Times of ಕರ್ನಾಟಕ
ಕಥೆ
ಮಿನಿ ಕಥೆ: ನಾನು ಯಾರು ಪಾಲಿಗೆ ?
ನಾನು ಯಾರು ಪಾಲಿಗೆ?
ಮನೆಯ ಹಿರಿಯ ವಯೋಸಹಜದಿಂದಾಗಿ ತೀರಿಕೊಳ್ಳುತ್ತಾನೆ . ಆತ ತನ್ನ ಹಿಂದೆ ಪತ್ನಿ , ನಾಲ್ಕು ಜನ ಗಂಡು ಮಕ್ಕಳನ್ನು ಅಗಲಿರುತ್ತಾನೆ.ಆತ ಸತ್ತ ನಂತರ ದಿನಕಾರ್ಯ ಮಾಡಿ ಮುಗಿಸುತ್ತಾರೆ. ನಾಲ್ಕು ಜನ ಗಂಡು ಮಕ್ಕಳು ಹಾಗೂ ಅವರನ್ನು ಹೆತ್ತು ಹೊತ್ತ ಅವರ ವೃದ್ಧ ತಾಯಿ ಒಂದೆಡೆ ಸೇರುತ್ತಾರೆ. ನಾಲ್ಕು ಜನ ಪುತ್ರರಲ್ಲಿ ಎಲ್ಲರೂ...
ಲೇಖನ
ಫೇಲ್ ಆದ್ರೆ ಯಾಕ್ ಅಳಬೇಕು ?
ನಿನ್ನೆಯ ಮಳೆಯಲ್ಲಿ ಒಂದು ಘಟನೆ ನಡೆಯಿತು. ಮರದ ಮೇಲಿನ ಒಂದು ಹಕ್ಕಿಯ ಗೂಡು ಆಕಸ್ಮಿಕವಾಗಿ ಕೆಳಗೆ ಬಿದ್ದಿತು. ಆ ಗೂಡನ್ನು ಕಟ್ಟುತ್ತಿದ್ದ ಎರಡೂ ಹಕ್ಕಿಗಳು ದುಃಖಿತಗೊಂಡವು.ರಾತ್ರಿ ಕಳೆದು ಬೆಳಕಾಯಿತು. ಮುಂಜಾನೆ ಸ್ವಚ್ಪ ಬೆಳಕು ಬಿತ್ತು.ಗಂಡು ಹಕ್ಕಿ: " ನಡಿ ಹೋಗೂನು !! ಮತ್ತ ಹೊಸ ಕಸ ಕಡ್ಡಿ ಗ್ವಾಳೆ ಮಾಡೂನೂ, ಮತ್ತೊಂದ ಹೊಸ ಗೂಡು...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶುಕ್ರವಾರ (20-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ನಿಮ್ಮ ಕುಟುಂಬದೊಂದಿಗೆ ಸಾಮಾಜಿಕ ಚಟುವಟಿಕೆ ಎಲ್ಲರನ್ನೂ ಆರಾಮವಾಗಿ ಮತ್ತು ಆಹ್ಲಾದಕರ ಮನಸ್ಥಿತಿಯಲ್ಲಿಡುತ್ತದೆ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ಈ ರಾಶಿಚಕ್ರದ ಜನರು ಕೆಲಸದ ಸ್ಥಳದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಹೇಳುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ನಿಮ್ಮ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಈ ರಾಶಿಚಕ್ರದ...
ಸುದ್ದಿಗಳು
ವಿಧಾನ ಪರಿಷತ್ತಿಗೆ ಸುಣಗಾರಗೆ ಟಿಕೇಟ್ ನೀಡಿ: ಯಾಳವಾರ
ಸಿಂದಗಿ: ಕಳೆದ ಉಪ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೊಟ್ಟಮಾತಿನಂತೆ ನಡೆದುಕೊಂಡು ಅನೇಕ ವರ್ಷಗಳಿಂದ ಅನ್ಯಾಯವಾಗುತ್ತಿರುವ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ತಾಲೂಕಾ ಕಾಂಗ್ರೆಸ್ ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ವಿಜಯಕುಮಾರ ಯಾಳವಾರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಸಭೆಯಿಂದ ವಿಧಾನ ಪರಿಷತ್ ಚುನಾವಣೆಗೆ...
ಸುದ್ದಿಗಳು
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೆ ಅಗ್ರ ಸ್ಥಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ
ಮೂಡಲಗಿ: ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ್ಯಾಂಕ್ ಗಳಿಸಿದ್ದು, ಶೇ 93.70 ರಷ್ಟು ಫಲಿತಾಂಶ...
ಸುದ್ದಿಗಳು
ಮೇ 22 ರಂದು ವಿದ್ಯಾಪೀಠದಲ್ಲಿ ‘ಹರಿದಾಸ ಮಿಲನ –ದುರಿತ ಶಮನ’
ಬೆಂಗಳೂರು - ಹರಿದಾಸರ ಮಿಲನ ಹಾಗೂ ದಾಸೋಪಾಸನ ಮತ್ತು ಚಿಪ್ಪಗಿರಿ ತಪೋನಿಧಿ ಶ್ರೀ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಇದೇ ಮೇ 22 ಕ್ಕೆ ಬೆಂಗಳೂರಿನ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಮೂಲಬೃಂದಾವನ ಸನ್ನಿಧಿಯ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಬೆಳಗ್ಗೆ 10.00 ರಿಂದ ರಾತ್ರಿ 8 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.ವೇದೋಪನಿಷತ್ತು ಸಾರವನ್ನು ಸರಳಗನ್ನಡದಲ್ಲಿ ತಿಳಿಸಿದ...
ಸುದ್ದಿಗಳು
ಮೇ 22 ರಂದು ಕೋಣನಕುಂಟೆಯಲ್ಲಿ 18 ಅಡಿ ಆಂಜನೇಯನ ಮೂರ್ತಿ ಪ್ರತಿಷ್ಠಾಪನೆ
ಬೆಂಗಳೂರು ಚುಂಚಘಟ್ಟ ರಸ್ತೆಯ ಕೋಣನಕುಂಟೆಯ ತಿರುಮಲಾಧೀಶ ಶ್ರೀನಿಧಿ ಶ್ರೀನಿವಾಸನ ದಿವ್ಯ ಸನ್ನಿಧಾನದಲ್ಲಿ ನೂತನವಾಗಿ ಶ್ರೀ ಭೂವರಾಹ, ಶ್ರೀ ಹಯಗ್ರೀವ , ಶ್ರೀ ಮಹಾಲಕ್ಷ್ಮೀ ಹಾಗೂ 18 ಅಡಿ ಎತ್ತರದ ಭವ್ಯವಾದ ಶ್ರೀ ಮುಖ್ಯ ಪ್ರಾಣ ದೇವರ (ಆಂಜನೇಯ) ಸ್ಥಿರಬಿಂಬಗಳ ಆಗಮೋಕ್ತ ಪ್ರತಿಷ್ಠಾಪನಾ ಮಹೋತ್ಸವವನ್ನು ಇದೇ ಮೇ 22 ರಂದು ಅಯೋಜಿಸಲಾಗಿದೆ.ಶ್ರೀಮದುತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ...
ಶಿಕ್ಷಣ
625ಕ್ಕೆ 625 ಅಂಕ ಗಳಿಸಿದ ಬೀದರ್ ವಿದ್ಯಾರ್ಥಿನಿ
ಬೀದರ - 2022 ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಬೀದರನ ಸುಸ್ಮಿತ ದಾಮೋದರ್ 625ಕ್ಕೆ 625 ಅಂಕ ಪಡೆದು ಪ್ರಥಮ ರ್ಯಾಂಕ್ ಗಳಿಸಿದ್ದಾರೆ.ಭಾಲ್ಕಿಯ ವಿಧ್ಯಾಭಾರತಿ ಶಾಲೆಯ ವಿದ್ಯಾರ್ಥಿನಿ ಸುಸ್ಮಿತಾ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದು ಸನ್ಮಾನ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.ವರದಿ: ನಂದಕುಮಾರ ಕರಂಜೆ, ಬೀದರ
ಶಿಕ್ಷಣ
ಇದು ನನ್ನೊಬ್ಬಳ ಯಶಸ್ಸಲ್ಲ ಎಲ್ಲರದೂ – ಸೌಮ್ಯ ಅಮ್ಮಲಜೇರಿ
ಬನಹಟ್ಟಿ - ಇದು ನನ್ನೊಬ್ಬಳ ಯಶಸ್ಸಲ್ಲ ನನಗೆ ಶಿಕ್ಷಣ ನೀಡಿದ ಎಲ್ಲ ಶಿಕ್ಷಕರದ್ದು ಹಾಗೂ ನನಗೆ ಪ್ರೋತ್ಸಾಹ ನೀಡಿದ ನನ್ನ ಪಾಲಕರದ್ದು ಎಂದು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದ ಸೌಮ್ಯ ಅಮ್ಮಲಜೇರಿ ಹೇಳಿದರು.ವಿದ್ಯಾರ್ಥಿನಿ ಸೌಮ್ಯ ಗುರುಲಿಂಗ ಅಮ್ಮಲಜೇರಿ ಎಸ್ ಎಸ್ ಎಲ್ ಸಿ ಪರೀಕ್ಷೆ 2022 ರಲ್ಲಿ 625 ಕ್ಕೆ...
ಸುದ್ದಿಗಳು
ಬೀದರ್ ಇತಿಹಾಸದಲ್ಲೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ
ಬೀದರ - ಬೀದರ ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ರಘುನಾಥ್ ಮಲ್ಕಾಪೂರೆಯವರನ್ನು ವಿಧಾನ ಪರಿಷತ್ ಸಭಾಪತಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಸಭಾಪತಿಯಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಬೀದರ್ ಗೆ ಆಗಮಿಸಿದ ಮಲ್ಕಾಪೂರೆಯವರನ್ನು ಬೀದರ್ - ತೆಲಂಗಾಣ ಗಡಿಯಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸನ್ಮಾನ ಮಾಡಿ ಅದ್ದೂರಿ ಸ್ವಾಗತ ಮಾಡಿಕೊಂಡರು.ನಂತರ ಮಾತನಾಡಿದ ಮಲ್ಕಾಪೂರೆಯವರು,...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



