Times of ಕರ್ನಾಟಕ
ಲೇಖನ
ತುಳಸಿ ವಿವಾಹ
ಇದೇ ನವೆಂಬರ್ ೫ ಶನಿವಾರ ತುಳಸಿ ವಿವಾಹದ ದಿನ.ದೀಪಾವಳಿ ಮುಗಿದು ನಂತರದ ಕಾರ್ತಿಕ ಶುದ್ಧ ದ್ವಾದಶಿಯಂದು ಬರುವ ಹಬ್ಬವೇ ತುಳಸಿ ವಿವಾಹ.ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು.ಉತ್ಥಾನ ಎಂದರೆ ಏಳುವುದು ಎಂದರ್ಥ.ಅಂದರೆ ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲೆದ್ದು ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ದಿನ. ಈ ದಿನ ಸಂಜೆಯ ಸಮಯದಲ್ಲಿ ತುಳಸಿ ವಿವಾಹ...
ಸುದ್ದಿಗಳು
ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ
ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಅಪ್ಪು ಹೆಸರಿನಲ್ಲಿ ಇಷ್ಟರಲ್ಲಿಯೇ ಕೆಎಂಎಫ್‍ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ...
ಸುದ್ದಿಗಳು
ತಾಯಿ ಭಾಷೆಯನ್ನು ಗೌರವಿಸುವವನು ಉತ್ತಮವಾದುದನ್ನು ಸಾಧಿಸುತ್ತಾನೆ
ಸಿಂದಗಿ: ಕನ್ನಡ ಹೃದಯದ ಭಾಷೆ, ತಾಯಿ ಭಾಷೆಯಾಗಿದೆ ಮತ್ತು ತಾಯಿ ಭಾಷೆಯನ್ನು ಯಾವನು ಗೌರವಿಸುತ್ತಾನೋ ಅವನು ಜೀವನದಲ್ಲಿ ಉತ್ತಮವಾದದ್ದನ್ನು ಸಾಧಿಸುತ್ತಾನೆ. ಕನ್ನಡ ಭಾಷೆ ಸಾವಿರಾರು ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ ಎಂದು ಹ.ಮ. ಪೂಜಾರ ಹೇಳಿದರು.ಪಟ್ಟಣದ ಲೊಯೋಲ ಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿ ಅವರು ಮಾತನಾಡಿ, ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ...
ಸುದ್ದಿಗಳು
ಕೊಲೆ, ಅತ್ಯಾಚಾರಗಳು ಹೆಚ್ಚುತ್ತಿರುವುದು ಖೇದಕರ – ವೈ ಸಿ ಮಯೂರ
ಸಿಂದಗಿ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ, ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಜಗತ್ತಿಗೆ ಮಾದರಿಯಾಗುವ ಸಂವಿಧಾನ ಭಾರತದಲ್ಲಿದ್ದರೂ ಕೂಡಾ ದಿನೇ ದಿನೇ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಖೇದಕರ ಸಂಗತಿ ಡಿಎಸ್ಎಸ್ ಜಿಲ್ಲಾ ಸಂಚಾಲಕ ವೈಸಿ ಮಯೂರ ಹೇಳಿದರು.ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿದ್ದು, ಮಹಿಳೆಯರ ಮತ್ತು...
ಸುದ್ದಿಗಳು
ಸಿದ್ದರಾಮಯ್ಯ ಗೆ ನನ್ನ ಕ್ಷೇತ್ರ ಬಿಟ್ಟು ಕೊಡಲು ಸಿದ್ದ – ಶಾಸಕ ರಹೀಂಖಾನ್
ಬೀದರ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೀದರ್ ನಗರ ಕ್ಷೇತ್ರ ಬಿಟ್ಟು ಕೊಡುತ್ತೆನೆ ಎಂಬುದಾಗಿ ಶಾಸಕ ರಹೀಂ ಖಾನ್ ಹೇಳಿದ್ದಾರೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟು ಕೊಡಲು ನಾನು ರೆಡಿ ಎಂದರು.ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ತಾರೆ, ಬೀದರ್ ನಲ್ಲಿ ನಿಂತರೂ ಗೆಲ್ತಾರೆ....
ಸುದ್ದಿಗಳು
ಕನ್ನಡ ಬಳಸುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕು – ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು
ಮುನವಳ್ಳಿ: ಕರ್ನಾಟಕ ಹಾಗೂ ಕನ್ನಡ ಭಾಷೆ ಹಲವಾರು ಸಮಸ್ಯೆಗಳನ್ನು ಎದುರಿಸಿದರೂ ಮತ್ತಷ್ಟು ಸಮರ್ಥವಾಗಿ ಬೆಳೆಯಬಲ್ಲದು. ಕನ್ನಡ ಬಳಸುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕು ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ತಲ್ಲೂರು ರಾಯನಗೌಡರ ಕೊಡುಗೆಯನ್ಮು ಸ್ಮರಿಸುತ್ತ. ಮುನವಳ್ಳಿಯ ಯುವ ಪ್ರತಿಭೆಗಳು ನಾಟ್ಯಂ ನೃತ್ಯ ಶಾಲೆಯ ಮೂಲಕ ಮುನವಳ್ಳಿಯ ಮಹತ್ವವನ್ನು ಸಾರುವ ಆಲ್ಬಂ ಗೀತೆ ಮಾಡುವ ಮೂಲಕ ಮುನವಳ್ಳಿಯ ಹಿರಿಮೆಯನ್ನು...
ಸುದ್ದಿಗಳು
ಬೀದರ್ ಸಬ್ ರಿಜಿಸ್ಟ್ರಾರ್ ಕಾರ್ಯಾಲಯದಲ್ಲಿ ಲಂಚದ ಅಂಧಾ ದರ್ಬಾರ್
ಬೀದರ: ಲಂಚ ಲಂಚ ಲಂಚ ಕೊಡದೇ ಹೋದರೆ ನಿಮ್ಮ ಕೆಲಸ ಆಗುವುದಿಲ್ಲ.ಬೀದರ್ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರುವ ಸಬ್ ರಿಜಸ್ಟಾರ್ ಕಚೇರಿಯಲ್ಲಿಯೇ ಅನಧಿಕೃತ ವ್ಯಕ್ತಿಗಳ ಹಣ ವಸೂಲಿ ಅಂಧಾ ದರ್ಬಾರ್ ನಡೆಯುತ್ತಿದೆ.ಅಧಿಕಾರಿಗಳ ಪಕ್ಕದಲ್ಲಿ ಅನಧಿಕೃತ ವ್ಯಕ್ತಿಯನ್ನು ಕೂಡ್ರಿಸಿಕೊಂಡು ಹಣ ವಸೂಲಿ ಮಾಡುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಪುಲ್ ವೈರಲ್ ಆಗಿದ್ದು ಜಿಲ್ಲಾಧಿಕಾರಿ ಕಚೇರಿಯ...
ಸುದ್ದಿಗಳು
ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ
ಬೆಳಗಾವಿ - ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಕ.ಸಾ.ಪ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡಿಗರಿಗೆ ಉದ್ಯೋಗ ದೊರೆಯಲು ಪ್ರಾಂತೀಯವಾಗಿ ಕೈಗಾರಿಕೆಗಳು ಸ್ಥಾಪನೆ ಆಗಲಿ, ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ದೊರೆಯಬೇಕು. ಉತ್ತರ...
ಸುದ್ದಿಗಳು
ಪತ್ರಕರ್ತರ ಸಂಘದ ಕಛೇರಿಯಲ್ಲಿ ರಾಜ್ಯೋತ್ಸವ ಆಚರಣೆ
ಮೂಡಲಗಿ: ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಮೂಡಲಗಿ ತಾಲೂಕಾ ಘಟಕ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಆಜೀತ ಮನ್ನಿಕೇರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಜರುಗಿತು.ತಹಶೀಲ್ದಾರ್ ಡಿ. ಜಿ. ಮಹಾತ್, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ತಾಪಂ ಎಓ ಎಫ್.ಎಸ್. ಚಿನ್ನನವರ, ಸಿಡಿಪಿಒ ಯಲ್ಲಪ್ಪ...
ಸುದ್ದಿಗಳು
ನಿವೃತ್ತ ಯೋಧನಿಗೆ ಸತ್ಕಾರ ನೆರವೇರಿಸಿದ ಈರಣ್ಣ ಕಡಾಡಿ
ಯುವಕರು ಸೇನೆಗೆ ಸೇರಿ ಜೀವನ ರೂಪಿಸಿಕೊಳ್ಳಬೇಕು - ಈರಣ್ಣ ಕಡಾಡಿ
ಮೂಡಲಗಿ: ದೇಶದ ಗಡಿಕಾಯುವ ಸೈನಿಕ, ದೇಶದ ಜನರಿಗೆ ಅಣ್ಣ ನೀಡುವ ರೈತ ಇಬ್ಬರು ಎರಡು ಕಣ್ಣುಗಳಿದ್ದಾರೆ. ಅದಕ್ಕಾಗಿ ದೇಶದ ಮಾಜಿ ಪ್ರಧಾನಿ ಲಾಲಬಹದ್ದೂರ ಶಾಸ್ತ್ರೀ ಅವರು ಜೈ ಜವಾನ ಜೈ ಕಿಸಾನ ಎಂದು ಹೇಳಿದ್ದರು. ಈಗ ಜೈ ವಿಜ್ಞಾನ ಎಂದು ಹೇಳುವ ಮೂಲಕ ದೇಶಕ್ಕೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



