Times of ಕರ್ನಾಟಕ
ಸುದ್ದಿಗಳು
ಶಿಕ್ಷಕರು ಜನರನ್ನು ಉತ್ತಮರನ್ನಾಗಿ ಮಾಡುತ್ತಾರೆ – ಡಾ. ಸಿ ಕೆ ಕಟ್ಟಿ
ಸಿಂದಗಿ: ಒಬ್ಬ ಶಿಕ್ಷಕನು ಕತ್ತಿಗಿಂತ ಲೇಖನಿಯ ಮಹತ್ವವನ್ನು ನಮಗೆ ಕಲಿಸುತ್ತಾನೆ. ಅವರು ಜನರ ಜೀವನಮಟ್ಟವನ್ನು ಉನ್ನತೀಕರಿಸುವ ಮೂಲಕ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದಾರೆ. ಅವರು ಜನರಿಗೆ ಶಿಕ್ಷಣ ನೀಡುವ ಮತ್ತು ಅವರನ್ನು ಉತ್ತಮ ಮಾನವರನ್ನಾಗಿ ಮಾಡುತ್ತಾರೆ ಎಂದು ಸಾಹಿತಿ ಡಾ.ಸಿ. ಕೆ. ಕಟ್ಟಿ ಹೇಳಿದರು.ಪಟ್ಟಣದ ಶ್ರೀ ಸಂಗಮೇಶ್ವರ ಕಾಲೇಜ್ ಆಫ್ ಫಾರ್ಮಸಿ ಹಾಗೂ ಕಾವ್ಯ ಆಂಗ್ಲ...
ಸುದ್ದಿಗಳು
ಎಮ್.ಕೆ ಹುಬ್ಬಳ್ಳಿ ಕ್ಲಷ್ಟರ್‌ನ ಮೂವರು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನ
ಕಿತ್ತೂರ- ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಎಮ್.ಕೆ. ಹುಬ್ಬಳ್ಳಿ ಶ್ರೀ ಕಲ್ಮೇಶ್ವರ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಂಕರ ಕಳಸಣ್ಣವರ ಪ್ರೌಢವಿಭಾಗದಲ್ಲಿ ಉತ್ತಮ ಶಿಕ್ಷಕ ಹಾಗೂ ಎಮ್.ಕೆ ಹುಬ್ಬಳ್ಳಿ ಮಾದರಿ ಗಂಡು ಮಕ್ಕಳ ಶಾಲೆಯ ಸಹಶಿಕ್ಷಕರಾದ ಸಿದ್ದಯ್ಯ ಹಿರೇಮಠರವರಿಗೆ ಸ್ಕೌಟ್ ಆಂಡ್ ಗೈಡ್ಸ್ ನಿಂದ ಕೊಡಲ್ಪಡುವ ‘ಸೇವಾರತ್ನ’ ಜಿಲ್ಲಾ...
ಸುದ್ದಿಗಳು
ಜಗತ್ತನ್ನು ಬದಲಿಸುವ ಶಕ್ತಿಶಾಲಿ ಆಯುಧ ಶಿಕ್ಷಕ ಮಾತ್ರ
ಸಿಂದಗಿ: ತಾಲೂಕಿನ ಮಾಡಬಾಳ ಗ್ರಾಮದ ಮಾಜಿ ಸೈನಿಕ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಶಿಕ್ಷಕರ ದಿನಾಚಾರಣೆ ಸಮಾರಂಭವು ಅದ್ಧೂರಿಯಾಗಿ ನೇರವೇರಿತು.ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆಯೊಂದಿಗೆ ಶಿಕ್ಷಕರನ್ನು ವೇದಿಕೆಗೆ ಕರೆತರಲಾಯಿತು. ಗ್ರಾಮ ಪಂಚಾಯತ ಸದಸ್ಯರಾದ ಅರ್ಜುನ ಹಾಗೂ ಸಂತೋಷ ಬಗಲಿಯವರು ಡಾ|| ಸರ್ವಪಲ್ಲಿ ರಾಧಾಕೃಷ್ಣರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕುವದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು.ನಿವೃತ್ತ ಸೈನಿಕರಾದ ಜಾಹಿರಪಟೇಲ ಹಾಗೂ...
ಸುದ್ದಿಗಳು
ಸಮಾಜದ ನಿರೀಕ್ಷೆಗಳನ್ನು ಶಿಕ್ಷಕರು ಸುಳ್ಳು ಮಾಡಬಾರದು- ಶಂಭು ಬಳಿಗಾರ
ಸಿಂದಗಿ: ಸರಕಾರದ ಯಾವುದೇ ವೃತ್ತಿಗಿಂತ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು ಸಮಾಜ ಎಲ್ಲರನ್ನು ಒಂದು ರೀತಿಯಲ್ಲಿ ನೋಡಿದರೆ ಶಿಕ್ಷಕ ವೃತ್ತಿಯಿಂದ ಅನೇಕ ಸಾಧನೆಯನ್ನು ನಿರೀಕ್ಷೆ ಮಾಡುತ್ತದೆ. ವಿಭಿನ್ನವಾಗಿ ನೋಡುತ್ತದೆ, ಅವರ ನಿರೀಕ್ಷೆಯನ್ನು ಶಿಕ್ಷಕರು ಸುಳ್ಳು ಮಾಡಬಾರದು ಎಂದು ಬಾಗಲಕೋಟೆಯ ಜಾನಪದ ವಿದ್ವಾಂಸ ಡಾ. ಶಂಭು ಬಳಿಗಾರ ಹೇಳಿದರು.ಪಟ್ಟಣದ ಗುಂದಗಿ ಪಂಕ್ಷನ್ ಹಾಲನಲ್ಲಿ ಜಿಲ್ಲಾ ಪಂಚಾಯತ್,...
ಸುದ್ದಿಗಳು
ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ
ಅರಭಾವಿಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ.ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ...
ಸುದ್ದಿಗಳು
ಬಸ್ ಟಯರ್ ಬ್ಲಾಸ್ಟ್; ತಪ್ಪಿದ ಭಾರೀ ಅನಾಹುತ
ಬೀದರ - ಬೀದರ್ ನಿಂದ ಜಂಬಗಿ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ KSRTC ಬಸ್‌ವೊಂದರ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ಭಾರೀ ಅನಾಹುತ ತಪ್ಪಿದ ಘಟನೆ ದದ್ದಾಪುರ್ ಕ್ರಾಸ್ ಹಾಗೂ ಚಾಂಬೋಳ ಸಮೀಪ ನಡೆದಿದೆ.ಕೆ ಎಸ್ ಆರ್ ಟಿ ಸಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ವಿಭಾಜಕವನ್ನು ಏರುವ ಸಾಧ್ಯತೆ ಹೆಚ್ಚಾಗಿದ್ದು...
ಸುದ್ದಿಗಳು
ಹಾಲುಮತ ಸಮಾಜ ಶೈಕ್ಷಣಿಕವಾಗಿ ಮುಂದುವರಿಯುತ್ತಲಿದೆ – ಈರಣ್ಣ ಕಡಾಡಿ
ಮೂಡಲಗಿ: ಹಾಲುಮತ ಸಮಾಜ ಸಂಗೋಳ್ಳಿ ರಾಯಣ್ಣನಂತಹ ತ್ಯಾಗ ಬಲಿದಾನ ಮತ್ತು ಪರಾಕ್ರಮಗಳಿಗೆ ಹೆಸರು ವಾಸಿಯಾದ ಮಹಾಪುರುಷರ ಹಿನ್ನೆಲೆ ಹೊಂದಿದ ಹಾಗೂ ಪ್ರಾಮಾಣಿಕತೆ ಮತ್ತು ನಂಬಿಕೆಗೆ ಹೆಸರುವಾಸಿಯಾದ ಸಮಾಜ. ಇಂತಹ ಸಮಾಜದ ಮುಖಂಡರ ಪರಿಶ್ರಮದಿಂದ ಕೌಜಲಗಿ ಗ್ರಾಮದಲ್ಲಿ ಕೋಟಿ ರೂಪಾಯಿಗೂ ಹೆಚ್ಚು ಖರ್ಚು ಮಾಡಿ ಶ್ರೀ ವಿಠ್ಠಲ ಬೀರದೇವರ ಮಂದಿರ ಕಟ್ಟಿರುವುದು ಅತ್ಯಂತ ಶ್ಲಾಘನೀಯ ಕಾರ್ಯ...
ಸುದ್ದಿಗಳು
ವಿಪರೀತ ಸಾಲ ಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಪರೀತ ಸಾಲದ ಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಬೀದರ್ ತಾಲ್ಲೂಕಿನ ಚಟ್ನಳ್ಳಿ ಗ್ರಾಮದ ಹಾವಪ್ಪಾ ತಂದೆ ಅಡೆಪ್ಪ ಮುದ್ದೆಪ್ಪನೋರ ( 60) ಎಂಬಾತ ಮೃತ ರೈತ ದುರ್ದೈವಿ.ಈತನು ಕಳೆದ ಕೆಲ ವರ್ಷದಿಂದ ಹೊಲದ ಬೆಳೆ ಸಲವಾಗಿ ಅನೇಕ ಕಡೆ ಖಾಸಗಿ ಸಾಲವನ್ನು ಪಡೆದಿದ್ದರು.ಹೊಲದ...
ಸುದ್ದಿಗಳು
ವಿಶ್ವ ಹಿಂದೂ ಪರಿಷತ್, ಭಜರಂಗದಳದಿಂದ ಗಣೇಶ ಚತುರ್ಥಿ, ಸಾವರ್ಕರ್ ಜಯಂತಿ ಆಚರಣೆ
ಮೂಡಲಗಿ: ಪಟ್ಟಣದ ಗಾಂಧಿ ವೃತ್ತದ ಹತ್ತಿರ ಹನುಮಾನ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಮೂಡಲಗಿ ಘಟಕದಿಂದ ಗಣೇಶ ಚತುರ್ಥಿ ಹಾಗೂ ಸಾವರ್ಕರ್ ಜಯಂತಿ ಆಚರಿಸಿದರು.ಸಾವರ್ಕರ್ ಅವರು ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ವಿಶ್ವಹಿಂದೂ ಪರಿಷತ್ ನ ಪ್ರಕಾಶ ಮಾದರ ಮಾತನಾಡಿ, ಅನೇಕ ಸ್ವಾತಂತ್ರ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಭಾರತ...
ಸುದ್ದಿಗಳು
ಪತ್ರಿಕಾ ವಿತರಕ ಸೇನಾನಿಗಳಿಗೆ ಹೃದಯ ಪೂರ್ವಕ ಸನ್ಮಾನ
ಸಿಂದಗಿ: ಓದುಗರ ಅಪೇಕ್ಷೆ ಅಭಿರುಚಿಗೆ ತಕ್ಕಂತೆ ವಿತರಕರು ಅವರ ಮನೆ ಬಾಗಿಲಿಗೆ ಸೂರ್ಯೋದಯಕ್ಕೂ ಮುನ್ನ ಪತ್ರಿಕೆ ತಲುಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಯುವ ಸಾಹಿತಿ ಅಶೋಕ ಬಿರಾದಾರ ಹೇಳಿದರು.ಪಟ್ಟಣದ ಶಾಂತವೀರ ನಗರದ ಮಂದಾರ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕಾ ವಿತರಕರ ದಿನದಂದು ಪತ್ರಿಕಾ ವಿತರಕ ಸೇನಾನಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಜಗತ್ತಿನ ಆಗುಹೋಗುಗಳ ಬಗ್ಗೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



