬಿ.ನದಾಫ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು..ಅವರು ಶನಿವಾರದಂದು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಕಾನೂನು...

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರೂಪಾ ಗೊಟಗುಣಕಿ ಆಯ್ಕೆ

ಸಿಂದಗಿ: ವಿಜಯಪುರ ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತೃಶ್ರೀ ಸಿದ್ದಮ್ಮ ಗುರುಕುಲ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜು, ಸಿಂದಗಿ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರೂಪಾ ಗೊಟಗುಣಕಿ ಚರ್ಚಾ ಸ್ಪರ್ಧೆ ವಿಭಾಗದಲ್ಲಿ...

ಶಿಕ್ಷಕರು ಬೋಧನೆಯಲ್ಲಿ ಹೊಸ ಅವಿಷ್ಕಾರ ಮಾಡಬೇಕು – ಆಯ್.ಎಸ್.ಟಕ್ಕೆ

ಸಿಂದಗಿ: ಶಿಕ್ಷಕರು ಎಲ್ಲಾ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿದ್ಯಾರ್ಥಿಗಳಿಗೆ ತಮ್ಮ ಅನುಭವ ಮತ್ತು ಬೋಧನೆಗಳೊಂದಿಗೆ ಹೊಸ ಹೊಸ ಅವಿಷ್ಕಾರಗಳನ್ನು ಸಾಹಿತ್ಯ ಪಾಂಡಿತ್ಯಕ್ಕೆ ಮಾರ್ಗ ಮಾಡಿಕೊಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆಯ್ .ಎಸ್. ಟಕ್ಕೆ  ಸಲಹೆ ನೀಡಿದರು.ಪಟ್ಟಣದ ಬಸವ ನಗರದ ಜ್ಞಾನ ಭಾರತಿ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ...

ಭಾರತ ದೇಶದ ಅಡಿಪಾಯ ಸಂವಿಧಾನವಾಗಿದೆ – ಫಾ.ಅಲ್ವಿನ್

ಸಿಂದಗಿ: ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಮತ್ತು ವಿಶೇಷ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಮಂಡಿಸಿದ ಬೇಡಿಕೆಗಳನ್ನು ನೇರವೇರಿಸುವುದು ಸ್ಥಳೀಯ ಸರಕಾರವಾದ ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಸಂಗಮ ಸಂಸ್ಥೆ ನಿರ್ದೇಶಕರಾದ ಫಾದರ್ ಆಲ್ವಿನ್ ಡಿ,ಸೋಜ ಹೇಳಿದರು.ತಾಲೂಕಿನ ಬ್ಯಾಕೋಡ ಗ್ರಾಮದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ...

ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ‘ವಕೀಲರಾಗಿ ಮಹಾತ್ಮ ಗಾಂಧೀಜಿ ’ ವಿಶೇಷ ಉಪನ್ಯಾಸ ಮತ್ತು ಡಾ.ಹೆಚ್.ಎಸ್.ಸುರೇಶ್ ರವರ ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ಬೆಂಗಳೂರು: ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು  ಮತ್ತು ಕರ್ನಾಟಕ ಸರ್ವೋದಯ ಮಂಡಲದ  ಸಂಯುಕ್ತಾಶ್ರಯದಲ್ಲಿ  ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ನ. 22 ಮಂಗಳವಾರ ಮಧ್ಯಾಹ್ನ 1.00 ಗಂಟೆಗೆ  ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಬಿ.ಹೆಚ್.ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಕೆ. ಎಸ್. ಸಮೀರಸಿಂಹ  ಕಾರ್ಯಕ್ರಮ ಉದ್ಘಾಟಿಸಿ,...

ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್: ಸರ್ವೋತ್ತಮ ಜಾರಕಿಹೊಳಿ

ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ. ಗೋಕಾಕ: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ನಗರದ ಮಹಾಲಕ್ಷ್ಮೀ...

ಖಾನಾಪುರ ತಾಲೂಕು ೮ ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಶಿಕ್ಷಕ/ಸಾಹಿತಿ ಈಶ್ವರ ಸಂಪಗಾವಿ

ಅನುರಕ್ತನಾಗಿ ಅನುಗಾಲ ನಿನ್ನಯ ಆರಾಧಿಸುತಿರುವೆ ಮುಗ್ಧ ಮನದ ಮೋಹಕತೆಗೆ ತನ್ಮಯ ತಂಪೆರೆದಿರುವೆ ಹಸಿವು ನೀರಡಿಕೆಯ ಲೆಕ್ಕಿಸದೆ ನೆನಪಿನಲಿ ಮುಳುಗಿದೆ ಉಸಿರುಗಟ್ಟಿದ ಬವಣೆಗಳಲಿ ಮತ್ತುಗಳ ತೊರೆದಿರುವೆ ಭವ ಬಂಧಗಳ ಬೇಡಿಯ ಜೊತೆಯಲಿ ತೆವಳುತಿರುವೆ ಮೂಕವೇದನೆಗಳನೆಲ್ಲ ಬಡಬಾಗ್ನಿಯಲಿ ಹುರಿದಿರುವೆ ಹಲವಾರು ಬಗೆ ಮುಗ್ಧತೆಯ ಮುಖವಾಡವ ಮುರಿದೆ ಒಲವ ಪೂಜೆಯ ಮನಂಬುಗುವಂತೆ ಕೈಗೊಂಡಿರುವೆ ಕೊನೆಯುಸಿರು ನಿಲುವ ಮುನ್ನೊಮ್ಮೆ ಮುಖ ತೋರು ಈಶನ ದಯೆಯ ದೋಣಿ ಸೇರಿಹೋದ ಖುಷಿಪಡುವೆಇತ್ತೀಚಿನ ದಿನಗಳಲ್ಲಿ ಗಜಲ್ ಸಾಹಿತ್ಯ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group