ಮೂಡಲಗಿ: ಹೆಚ್ಚು ಇಳುವರಿ ಪಡೆಯಲು ರೈತರು ಸತತವಾಗಿ ರಸಗೊಬ್ಬರ ಬಳಕೆ ಮಾಡುವುದರಿಂದ ನಿಧಾನವಾಗಿ ಮಣ್ಣಿನ ಫಲವತ್ತತೆ ಕಡಿಮೆಯಾಗಿ ಭೂಮಿ ಬರಡಾಗುವ ಅಪಾಯವಿದೆ ಹಾಗೂ ಆಹಾರ ಪದಾರ್ಥಗಳಲ್ಲಿ ಕೂಡ ಸತ್ವ ಕಳೆದುಕೊಳ್ಳುತ್ತಿರುವುದು ಆಂತಕಕಾರಿ ವಿಷಯ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ತಾಲೂಕಿನ ಕಲ್ಲೋಳಿ ಪಟ್ಟಣದ ಮಲ್ಲಿಕಾರ್ಜುನ...
ಮೂಡಲಗಿ - ಸರ್ಕಾರ ಕೊಟ್ಟ ಮಾತನ್ನು ನೆನಪಿಸೊಣ ಮೀಸಲಾತಿ ಪಡೆಯೋಣ ಎಂಬ ಘೋಷಣೆಯಡಿ ಪಂಚಮಸಾಲಿ ಸಮಯದಾಯಕ್ಕೆ ೨ಎ ಮೀಸಲಾತಿಯ ಸಲುವಾಗಿ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
೨೦೨೧ ಸೆಪ್ಟೆಂಬರ್ ೧೫ ರ ಒಳಗಾಗಿ ಪಂಚಮಸಾಲಿಗಳಿಗೆ ೨ ಎ ಮೀಸಲಾತಿಯನ್ನು ಅನುಷ್ಠಾನಗೊಳಿಸುತ್ತೇವೆ ಎಂದು ವಿಧಾನಸೌಧದ ಅಧಿವೇಶನದಲ್ಲಿ ಕೊಟ್ಟ ಮಾತಿನಂತೆ ಸರ್ಕಾರ ನಡೆಯಲಿ ಎಂದು ನೆನಪಿಸಲು ಮೂಡಲಗಿ ತಹಶೀಲ್ದಾರ...
‘ಸ್ವರ್ಗನರಕ’ ಕಥಾಸಂಕಲನ ಮಕ್ಕಳಿಗಾಗಿ ರಚಿಸಿದ ಸುಂದರ ಕೃತಿ. ಕತೆಗಾರ ಕಡಕೋಳರ ಸೃಜನಶೀಲ ಸಾಹಿತ್ಯದ ಶಕ್ತಿಯ ಹೊಸ ಕುರುಹು. ಅಜ್ಜಿ ಹೇಳಿದ ಕತೆಗಳ ಜಾಡಿನಲ್ಲಿ ಇಲ್ಲಿನ ಕತೆಗಳು ಮೂಡಿ ಬಂದಿವೆ. ಗ್ರಾಮೀಣ ಬದುಕಿನ ಗಂಧ ಗಾಳಿ ಬಡಿಸಿಕೊಂಡು ಬೆಳೆದ ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳರ ಆ ಅಂಶಗಳು ಕತೆಯಲ್ಲಿ ಮೂಡಿ ಕತೆಯ ಕಸುವಿಗೆ ಪುಷ್ಠಿ ನೀಡಿವೆ. ಇಲ್ಲಿ...
ಸವದತ್ತಿ - ಕೃಷಿ ಉತ್ಪನ್ನ ಮಾರುಕಟ್ಟೆ ಸವದತ್ತಿಯಲ್ಲಿ ಕಳೆದ 10 ವರ್ಷಗಳಿಂದ ಕಾರ್ಯಾಲಯದಲ್ಲಿ ಪ್ರತೀ ವರ್ಷ ಗಣೇಶ ಹಬ್ಬವನ್ನು ಆಚರಿಸುತ್ತಾ ಬಂದಿದ್ದು ಕೃಷಿ ಉತ್ಪನ್ನ ಮಾರುಕಟ್ಟೆ ಸವದತ್ತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಿಸರ ಸ್ನೇಹಿ ಗಣಪ ಅಂದರೆ ಮಣ್ಣಿನಿಂದಲೆ ಮಾಡಿದ ಮತ್ತು ಬಣ್ಣ ಹಚ್ಚಲಾರದ ಪರಿಸರ ಸ್ನೇಹಿ ಗಣೇಶನನ್ನು ಇಡುವುದರೊಂದಿಗೆ ಎಲ್ಲ ಇಲಾಖೆಗಳಿಗೂ ಮಾದರಿಯಾದ...
ಸವದತ್ತಿ: ತಾಲೂಕಿನ ಎಲ್ಲ ವರ್ಗದ ಪಡಿತರ ಚೀಟಿದಾರರಿಗೆ ಈ ಮೂಲಕ ಪ್ರಚುರಪಡಿಸುವುದೇನೆಂದರೆ, ರಾಜ್ಯ ಸರಕಾರವು ಎಲ್ಲ ವರ್ಗದ ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಕಾರ್ಯದ ಅವಧಿಯನ್ನು ಈ ಕೆಳಗಿನಂತೆ ವಿಸ್ತರಿಸಿರುತ್ತಾರೆ.
ದಿ. 11-09-2021 ರಿಂದ ದಿ. 15-09-2021 ದಿನಗಳಂದು ಪ್ರತಿ ದಿನ ನ್ಯಾಯಬೆಲೆ ಅಂಗಡಿಗಳ ನಿಯಮಿತ ಸಮಯದಲ್ಲಿ ಇ-ಕೆವೈಸಿ ಸಂಗ್ರಹಣೆ ಕಾರ್ಯವನ್ನು ಮುಂದುವರೆಸಲಾಗಿದೆ.
ದಿ:16-09-2021 ರಿಂದ ದಿ:30-09-2021...
ಸವದತ್ತಿ - ಪಟ್ಟಣದ ಕಟ್ಟಿಓಣಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರರ ಜಯಂತಿಯನ್ನು ಆಚರಿಸಲಾಯಿತು ಮುಂಜಾನೆ ವೀರಭದ್ರೇಶ್ವರ ಮೂರ್ತಿಗೆ ಪಂಚಾಮೃತ ಅಭಿಷೇಕ. ರುದ್ರಾಭಿಷೇಕ ಪುಷ್ಪಾರ್ಪಣೆ ಮಹಾ ಮಂಗಳಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳನ್ನು ವೀರಸಂಗಯ್ಯ ಸಾಲಿ ಮತ್ತು ರುದ್ರಯ್ಯ ಸಾಲಿ ಮತ್ತು ಶಿವಕುಮಾರ ಅಬ್ಬಿತೇರಿಮಠರವರು ನಡೆಯಿಸಿಕೊಟ್ಟರು. ನಂತರ ತೊಟ್ಟಿಲೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮವನ್ನು ಮುಕ್ತಾಯಕ್ಕನ ಬಳಗದವರು ಮತ್ತು...
ಉತ್ತಮ ಸತ್ಯ
ಮಾತು ಆವಶ್ಯವಿದ್ದರೆ ಮಾತನಾಡು ಇಲ್ಲದಿದ್ದರೆ ಸುಮ್ಮನಿದ್ದುಬಿಡು , ಮಾತು ಕಡಿಮೆ ಇರಲಿ ಸತ್ಯವಿರಲಿ. ಅತಿ ಮಾತು ಮನಸ್ಸಿನ ಶಾಂತತೆ ಕೆಡಿಸುತ್ತದೆ. ಸುಳ್ಳು ನುಡಿಯುವವ ಸದಾ ಅಂಜಿಕೆಯಲ್ಲಿಯೇ ಬದುಕಬೇಕು. ಒಂದು ಸುಳ್ಳು ಸಾಧಿಸಲು ನೂರು ಸುಳ್ಳು ಹೇಳಬೇಕು. ಅದರಿಂದ ಪಾಪಕರ್ಮದ ಪ್ರಭಾವವಾಗಿ ಮನುಷ್ಯ ಅವನತಿಗಿಡಾಗುತ್ತಾನೆ.
ಸತ್ಯವು ಸತ್ ಎನ್ನುವ ಪದದಿಂದ ಬಂದಿದೆ. ಸತ್ ಎಂದರೆ ಮುರಿಯಲಾರದ,...
ಮೂಡಲಗಿ: ಮೂಡಲಗಿ ಧರ್ಮಾಜಿ ಪೋಳ ಹಾಗೂ ಧರ್ಮಟ್ಟಿ ಗ್ರಾಮದ ಸಂತೋಷ ರಾಜು ಹೊಸಮನಿ ನವದೆಹಲಿಯ ದಿ ಇನ್ಸಸ್ಟಿಟ್ ಆಫ್ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆ ನಡೆಸುವ ಚಾರ್ಟರ್ಡ್ ಅಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೂಡಲಗಿ ತಾಲ್ಲೂಕಿಗೆ ಹೆಸರು ತಂದಿದ್ದಾರೆ.
ಇಬ್ಬರು ವಿದ್ಯಾರ್ಥಿಗಳು ಸ್ಥಳೀಯ ಎಂಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಕಾಮ್ ಪದವಿ ಮುಗಿಸಿದ್ದಾರೆ.
ಧರ್ಮಾಜಿ ಪೋಳ ತಂದೆ...
ಸಿಂದಗಿ: ನಾವೆಲ್ಲರೂ ಭಾರತೀಯರು, ಭಾರತೀಯರೆಲ್ಲರೂ, ಒಂದೇ ನಮಗೆಲ್ಲ ಒಂದೇ ಕಾನೂನು, ಒಂದೇ ಆಡಳಿತ ಇರುವಂತೆ ಒಂದೇ ಭಾಷೆಯನ್ನು ವ್ಯಾಪಕವಾಗಿ ಮಾತನಾಡಬೇಕು 1949 ಸಪ್ಟೆಂಬರ್ 14 ರಂದು ಭಾರತದ ಅಧಿಕೃತ ರಾಷ್ಟ್ರಭಾಷೆಯಾಗಿ ಹಿಂದಿ ಭಾಷೆ ಘೋಷಣೆ ಮಾಡಲಾಯಿತು ವಿಶ್ವದ ಅತಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಭಾಷೆ 4ನೇ ಸ್ಥಾನ ಪಡೆದಿದೆ ದೇಶವನ್ನು ಒಂದೇ ಸೂತ್ರದ...
ಸಿಂದಗಿ: ಹಿಂದುಳಿದ ವರ್ಗಗಳು ಹಳ್ಳಿಗಳಲ್ಲಿ ಸಾಮರಸ್ಯದ ಜೀವನ ಮಾಡಬೇಕು ನಾವೆಲ್ಲರೂ ಒಂದೇ ತಾಯಿಯ ಮಕ್ಕಳ ಹಾಗೆ ಬದುಕಬೇಕು, ಹಾಗೂ ನಮ್ಮ ಸಂವಿಧಾನಾತ್ಮಕ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಕೂಲಿಕಬ್ಬಲಿಗ ಯುವವೇದಿಕೆಯ ರಾಜ್ಯ ಅಧ್ಯಕ್ಷ ಶಿವಾಜಿ ಮೆಟಗಾರ ಹೇಳಿದರು.
ತಾಲೂಕಿನ ಕೊಕಟನೂರ ಗ್ರಾಮದ ಜೈಭೀಮ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ ಬಣ) ಗ್ರಾಮ...
ದ್ರೌಪದಿಯ ಸ್ವಗತ
ನಾನು ಅರಸುಮನೆತನದ ಹೆಣ್ಣು,
ಅರ್ಧಜಗದ ಮಣೆ ಹಿಡಿದ ಹೆಣ್ಣು.
ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ,
ನೂರು ಚೂಪಿನ ಕತ್ತಿಗಳ ಮಧ್ಯೆ
ಹೆಜ್ಜೆ ಹಾಕಿದಂತಿತ್ತು.
ನಾನು ಕದನದ ಕಿಡಿಯಾದೆ
ಅವಮಾನಗಳ ನೆರಳಲ್ಲಿ...