Times of ಕರ್ನಾಟಕ
ಸುದ್ದಿಗಳು
ಬೆಳಗಾವಿಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ
ಬೆಳಗಾವಿ - ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಬೆಳಗಾವಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಶಿವಬಸವ ನಗರ ಬೆಳಗಾವಿ ಇಲ್ಲಿ "ವಿಶ್ವ ಶೌಚಾಲಯ ದಿನಾಚರಣೆ" ಕಾರ್ಯಕ್ರಮ ಆಯೋಜಿಸಲಾಗಿತ್ತು.ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ನ ಸಂಸ್ಥಾಪಕ ನಿರ್ದೇಶಕರಾದ ಡಾ. ಶಶಿಕಾಂತ ವಾಯ್. ಕುಲಗೋಡ ರವರು ಕಾರ್ಯಕ್ರಮ ಉದ್ಘಾಟಿಸಿದರು.ನಗರವಲಯದ ಕ್ಷೇತ್ರ ಸಮನ್ವಯಾಧಿಕಾರಿ ಐ ಡಿ. ಹಿರೇಮಠ ಅಧ್ಯಕ್ಷತೆ...
ಸುದ್ದಿಗಳು
ಇಂದು ಝಾನ್ಸಿ ರಾಣಿ ಲಕ್ಷ್ಮೀಬಾಯಿ ರವರ ಜನ್ಮದಿನ
ಝಾನ್ಸಿ ರಾಣಿ ಲಕ್ಷ್ಮೀಬಾಯಿ (೧೯, ನವೆಂಬರ್ ೧೮೨೯ - ೧೮, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಗಿದ್ದರು.
🌹 ಆರಂಭಿಕ ಜೀವನ ಮತ್ತು ಹಿನ್ನೆಲೆ:
ರಾಣಿ ಲಕ್ಷ್ಮೀಬಾಯಿಯವರು...
ಸುದ್ದಿಗಳು
ಕಾಂಗ್ರೆಸ್ ರ್ಯಾಲಿಯಲ್ಲಿ ಆ್ಯಂಬುಲೆನ್ಸ್ ಪರದಾಟ
ಬೀದರ: ಬಡವರ ಮನೆ ವಿಷಯವಾಗಿ ಈಶ್ವರ ಖಂಡ್ರೆ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿದ್ದ ರ್ಯಾಲಿಯಲ್ಲಿ ಆ್ಯಂಬುಲೆನ್ಸ್ ಗೆ ದಾರಿ ಸಿಗದೆ ವಾಪಸ್ ಹೊರಟು ಹೋದ ಘಟನೆ ನಡೆಯಿತು.ಬಹುತೇಕ ರಸ್ತೆಗಳಲ್ಲಿ ಜನರು ಹಾಗೂ ಗಾಡಿಗಳು ತುಂಬಿದ್ದ ಕಾರಣ ರಸ್ತೆ ಸಿಗದೆ ಆಂಬುಲೆನ್ಸ್ ಪರದಾಡಬೇಕಾಯಿತು.ಕೆಲ ನಿಮಿಷಗಳ ಕಾಲ ರಸ್ತೆ ಸಿಗದೆ ಆಂಬುಲೇನ್ಸ್ ಬಂದ ರಸ್ತೆಯಲ್ಲೆ ವಾಪಸ್ ಹೊರಟು ಹೋಯಿತು.ಬೀದರ್...
ಸುದ್ದಿಗಳು
ಖೂಬಾ ರಾಜಕೀಯದಲ್ಲಿ ಇರಲು ನಾಲಾಯಕ್ – ಈಶ್ವರ ಖಂಡ್ರೆ
ಬೀದರ - ಕೇಂದ್ರ ಸಚಿವ ಭಗವಂತ್ ಖೂಬಾ ರಾಜಕೀಯದಲ್ಲಿ ಇರಲು ನಾಲಾಯಕ್ ಹಾಗೂ ಮಾಜಿ ಶಾಸಕ ಪ್ರಕಾಶ್ ಖಂಡ್ರೆ, ಬಿಜೆಪಿ ಮುಖಂಡ ಡಿಕೆ ಸಿದ್ರಾಮ್ ಇವರೆಲ್ಲ ರಾಜಕೀಯದಲ್ಲಿ ಇರಲು ನಾಲಾಯಕ್ ಎಂದು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.ವಸತಿ ಮನೆ ಮಂಜೂರು ಮಾಡದಂತೆ ದೂರು ಕೊಟ್ಟ ಇವರು ರಾಜಕೀಯದಲ್ಲಿ ಇರಲು ನಾಲಾಯಕ್...
ಸುದ್ದಿಗಳು
ಬೀದರನಲ್ಲಿ ಖಂಡ್ರೆ ವರ್ಸಸ್ ಖಂಡ್ರೆ
ಬಡವರಿಗೆ ಮನೆ ಜಗಳ ಬೀದಿಗೆ ಬಂತು
ಬೀದರ: ನಮ್ಮ ಮನೆ ಎಲ್ಲಿ ಎಂಬ ಬ್ಯಾನರ್ ಅಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನ ಈಶ್ವರ ಖಂಡ್ರೆ ಸಮರ ಆರಂಭಿಸುತ್ತಿದ್ದಂತೆಯೇ ಅವರ ಸಹೋದರ ಪ್ರಕಾಶ ಖಂಡ್ರೆ ಕೂಡ ಸಮರ ಆರಂಭಿಸಿದ್ದು ಗಡಿ ಜಿಲ್ಲೆ ಬೀದರ್ ನ ಭಾಲ್ಕಿ ಕ್ಷೇತ್ರದಲ್ಲಿ ಅಣ್ಣ ತಮ್ಮರ ನಡುವೆ ಮಹಾಯುದ್ಧ ನಡೆಯುತ್ತದೆ ಎಂದು ಹೇಳಬಹುದು.ಕಾಂಗ್ರೆಸ್...
ಸುದ್ದಿಗಳು
ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಶಿಕ್ಷಕರಿಗಾಗಿ ಬೆಳಗಾವಿ ತಾಲೂಕ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
ತಮ್ಮಲ್ಲಿಯ ಪ್ರತಿಭೆಗಳನ್ನು ಬೆಳೆಸಲು ಸೂಕ್ತ ವೇದಿಕೆ - ಬಿಇಓ ಮೇದಾರ
ಮಕ್ಕಳಿಗೆ ಶಿಕ್ಷಣ ಹೇಳುವ ವೃತ್ತಿಯ ಜೊತೆಗೆ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಮತ್ತು ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧಾ ವೇದಿಕೆಗಳಲ್ಲಿ ಶಿಕ್ಷಕರು ಭಾಗಿಯಾಗಬೇಕು ಎಂದು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಗ್ರಾಮೀಣ ವತಿಯಿಂದ ಬೆಳಗಾವಿ...
ಸುದ್ದಿಗಳು
ಆರೋಗ್ಯಕರ ಬದುಕಿನ ಶೈಲಿಯಿಂದ ರೋಗ ಮುಕ್ತ ಜೀವನ ಸಾಧ್ಯ; ಡಾ. ಸೌಮ್ಯ
ಸಿಂದಗಿ: ಆಧುನಿಕ ಜೀವನ ಶೈಲಿ ಮತ್ತು ಒತ್ತಡದಿಂದಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಬಿ.ಪಿ, ಶುಗರ್ ದಂತಹ ಕಾಯಿಲೆಗಳು ಸಾಮಾನ್ಯವಾಗುತ್ತಿರುವುದು ಎಲ್ಲರಲ್ಲಿ ಆತಂಕ ಮೂಡಿಸುತ್ತಿವೆ ಎಂದು ಡಾ|| ಸೌಮ್ಯ ಮನಗೂಳಿ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತಾಲೂಕಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯಲ್ಲಿ ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮವನ್ನು...
ಸುದ್ದಿಗಳು
ಜಿಲ್ಲಾ ಮಟ್ಟಕ್ಕೆ ಕುಮಾರಿ ಲಕ್ಷ್ಮಿ ಕಲಾಲ್ ಆಯ್ಕೆ
ಸಿಂದಗಿ: ತಾಲೂಕಿನ ಗೋಲಗೇರಿಯ ಸರಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಕುಮಾರಿ ಲಕ್ಷ್ಮಿ ಲಕ್ಷ್ಮಣ್ ಕಲಾಲ್ ವಿದ್ಯಾರ್ಥಿನಿಯು ಸಿಂದಗಿ ತಾಲ್ಲೂಕುಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ವಿದ್ಯಾರ್ಥಿನಿಯ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಎಂ ಹರನಾಳ, ಕ್ಷೇತ್ರ ಸಮನ್ವಯಾಧಿಕಾರಿ ಐ ಎಸ್ ಟಕ್ಕೆ, ...
ಸುದ್ದಿಗಳು
ಗಿರಿಜಾ.ಎಸ್.ದೇಶಪಾಂಡೆರವರ ‘ಸಂಸ್ಕೃತಿ ‘( ನಮ್ಮ ಆಚರಣೆಗೊಂದು ಭಾವಾರ್ಥ) ೪ ನೇಯ ಕೃತಿ ಲೋಕಾರ್ಪಣೆ
ಬೆಂಗಳೂರು: ಸಂಸ್ಕೃತಿ ಎಂಬ ಕೃತಿ ಸಂದರ್ಭಕ್ಕನುಸಾರವಾಗಿ ಬರೆದ ಲೇಖನಗಳನ್ನೊಳಗೊಂಡಿದೆ. ಹಲವಾರು ಸಂಸ್ಕೃತಿಯ ಆಗರವಾಗಿರುವ ನಮ್ಮ ನಾಡಿನಲ್ಲಿ ಆಚರಿಸುವ ದೀಪಾವಳಿ, ಮಹಾನವಮಿ, ಸಂಕ್ರಾಂತಿ, ಯುಗಾದಿ ಮುಂತಾದ ಪ್ರಮುಖ ಹಬ್ಬಗಳ ಮಹತ್ವ ಅವುಗಳ ಪೌರಾಣಿಕ,ಧಾರ್ಮಿಕ,ಸಾಮಾಜಿಕ ಹಿನ್ನೆಲೆ, ಆಚರಿಸುವ ರೀತಿ,ಅದರಿಂದಾಗುವ ಪ್ರಯೋಜನ ಕುರಿತು ಮಾಹಿತಿಪೂರ್ಣವಾದ ವಿವರಣೆಗಳು ಕೃತಿಯಲ್ಲಿವೆ.ಬೇರೆ ಬೇರೆ ಪತ್ರಿಕೆಯಲ್ಲಿ ಪ್ರಕಟವಾದ ಲೇಖನಗಳನ್ನು ಒಂದುಗೂಡಿಸಿ "ಸಂಸ್ಕೃತಿ" ಹೆಸರಿನ ಪುಸ್ತಕ...
ಸುದ್ದಿಗಳು
ಚಿತ್ರಕಲಾ ಸ್ಪರ್ಧೆ: 27 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಬೆಳಗಾವಿ ವಿಭಾಗ ಮಟ್ಟದ ಪ್ರೌಢ ಶಾಲಾ ಮಕ್ಕಳ ಚಿತ್ರಕಲಾ ಸ್ಪರ್ಧೆಗಳ ಫಲಿತಾಂಶ ಪ್ರಕಟ
ಧಾರವಾಡ: ಇಲ್ಲಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗ ಮಟ್ಟದ 9 ಜಿಲ್ಲೆಗಳ ಪ್ರೌಢ ಶಾಲಾ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟು 27 ವಿದ್ಯಾರ್ಥಿಗಳು ತಮ್ಮ ಕಲಾಕೃತಿಗಳ ಮೂಲಕ ಅತಿ ಹೆಚ್ಚು ಅಂಕಗಳನ್ನು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



