Times of ಕರ್ನಾಟಕ

ಬೀದರ: ಕೇಂದ್ರ ಬಸ್ ನಿಲ್ದಾಣಕ್ಕೆ ಜಲ ದಿಗ್ಬಂಧನ‌ !

ಬೀದರ - ಜಿಲ್ಲೆಯಲ್ಲಿ ಸತತ ಆರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ಹರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಬೀದರ ನಗರವೂ ಕೂಡ ಇದಕ್ಕೆ ಹೊರತಾಗಿಲ್ಲ.ಕೇಂದ್ರ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ನೀರು ತುಂಬಿಕೊಂಡಿದ್ದು ಪ್ರಯಾಣಿಕರು ಪರದಾಡಿದರು. ಬಸ್ ನಿಲ್ದಾಣಕ್ಕೆ ಜಲ ದಿಗ್ಬಂಧನವುಂಟಾಗಿ ಪರ ಊರುಗಳಿಗೆ ಹೋಗಬೇಕಾದವರು ಬಸ್ ಹತ್ತಲು ಹತ ಸಾಹಸ...

ಇಂದಿನ ರಾಶಿ ಭವಿಷ್ಯ ಬುಧವಾರ 13-07-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 🌼ಮೇಷ ರಾಶಿ🌼 ಇಂದು ನೀವು ನಿಮ್ಮ ಮನೆಯ ಹಿರಿಯ ಜನರಿಂದ ಹಣವನ್ನು ಉಳಿಸುವ ಬಗ್ಗೆ ಯಾವುದೇ ಸಲಹೆಯನ್ನು ತೆಗೆದುಕೊಳ್ಳಬಹುದು ಮತ್ತು ಆ ಸಲಹೆಗೆ ಜೀವನದಲ್ಲಿ ಸ್ಥಾನವನ್ನು ಸಹ ನೀಡಬಹುದು ದಿನ ನಿಕಟ ಸಂಬಂಧಿಗಳು ಅಥವಾ ಸ್ನೇಹಿತರಿಂದ ಉತ್ತಮ ಸುದ್ದಿಯೊಡನೆ ಆರಂಭವಾಗುತ್ತದೆ. ಇಂದು ನೀವು ಉಚಿತ ಸಮಯದಲ್ಲಿ ಯಾರೊಂದಿಗೂ ಭೇಟಿ...

ಸಾಮೂಹಿಕ ವಿವಾಹ ಕಾರ್ಯಕ್ರಮ ಪೂರ್ವಭಾವಿ ಸಭೆ

ಸಿಂದಗಿ: ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಲಿಂ.ಸಂಗಯ್ಯ ಸ್ವಾಮಿಗಳ ಪುಣ್ಯಸ್ಮರಣೆ ನಿಮಿತ್ತ ವಿಜಯಪುರ ಶಾಖಾ ಮಠದಲ್ಲಿ ಆಗಷ್ಟ 10 ರಂದು ಹಮ್ಮಿಕೊಳ್ಳಲಾಗಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರುಗಿತು.ಸರತಿ ಮಠದ ವೇ.ಗಂಗಾಧರ ಸ್ವಾಮಿಗಳು ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿ, ಉಚಿತ ಸಾಮೂಹಿಕ ವಿವಾಹ ಮಾಡಿಕೊಳ್ಳಲು ಇಚ್ಚಿಸುವ ವಧು ವರರು ವಯಸ್ಸಿನ ಪ್ರಮಾಣ...

ಬೀದರ್: ಭಾರಿ ಮಳೆ ಸಮೀಕ್ಷೆ ನಡೆಸಿದ ಜಿಲ್ಲಾಧಿಕಾರಿ ನೇತ್ರತ್ವದ ತಂಡ

ಬೀದರ - ಬೀದರ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತವರ ತಂಡ ಇಂದು ನಡೆಸಿತು.ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ಶಾಲಿವನ್ ತಂದೆ ಹನಂಶೆಟ್ಟಿ ಅವರ ಮನೆ ಹಾನಿಯಾದ ಸ್ಥಳ ಪರಿಶೀಲನೆ ನಡೆಸಿ 10000 ರೂ. ಪರಿಹಾರ ಚೆಕ್ ವಿತರಿಸಿದರು. ನಂತರ ಕಮಲನಗರ...

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ - ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ...

ಯಶಸ್ವಿಯಾದ ಇಂಡಿ ಸಾಹಿತ್ಯ ಸೌರಭ ಕಾರ್ಯಕ್ರಮ

ಡಾ ಪಂಡಿತ್ ಪುಟ್ಟರಾಜ ಸೇವಾ ಸಮಿತಿ (ರಿ)ಗದಗ ತಾಲ್ಲೂಕು ಘಟಕ ಇಂಡಿ ಸಾಹಿತ್ಯ ಸೌರಭ ಕಾರ್ಯಕ್ರಮ ಅತ್ಯಂತ ಸರಳ ಹಾಗೂ ಸುಂದರವಾಗಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಸರೋಜಿನಿ ಮಾವಿನಮರ( ಝಳಕಿ )ತಾಲ್ಲೂಕು ಸಂಚಾಲಕರಾದ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿ ಇಂಡಿ ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಸಮಿತಿಯ ಗುರಿ ಉದ್ದೇಶಗಳು ಹಾಗೂ ಕಾರ್ಯ...

ಸಮಸ್ತ ಕನ್ನಡಿಗರ ಸಾಕ್ಷಿಪ್ರಜ್ಞೆ: ಫಾಲನೇತ್ರ

ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ ಸತ್ತಂತಿಹರನು ಬಡಿದೆಚ್ಚರಿಸು; ಕಚ್ಚಾಡುವರನು ಕೂಡಿಸಿ ಒಲಿಸು ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು ಒಟ್ಟಿಗೆ ಬಾಳುವ ತೆರದಲಿ ಹರಸು! ಎಂಬ ಕುವೆಂಪು ಅವರ ಕವಿವಾಣಿಯಂತೆ ಬೆಂಗಳೂರು ಮಹಾನಗರವನ್ನು ಕೇಂದ್ರಭೂಮಿಕೆಯನ್ನಾಗಿ ಮಾಡಿಕೊಂಡು ಇಡೀ ರಾಜ್ಯದ ತುಂಬ ಸತ್ತಂತಿಹ ಕನ್ನಡಿಗರನ್ನು ಬಡಿದೆಚ್ಚರಿಸುವ ಕಾರ್ಯ ಮಾಡಿದ ಕನ್ನಡ ಪ್ರಗತಿಪರ ಚಳವಳಿಗಾರರಲ್ಲಿ ಎದ್ದು ಕಾಣುವ ಹೆಸರು ಫಾಲನೇತ್ರ ಅವರದು.ಬೆಂಗಳೂರಿನಲ್ಲಿ ಯಾವುದೇ...

ಬೀದರ ಜಿಲ್ಲಾ ಸಚಿವರು ಎಲ್ಲಿ ? ಸಮಸ್ಯೆಗಳ ಆಗರವಾಗಿದೆ ಬೀದರ ಜಿಲ್ಲೆ

ಬೀದರ - ಗಡಿ ಜಿಲ್ಲೆಯಲ್ಲಿ ಸತತವಾಗಿ ಐದು ದಿನದಿಂದ ಮಳೆ ಸುರಿಯುತ್ತಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೋಯಾ ಬೆಳೆಗೆ ಶಂಕು ಹುಳುವಿನ ಕಾಟದಿಂದಾಗಿ ರೈತ ಕಂಗಾಲಾಗಿದ್ದಾನೆ ಇಷ್ಟೆಲ್ಲ ಆದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಬೀದರ ಜಿಲ್ಲೆಯ ಕಡೆಗೆ ನೋಡುವ ಕೃಪೆ ಮಾಡಿಲ್ಲ.ಭಾರೀ ಮಳೆಯಿಂದಾಗಿ ಬೀದರ್ ನಗರದಲ್ಲಿ ಹಲವು ರಸ್ತೆಗಳು ಕೆಟ್ಟು ಹೋಗಿವೆ.ವಾಹನಗಳು ಹೊಯ್ದಾಡುತ್ತ...

ಇಂದಿನ ರಾಶಿ ಭವಿಷ್ಯ ಮಂಗಳವಾರ 12-07-2022

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಅನೇಕ ಚಟುವಟಿಕೆಗಳಲ್ಲಿ ನಿರತರಾಗಿರುತ್ತೀರಿ. ಇದರೊಂದಿಗೆ ಕುಟುಂಬದ ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಸದಸ್ಯರು ಸಹಕರಿಸುತ್ತಾರೆ. ನೀವು ಆತ್ಮೀಯ ಸ್ನೇಹಿತನನ್ನು ಸಹ ಭೇಟಿ ಮಾಡಬಹುದು. ಗೃಹಬಳಕೆಯ ಅಗತ್ಯ ವಸ್ತುಗಳ ಖರೀದಿಗೆ ಯೋಜನೆ ರೂಪಿಸಲಾಗುವುದು.ದಿನದಲ್ಲಿ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನೀವು ಕೆಲಸದಲ್ಲಿ ಸಂಭವಿಸುವ ಬದಲಾವಣೆಗಳಿಂದ ಪ್ರಯೋಜನ ಪಡೆಯುತ್ತೀರಿ.ಅದೃಷ್ಟದ ದಿಕ್ಕು:...

ಹೊಸ ಪುಸ್ತಕ ಓದು: ವಚನ ಸಾಹಿತ್ಯ ಅಧ್ಯಯನ ಪರಂಪರೆ (ಪಿಎಚ್.ಡಿ. ಮಹಾಪ್ರಬಂಧ)

ವಚನ ಸಾಹಿತ್ಯ ಅಧ್ಯಯನ ಪರಂಪರೆ (ಪಿಎಚ್.ಡಿ. ಮಹಾಪ್ರಬಂಧ) ಲೇಖಕರು: ಡಾ. ಬಸವನಗೌಡ ಬಿರಾದಾರ ಲೇಖಕರ ಮೊ: 8660657526ಆತ್ಮೀಯರಾದ ಡಾ. ಬಿ. ಎಸ್. ಬಿರಾದಾರ ಅವರು ನಮ್ಮ ದಿನಮಾನದ ಯುವ ವಿದ್ವಾಂಸರಲ್ಲಿ ಒಬ್ಬರು. ವಚನ ಸಾಹಿತ್ಯವನ್ನು ಆಳವಾಗಿ ತಲಸ್ಪರ್ಶಿಯಾಗಿ ಅಧ್ಯಯನ ಮಾಡಿದವರು. ಕಳೆದ ಎರಡು ದಶಕಗಳಿಂದ ಅವರನ್ನು ತುಂಬ ಸಮೀಪದಿಂದ ನಾನು ನೋಡುತ್ತ ಬಂದವನು. ಹಾಗೇ ನೋಡಿದರೆ ನಾವಿಬ್ಬರೂ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group