ಮೂಡಲಗಿ: ಶ್ರಮಿಕರ ಬದುಕಿಗೆ ನೆರವಿನ ಆಸರೆಯಾಗಿ ಆಹಾರ ಧಾನ್ಯಗಳ ಕಿಟ್ ವಿತರಿಸಲಾಗುತ್ತಿದೆ. ಇಲ್ಲಿಯ ಅಸಂಘಟಿತ ಕಾರ್ಮಿಕರು ಆಹಾರ ಧಾನ್ಯಗಳ ಕಿಟ್ ಸದುಪಯೊಗ ಪಡೆದುಕೊಳ್ಳಬೇಕು ಎಂದು ಗೋಕಾಕ ಎನ್‍ಎಸ್‍ಎಫ್ ಪ್ರತಿನಿಧಿ ಲಕ್ಕಪ್ಪ ಲೋಕೂರಿ ಹೇಳಿದರು.
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ...
ಮೂಡಲಗಿ: ಹಿಂದೂ ಪರಂಪರೆಯಲ್ಲಿ ಪ್ರತಿ ದೇವರ ಅವತಾರದ ಹಿಂದೆ ಪೌರಾಣಿಕ ಕತೆಗಳಿವೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಭಾಗೋಜಿಕೊಪ್ಪ ಹಿರೇಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಮೀಪದ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರದಂದು ನಡೆದ ವೀರಭದ್ರೇಶ್ವರ ಜಯಂತ್ಯುತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಶಿವನು ಸೃಷ್ಟಿಸಿದ...
ಬೀದರ - ಇವರು ಅರುಣ ಗೌತಮ್. ಮೂಲತಃ ಉತ್ತರ ಪ್ರದೇಶದವರು. ಹೆಚ್ಚುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಯ ಧ್ಯೇಯ ಹೊತ್ತು ಕನ್ಯಾಕುಮಾರಿಯಿಂದ ದೆಹಲಿಯ ವರೆಗೆ ರಾಷ್ಟ್ರ ಧ್ವಜ ಹಿಡಿದು ಪಾದಯಾತ್ರೆ ಮಾಡುತ್ತಿರುವ ರಾಷ್ಟ್ರೀಯ ಪರಿವರ್ತನಾ ಪಾರ್ಟಿಯ ಅಧ್ಯಕ್ಷರು.
ಶೇ 70 ರಷ್ಟು ಯುವಕರು ರಾಜಕೀಯದಲ್ಲಿ ಬಂದರೆ ಮಾತ್ರ ದೇಶದಲ್ಲಿ ಭ್ರಷ್ಟಾಚಾರ ತಡೆಯಬಹುದು ಎಂದು ಹೇಳುತ್ತಾರೆ.
60 ವರ್ಷ ದಾಟಿದವರು ದೇಶದ...
ಸಿಂದಗಿ: ಪಟ್ಟಣದ ಸಾರಂಗಮಠದ ಆವರಣದಲ್ಲಿ ಭಾದ್ರಪದ ಮಾಸದ ಮೊದಲನೆಯ ಮಂಗಳವಾರ ಎಲ್ಲರ ಕುಲದೈವ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವದ ನಿಮಿತ್ತ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಘಟಕದ ಮಹಿಳೆಯರಿಂದ ಶ್ರೀ ವೀರಭದ್ರಸ್ವಾಮಿಯ ಭಾವಚಿತ್ರಕ್ಕೆ ಪುಷ್ಪಗಳನ್ನರ್ಪಿಸುವ ಮೂಲಕ ಆಚರಿಸಿದರು.
ರಾಷ್ಟ್ರಾಧ್ಯಕ್ಷ ಪ್ರದೀಪ್ ಕಂಕಣವಾಡಿಯವರು ಹುಟ್ಟು ಹಾಕಿದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಒಂದು ಭಾಗವಾದ ಈ ಮಹಿಳಾ ಘಟಕವು...
ಸಿಂದಗಿ: ಪಟ್ಜಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲೊಯಲ್ ಸ್ಕೂಲ ಹತ್ತಿರ ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ವಾಹನಗಳಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದಾನೆ ಇನ್ನೊಬ್ಬ ಚಾಲಕನ ಕಾಲುಗಳು ಮುರಿದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಜೇವರಗಿ ಕಡೆಯಿಂದ ಹಾಗೂ ಸಿಂದಗಿ ಕಡೆಯಿಂದ ಹೊರಟಿದ್ದ ಎರಡು...
ಉತ್ತಮ ಶೌಚ ಧರ್ಮ (purity )
ಸುಖವು ವಸ್ತುವಿನಲ್ಲಿ ಇಲ್ಲ, ಅದು ಮಾನವನ ಮನದಲ್ಲಿದೆ, ಆತ್ಮದಲ್ಲಿದೆ. ವಸ್ತುವಿನ ಸುಖ ಬೋಗಕ್ಕೆ ಮಾತ್ರ. ಬೋಗ ಕ್ಷಣಿಕ ಸುಖ ನೀಡುತ್ತದೆ ಆದರೆ ಆತ್ಮ ಸುಖ ಮಾತ್ರ ಶಾಶ್ವತ ಸುಖ ನೀಡುತ್ತದೆ. ಆದ್ದರಿಂದ ಜೀನೆಂದ್ರ ಭಗವಂತನ ಧ್ಯಾನ ಅವನಲ್ಲಿ ಲೀನನಾಗುವದು ಮಾತ್ರ ಉತ್ತಮ ಸುಖ ನೀಡಲು ಸಾಧ್ಯ.
ಅಂತರಾತ್ಮನಲ್ಲಿ ಒಡಮೂಡುವ ಲೌಕಿಕ...
ಏಕೋ ಏನೋ ಗೊತ್ತಿಲ್ಲ ಯಾವುದೇ ಕೆಲಸದಲ್ಲೂ ಆಸಕ್ತಿಯೇ ಇಲ್ಲ. ಹೇಗೋ ಮನಸ್ಸಿಗೆ ಒಪ್ಪಿಸಿ ಹುಮ್ಮಸ್ಸು ಮೂಡಿಸಿಕೊಂಡು ಯಾವ ಕೆಲಸವನ್ನು ಆರಂಭಿಸಿದರೂ ಅರ್ಧಂಬರ್ಧ ಮಾಡಿ ನಿಲ್ಲಿಸಿ ಬಿಡ್ತಿನಿ ಅನ್ನೋದು ಬಹುತೇಕ ಜನರ ಚಿಂತೆ. ಸಾಮಾನ್ಯವಾಗಿ ಬಹಳಷ್ಟು ಜನರನ್ನು ಮೇಲಿಂದ ಮೇಲೆ ಈ ತೊಂದರೆ ಕಾಡುತ್ತದೆ. ಮೇಲ್ನೋಟಕ್ಕೆ ಈ ಸಮಸ್ಯೆ ದೊಡ್ಡದೇನಲ್ಲ ಆದರೆ ಇದರ ಬೇರುಗಳನ್ನು ಬಲಗೊಳ್ಳಲು...
ಮಧುರಕಾನನ ಕಣ್ಣಿಗೆ ಬಿತ್ತು. ಮನಸು ಹಿಂದಕ್ಕೋಡಿತು
ಮಧುರಕಾನನ ಗೋಪಾಲಕೃಷ್ಣ ಭಟ್ ಅವರು, ನಮಗೆ ಹೈಸ್ಕೂಲಿನಲ್ಲಿ ಕನ್ನಡ ಪಾಠ ಮಾಡಿದ ಗುರುಗಳು. ಮಧುರಕಾನನ ಎಂಬುದು ಅವರ ಮನೆಯ ಹೆಸರು. ಅವರು ಸುಧೀರ್ಘ ಕಾಲ ವಾಸಿಸಿದ ಅವರ ಮನೆಯ ಪರಿಸರದವರೆಗೆ ಇಂದು ಅನಿರೀಕ್ಷಿತವಾಗಿ ಹೋಗಬೇಕಾಯಿತು. ಅವರ ಮನೆ ಹಿತ್ತಲಿನ ಗೇಟಿನ ಕಂಬದಲ್ಲಿ 'ಮಧುರಕಾನನ' ಎಂಬ ಹೆಸರಿನ ಫಲಕ ಈಗಲೂ...
ಬೀದರ - ಗಡಿ ಬೀದರ್ ಜಿಲ್ಲೆಯ ಔರಾದ ತಾಲೂಕಿನಲ್ಲಿ ದನಗಳ ಮಾರಣಹೋಮ ನಡೆದಿರುವುದು ಘಟನೆ ವರದಿಯಾಗಿದೆ.
ಔರಾದ ತಾಲೂಕಿನ ಖುರೇಷಿ ಗಲ್ಲಿಯಲ್ಲಿ ಅಕ್ರಮವಾಗಿ ಜಾನುವಾರು ಕಡಿದು ಮಾರಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಈ ಘಟನೆ ಸಂಬಂಧ 6 ಜನರನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ಬಂಧನ ಮಾಡಿ ಹಾಗೂ ಇನ್ನೂ ಉಳಿದ ಮೂರು...
ಮೂಡಲಗಿ - ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ವಿಧಿಸಲಾಗಿದ್ದ ಹಲವು ನಿಯಮಗಳಲ್ಲಿ ಒಂದಾದ ಐದು ದಿನ ಗಣೇಶೋತ್ಸವ ನಿಯಮವನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದರಿಂದ ಇನ್ನು ಮೇಲೆ ಗಣೇಶನನ್ನು ಐದಕ್ಕಿಂತಲೂ ಹೆಚ್ಚು ದಿನಗಳವರೆಗೆ ಕೂರಿಸಬಹುದಾಗಿದೆ ಆದರೆ ಉಳಿದಂತೆ ಕೊರೋನಾದ ಎಲ್ಲ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಎಮ್. ಜಿ....
ದ್ರೌಪದಿಯ ಸ್ವಗತ
ನಾನು ಅರಸುಮನೆತನದ ಹೆಣ್ಣು,
ಅರ್ಧಜಗದ ಮಣೆ ಹಿಡಿದ ಹೆಣ್ಣು.
ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ,
ನೂರು ಚೂಪಿನ ಕತ್ತಿಗಳ ಮಧ್ಯೆ
ಹೆಜ್ಜೆ ಹಾಕಿದಂತಿತ್ತು.
ನಾನು ಕದನದ ಕಿಡಿಯಾದೆ
ಅವಮಾನಗಳ ನೆರಳಲ್ಲಿ...