ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಸಲ್ಲಿಸಲಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಶುಕ್ರವಾರ ಜುಲೈ 30 ರಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ ಶಕ್ತಿಗೆ ಧರ್ಮ ಸತ್ಯ ಜ್ಞಾನವಿರಬೇಕು.
ಇಲ್ಲಿ ತನ್ನ ಸಂಸಾರದ ಜೊತೆಗೆ ಸಮಾಜವೂ ಇದೆ ಎಂಬ ಅರಿವು ಇರಬೇಕು. ಹೊರಗಿನ ರಾಜಕೀಯಕ್ಕೆ ಸಹಕರಿಸಲು ಹಣ ಬೇಕು. ಒಳಗಿನ ರಾಜಯೋಗಕ್ಕೆ ಜ್ಞಾನ...
ಅನ್ನದಾತ ರೈತ
ಹಗಲಿರುಳು ದುಡಿಯತ್ತಾನೆ
ಮಾಡಿಕೂಳ್ಳದೆ ಬೇಸರ
ಇವನ ದುಡಿಮೆಗೆ ಜೊತೆಯಾಗಿರುತ್ತಾನೆ
ನೇಸರ
ಎತ್ತುಗಳ ಜೊತೆಯಾಗಿ ಉಳುತ್ತಾನೆ
ಸರಸರ
ಇವನ ಮನದಲ್ಲಿ ಎಂದು ಸುಳಿಯದು
ಅಹಂಕಾರ
ಭೂಮಿತಾಯಿ ಮೇಲೆ ಇದೆ
ಇವನಿಗೆ ಮಮಕಾರ
ಇವನಿಗೆ ಗೊತ್ತು "ಕೈ ಕೆಸರಾದರೆ
ಬಾಯಿ ಮೊಸರ"
ದಬ್ಬಾಳಿಕೆ ನಡೆಯುತ್ತಿದೆ ಇವನ
ಮೇಲೆ ನಿರಂತರ
ಸಮಾಜಕ್ಕೆ ಇಲ್ಲ ಇವನ
ಮೇಲೆ ಕನಿಕರ
ಸಿಗುತ್ತಿಲ್ಲ ಇವನ ಬೆಳೆದ
ಬೆಳೆಗೆ ಪರಿಹಾರ
ಅನ್ನದಾತನ ಬಗ್ಗೆ ಮಾಡಬೇಡಿ
ತಾತ್ಸಾರ
ಇವನು ಬೆಳೆಯದಿದ್ದರೆ ಜಗತ್ತಿಗೆ
ಬರುತ್ತೆ ಸಂಚಕಾರ
ಅನ್ನದಾತರೆ ನಿಮಗೆ ಬರದಿರಲಿ
ಆತ್ಮಹತ್ಯೆ ವಿಚಾರ.
ರೈತರಿಗೆ ಹೇಳಿ ಜೈಕಾರ
ದೇಶ ಬೆಳೆಯುತ್ತದೆ ಉತ್ತರೊತ್ತರ.
ಕಿರಣ.ಯಲಿಗಾರ....
ಮೂಡಲಗಿ - ಪತ್ರಕರ್ತ ಸುಧಾರಣೆಯ ಬಗ್ಗೆ ಬರೆದರೆ ಅದಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಬೇಕು. ತನ್ನ ಸುದ್ದಿಯಿಂದ ಸಮಾಜದಲ್ಲಿ ಬದಲಾವಣೆ, ಸುಧಾರಣೆಯಾದಾಗ ಅದರಿಂದ ಸಿಗುವ ಆನಂದ ಬಹಳ ದೊಡ್ಡದು ಎಂದು ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ಉಮೇಶ ಬೆಳಕೂಡ ಹೇಳಿದರು.
ಅವರು ಪುರಸಭೆಯ ಎದುರಿಗೆ ಇರುವ ಸುರೇಶ ಪಾಟೀಲ ಅವರ ಕಟ್ಟಡದಲ್ಲಿ ಮೂಡಲಗಿ ತಾಲೂಕಾ ಪತ್ರಕರ್ತರ...
ಮೂಡಲಗಿ: ಸರಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂಥ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದ್ದರಿಂದ ಬಡವರಿಗೆ ಕೂಲಿ ಕಾರ್ಮಿಕ ಮಕ್ಕಳಿಗೆ ಹಸಿವು ನೀಗಿಸಿ ಅವರಿಗೆ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.
ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರದಿಂದ ಕೊಡಮಾಡಿದ ಅಕ್ಷರದಾಸೋಹದ...
ಸಿಂದಗಿ: 40 ವರ್ಷಗಳ ಕಾಲ ರಾಜಕೀಯ ಅನುಭವ ಇರುವ ನಾಯಕ ಕೆ.ಎಸ್.ಈಶ್ವರಪ್ಪನವರನ್ನು ಕೇವಲ ಕುರುಬ ಸಮುದಾಯವಲ್ಲದೆ ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳ ಜೊತೆ ಬೆರೆತು ಚಾಣಾಕ್ಷ ರಾಜಕಾರಣ ಪಕ್ಷನಿಷ್ಠೆಗೆ ಹೆಸರು ಮಾಡಿದ್ದಾರೆ ಇವರನ್ನು ಉಪಮುಖ್ಯಮಂತ್ರಿಯನ್ನಾಗಿ ಅಯ್ಕೆ ಮಾಡುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಖಿಲ ಕರ್ನಾಟಕ ಯುವ ಕುರಬರ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ...
ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರ ಕಲೆ ಮತ್ತು ಹೃದಯ ಶ್ರೀಮಂತಿಕೆಯು ದೊಡ್ಡದಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು.
ತಾಲ್ಲೂಕಿನ ಕಲ್ಲೋಳಿಯ ಸಿದ್ಧಾರೂಢ ಮಠದ ಸತ್ಸಂಗ ಸಭಾಭವನದಲ್ಲಿ ಕೋವಿಡ್‍ದಲ್ಲಿ ಸಂದರ್ಭದಲ್ಲಿ ಅಕಾಲಿಕವಾಗಿ ನಿಧನರಾದ ಸಂಗೀತ, ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಏರ್ಪಡಿಸಿದ್ದ ‘ಗಾನ ಶ್ರದ್ಧಾಂಜಲಿ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅತಿಥಿಯಾಗಿ ಮಾತನಾಡಿದ...
Beast Full Movie Download Online Leaked By Tamilrockers, Filmyzilla, Filmywap, and Other piracy Sites.
This is the shocking news we heard from the internet today!, Beast is a Tamil action movie, romance directed by Nelson Dilipkumar. The movie has Thalapathy...
ಮೂಡಲಗಿ - ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ದಿ. ೩೦ ರಂದು ಪುರಸಭೆಯ ಎದುರಿಗೆ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಜರುಗಲಿದೆ.
ಸಮಾರಂಭದ ಸಾನ್ನಿಧ್ಯವನ್ನು ದತ್ತಾತ್ರಯ ಶ್ರೀಪಾದ ಬೋಧ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಉಮೇಶ ಬೆಳಕೂಡ...
ದೇಹಕ್ಕೆ ಆಪರೇಷನ್ ಮಾಡಿದರೆ ಹೇಗೆ ತಾತ್ಕಾಲಿಕ ರೋಗ ಹೋಗುವುದೋ ಹಾಗೆ ಪಕ್ಷ ಹಾಗು ದೇಶಕ್ಕೆ ಆಪರೇಷನ್ ಮಾಡಿದರೂ ಅಷ್ಟೆ ತಾತ್ಕಾಲಿಕ. ಒಳಗೇ ಇರುವ ರೋಗಕ್ಕೆ ಮದ್ದು ಹೊರಗಿದೆಯೆ ಒಳಗಿತ್ತೆ? ಇದೂ ಯಾರಿಗೂ ಇನ್ನೂ ತಿಳಿಯುತ್ತಿಲ್ಲ.
ಆಪರೇಷನ್ಕ ಮಲದಿಂದ ಗೆದ್ದಿರೋದು ಯಾರು ಸೋತವರು ಯಾರೆಂಬುದೆ ಜನರಿಗೆ ತಿಳಿಯುತ್ತಿಲ್ಲ. ಲಕ್ಷ್ಮಿ ಚಂಚಲೆಯಲ್ಲವೆ.ಒಂದೆಡೆ ನಿಲ್ಲದ ಅವಳನ್ನು ಸ್ಥಿರ ಸರ್ಕಾರ ನಡೆಸಲು...
ಬಾಗಲಕೋಟೆ :ಅತ್ಯುತ್ತಮ "ಮಾನವೀಯ ವರದಿಗೆ" ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಟೇಲ್ ಭೈರಹನುಮಯ್ಯ ಪ್ರಶಸ್ತಿಯು
ಬಾಗಲಕೋಟೆ ಜಿಲ್ಲಾ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ರವಿರಾಜ ಗಲಗಲಿ...