Times of ಕರ್ನಾಟಕ

ಬಿಜೆಪಿ ಸಂಸ್ಥಾಪನಾ ದಿನ ಆಚರಣೆ

ಸಿಂದಗಿ: ಪಟ್ಟಣದ ವಾರ್ಡ್ 13ರಲ್ಲಿರುವ ಪಕ್ಷದ ಕಾರ್ಯಕರ್ತ ಶಿವಾನಂದ ರೂಡಗಿ ಅವರ ಮನೆಯ ಮೇಲೆ ಧ್ವಜವನ್ನು ಹಾರಿಸುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಹಾಗೂ ಮಂಡಲ ಪ್ರಭಾರಿ ಚಿದಾನಂದ್ ಚಲವಾದಿ ಹಾಗೂ ಶಾಸಕ ರಮೇಶ್ ಭೂಸನೂರ್ ಹಾಗೂ ರಾಜ್ಯ ಲಿಂಬೆ ಅಭಿವೃದ್ಧಿ...

ಬೋರವೆಲ್ ರಿಪೇರಿ ಮಾಡಿ ನೀರಿನ ಬವಣೆ ನೀಗಿಸಲು ಆಗ್ರಹ

ಸಿಂದಗಿ: ಪಟ್ಟಣದ 22ಮತ್ತು 23 ವಾರ್ಡುಗಳಲ್ಲಿ ಕೆಟ್ಟು ನಿಂತಿರುವ ಬೋರವೆಲ್ ಗಳನ್ನು ರಿಪೇರಿ ಮಾಡಿಸುವಂತೆ ಆಗ್ರಹಿಸಿ ಪುರಸಭೆ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಯುವ ಘಟಕ ಅಧ್ಯಕ್ಷ ಸಲೀಂ ಬಡಿಗೇರ ಮಾತನಾಡಿ, ಪಟ್ಟಣದ 22 ಮತ್ತು 23ನೇ ವಾರ್ಡಗಳಲ್ಲಿ ಅತೀ...

ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಲು ಕರೆ

ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಜನರಿಗೆ ಮುಟ್ಟಿಸುವಂತ ಪ್ರಾಮಾಣಿಕ ಪ್ರಯ್ನತ ಮಾಡಬೇಕೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಹೇಳಿದರು.ಬುಧವಾರದಂದು ಪಟ್ಟಣದ ಅರಭಾವಿ ಮಂಡಲದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಸಂಸ್ಥಾಪನ ದಿನದ ನಿಮಿತ್ತ ಭಾರತಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಲಯದ ಮೇಲೆ...

ಸಮಸ್ಯೆ ಪರಿಹರಿಸಿ, ಇಲ್ಲವಾದರೆ ಮನೆಗೆ ಹೋಗಿ ; ಸಿಂದಗಿ ಮುಖ್ಯಾಧಿಕಾರಿಗೆ ಖಡಕ್ ವಾರ್ನಿಂಗ್ ಮಾಡಿದ ಬಿರಾದಾರ

ಸಿಂದಗಿ: ಆಸ್ತಿ ತೆರಿಗೆ ದರ ಪ್ರತಿಶತ 5 ರಂತೆ ಪರಿಷ್ಕರಣೆ ಮಾಡುವಂತೆ ಸರಕಾರ ಆದೇಶ ಬಂದಿದ್ದು ಅದಕ್ಕೆ ಎಲ್ಲ ಸದಸ್ಯರ ಒಮ್ಮತದ ಅಭಿಪ್ರಾಯದ ಮೇರೆಗೆ ವಸತಿಗೆ 3% ವಾಣಿಜ್ಯ ಮಳಿಗೆಗಳಿಗೆ 4% ದರ ಪರಿಷ್ಕರಣೆ ಮಾಡುವಂತೆ ಸಲಹೆ ಪಡೆದು ಅನುಮೋದನೆ ಮಾಡಲಾಗಿದೆ ಎಂದು ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ಪುರಸಭೆ ಸಭಾ...

ಯಾದವಾಡದಲ್ಲಿ 75 ಲಕ್ಷ ರೂ. ವೆಚ್ಚದ ನೂತನ ಪಿಎಚ್‍ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ

ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಅರಭಾವಿ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಎಲ್ಲ ಕ್ಷೇತ್ರಗಳಿಗೂ ಹಾಗೂ ಸರ್ವ ಜನಾಂಗದ ಏಳ್ಗೆಗಾಗಿ ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿವೃದ್ಧಿಯ ದ್ರುವತಾರೆ ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.ಬುಧವಾರದಂದು ತಾಲೂಕಿನ ಯಾದವಾಡ...

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ 1623 ಕೋಟಿ ರೂ ಬಿಡುಗಡೆ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕರ್ನಾಟಕದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‍ಡಿಆರ್‍ಎಫ್) ಪ್ರಸಕ್ತ 2021-22 ಸಾಲಿಗೆ ರೂ 1,623.30 ಕೋಟಿ ರೂ ಬಿಡುಗಡೆ ಮಾಡಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ಸಂಸದ ಈರಣ್ಣ...

ಮೂಡಲಗಿ ಶ್ರೀ ಶಿವಬೋಧರಂಗ ಕೋ.ಆಪ್ ಸೊಸೈಟಿಗೆ ರೂ. 4.11 ಕೋಟಿ ಲಾಭ

ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯು 2022ರ ಮಾರ್ಚ್ ಅಂತ್ಯಕ್ಕೆ ರೂ. 4.11 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಅಧ್ಯಕ್ಷ ರೇವಪ್ಪ ಕುರಬಗಟ್ಟಿ ಅವರು ತಿಳಿಸಿದರು.ಸೊಸೈಟಿಯ ಪ್ರಗತಿಯ ಕುರಿತು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಸೊಸೈಟಿಯು ರೂ. 4.82 ಕೋಟಿ ಶೇರು ಬಂಡವಾಳ, ರೂ....

ಕೇಂದ್ರ ಸರ್ಕಾರದ ದ್ವಂದ್ವ ನೀತಿ ಖಂಡಿಸಿ ಪ್ರತಿಭಟನೆ

ಮೂಡಲಗಿ: ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ವಾಣಿಜ್ಯ ಬಳಕೆಯ ಸಿಲಿಂಡರ್, ದಿನಸಿ ಸಾಮಗ್ರಿಗಳು..ಮುಂತಾದ ಅತ್ಯಗತ್ಯ ವಸ್ತುಗಳ ಬೆಲೆ ದಿನ ನಿತ್ಯ ಗಗನಕ್ಕೇರುತ್ತಿವೆ.ಇತ್ತೀಚೆಗೆ ಜರುಗಿದ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೆ ತೆಪ್ಪಗಿದ್ದ ಕೇಂದ್ರ ಸರಕಾರ ಈಗ ಸದರಿ ಬೆಲೆಗಳನ್ನು ಲಂಗು,ಲಂಗಾಮಿಲ್ಲದೆ ಏರಿಸುತ್ತಿದೆ ! ರಾಜ್ಯ ಸರಕಾರವೂ ಇದಕ್ಕೆ ಹೊಣೆಯಾಗಿದೆ ಹೀಗಾಗಿ, ಜನಸಾಮಾನ್ಯರ ಜೀವನ ದುಸ್ತರವಾಗಿದ್ದು...

ದಿ.೧೦ ರಂದು ಮಹಿಳಾ ಸಮಾವೇಶ

ಬೆಳಗಾವಿ - ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ದಿ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಮಹಿಳಾ ಸಮಾವೇಶ ನಡೆಯಲಿದೆ.ಕುಮಾರ ಗಂಧರ್ವ ರಂಗಮಂದಿರದ ಹತ್ತಿರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ನಡೆಯಲಿರುವ ಮಹಿಳಾ ಸಮಾವೇಶದ ಸರ್ವಾಧ್ಯಕ್ಷತೆಯನ್ನು ಮಕ್ಕಳ ಹೃದಯ ತಜ್ಞ ರಾದ...

ಭಾರೀ ಮಳೆಗೆ ಲಿಂಬೆ ಗಿಡ ನಾಶ : ಅಲ್ಲಾಪೂರ ಭೇಟಿ

ಸಿಂದಗಿ: ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಏ. 4 ಮತ್ತು 5 ರಂದು ಸುರಿದ ಅಕಾಲಿಕ ರಭಸದ ಗಾಳಿ ಹಾಗೂ ಸುರಿದ ಮಳೆಯಿಂದ ಸುಮಾರು ಹದಿನೈದು ಲಿಂಬೆ ಮರಗಳು ನೆಲಕ್ಕೆ ಉರುಳಿದ್ದು ಲಿಂಬೆಯ ಸಣ್ಣ ಮಿಡಿ ಕಾಯಿಗಳು ಉದುರಿ ತುಂಬಾ ಹಾನಿಯಾಗಿದೆ ಕೂಡಲೇ ಅಧಿಕಾರಿಗಳು ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group