Times of ಕರ್ನಾಟಕ

ಸರ್ಕಾರಿ ನೌಕರರಿಂದ ಸರ್ಕಾರಕ್ಕೆ ಅಭಿನಂದನೆ

ಸಿಂದಗಿ: ರಾಜ್ಯ ಸರಕಾರಿ ನೌಕರರಿಗೆ 10.25% ರಷ್ಟು ತುಟ್ಟಿ ಭತ್ಯೆಯನ್ನು ನೀಡಿರುವುದಕ್ಕೆ ಹಾಗೂ ರಾಜ್ಯ ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಯಾದ ರಾಜ್ಯ ಸರಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರಕಾರಕ್ಕೆ ಸಿಂದಗಿ ತಾಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ...

10 ದಿನಗಳೊಳಗೆ ಲೋಳಸೂರ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು 10 ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಬುಧವಾರದಂದು ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಅಧಿಕಾರಿಗಳ ತಂಡಕ್ಕೆ ಹದಗೆಟ್ಟಿರುವ...

ಪತ್ರಕರ್ತ ಯಾರಿಗೂ ನೋವಾಗದಂತೆ ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು – ಸಾಹಿತಿ ಮಲ್ಲಿಕಾರ್ಜುನ ಹೆಗ್ಗಳಗಿ

ಮೂಡಲಗಿ - ಪತ್ರಿಕಾರಂಗವೆಂದರೆ ಜನರನ್ನು ಸರ್ಕಾರಕ್ಕೆ ಪರಿಚಯಿಸುವುದು, ಸರ್ಕಾರವನ್ನು ಜನರಿಗೆ ಪರಿಚಯಿಸುವುದು. ಪತ್ರಕರ್ತರು ಬರೆಯುವಾಗ ಯಾರಿಗೂ ತೊಂದರೆಯಾಗದಂತೆ ಬರೆಯಬೇಕು ಅದು ಸಾಮಾನ್ಯ ಜನರ ಸಮಸ್ಯೆಯನ್ನು ಬಿಂಬಿಸುತ್ತಿರಬೇಕು. ಎಂದು ಖ್ಯಾತ ಸಾಹಿತಿ ಪತ್ರಕರ್ತ ಮಲ್ಲಿಕಾರ್ಜುನ ಹೆಗ್ಗಳಗಿ ಹೇಳಿದರು. ಅವರು ಸ್ಥಳೀಯ ಚೈತನ್ಯ ವಸತಿ ಶಾಲೆಯ ಸಭಾ ಭವನದಲ್ಲಿ ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ...

ಬೊಮ್ಮಾಯಿ ಮುಖ್ಯಮಂತ್ರಿ ; ಕಡಾಡಿ ಹರ್ಷ

ಮೂಡಲಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಜುಲೈ 28 ರಂದು ಪ್ರಮಾಣ ವಚನ ಸ್ವೀಕರಿಸಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಸಂಸದ ಈರಣ್ಣ ಕಡಾಡಿ ಹರ್ಷವ್ಯಕ್ತಪಡಿಸಿದ್ದಾರೆ. ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಬೊಮ್ಮಾಯಿ ಅವರು ಅತ್ಯುತ್ತಮ ಆಡಳಿತ ನೀಡುವ ಅನುಭವ ಹೊಂದಿದ್ದಾರೆ ಎಲ್ಲರನ್ನೂ ಒಂದಾಗಿ ಕೊಡೊಯ್ಯುವ ಸಾಮರ್ಥ್ಯ ಹೊಂದಿರುವ ಅವರಿಗೆ ಹಲವಾರು ಇಲಾಖೆಗಳ...

ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತ

ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತೀಚೆಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ...

ಸಂಕಷ್ಠಿ ನಿಮಿತ್ತ ವಿಶೇಷ ಪೂಜೆ

ಸವದತ್ತಿ - ಪಟ್ಟಣದ ಕಟ್ಟಿ ಓಣಿ ದೇಸಾಯಿ ಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಮಂಗಳವಾರ ರಂದು ಅಂಗಾರಿಕಾ ಸಂಕಷ್ಠೀ ನಿಮಿತ್ತ ಗಜಾನನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಭಿಷೇಕ ನಂತರ ಮೂರ್ತಿಗೆ ಬೆಣ್ಣೆ ಲೇಪನ ಮಾಡಿ ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧೀರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು. ರಾತ್ರಿ...

ವಿಮಾ ಕಂಪನಿಯ ಅಧಿಕಾರಿಗಳಿಂದ ಬೆಳೆ ಪರಿಹಾರ ಕುರಿತು ಚರ್ಚೆ

ಸವದತ್ತಿ: ಸವದತ್ತಿ ತಾಲೂಕಿನ ರೈತರಿಗೆ ಬೆಳೆ ಪರಿಹಾರ ಸಿಗುವಲ್ಲಿ ಕಳೆದ ಹತ್ತು ವರ್ಷಗಳಿಂದಲೂ ತಾರತಮ್ಯವಾಗುತ್ತಿದೆ ತಾಲೂಕಿನ ಇನಾಮಹೊಂಗಲ ಹತ್ತಿರದ ನಮ್ಮ ತಾಲೂಕಿನ ರೈತರಿಗೆ ಅತೀ ಕಡಿಮೆ ಪರಿಹಾರ, ಪಕ್ಕದಲ್ಲಿಯೇ ಇರುವ ದಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಜಾವೂರು ಆಯಟ್ಟಿ ಶಿರೂರು ಗುಮಗೋಳ ಮೊರಬ ಗ್ರಾಮಗಳ ರೈತರಿಗೆ ಹೆಚ್ಚು ಪರಿಹಾರಧನ ಬರುತ್ತದೆ ಏಕೆ ? ಈ...

ಇಂದಿನಿಂದ ರಾಜ್ಯದಲ್ಲಿ ಬೊಮ್ಮಾಯಿ ಆಡಳಿತ ; ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ

ಅನಿರೀಕ್ಷಿತ ಕಾಲಘಟ್ಟದಲ್ಲಿ ರಾಜ್ಯದ ಮುಖ್ಯಮಂತ್ರಿ ಯಾಗಿ ನೇಮಕಗೊಂಡ ಹಾವೇರಿ ಜಿಲ್ಲೆಯ ಶಾಸಕ, ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ದೇವರ ಹೆಸರಿನಲ್ಲಿ ರಾಜ್ಯದ ೩೦ ನೇ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ನೂತನ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ತಮಾಣವಚನ ಬೋಧಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ಶಾಸಕರಾದ ಬೊಮ್ಮಾಯಿಯವರು ಅಪಾರ ರಾಜಕೀಯ ಅನುಭವ ಹೊಂದಿದವರು. ಅವರ...

ನಾನೇ ಬ್ರಹ್ಮನಲ್ಲ, ನನ್ನಿಂದ ಬ್ರಹ್ಮನಲ್ಲ, ನಾನ್ಯಾರು?

ಅದ್ವೈತದ ಅನುಭವ ಅದ್ಯಯನದಿಂದ ಕಷ್ಟವಿದೆ.ಇಲ್ಲಿ ಅವರವರ ಅನುಭವವನ್ನು ಬರೆದಿಟ್ಟಿದ್ದಾರೆ. ಅದರಲ್ಲಿದ್ದ ಸತ್ಯ,ತತ್ವವನ್ನು ಅಳವಡಿಸಿಕೊಂಡಾಗ ನಮ್ಮಲ್ಲಿ ಒಂದು ಅನುಭವವಾಗುತ್ತದೆ. ಇದು ನಮಗೆ ಸತ್ಯವೆನಿಸಿದರೂ ಅದಕ್ಕಿಂತ ದೊಡ್ಡ ಸತ್ಯದ ಅನುಭವಿಗಳು ಒಪ್ಪದಿದ್ದರೆ ಅಲ್ಲಿ ದ್ವೈತ. ಹೀಗೇ ಶ್ರೀ ಶಂಕರಾಚಾರ್ಯರ ಕಾಲದಲ್ಲಿಯೇ ಮಹಾಜ್ಞಾನಿಗಳಲ್ಲಿ ದ್ವೈತದ ದ್ವಂದ್ವ,ವಾದ ವಿವಾದಗಳಿತ್ತು ಈಗ ಎಲ್ಲಾ ಓದಿಕೊಂಡಿರುವ ನಮಗೆ ಎಲ್ಲಾ ಒಂದೆ ಎಂದರೆ ನಾವು ಒಪ್ಪಲು...

ಬೀದರ್ ತಹಶಿಲ್ದಾರ ಗಂಗಾದೇವಿ ಎಸಿಬಿ ಬಲೆಗೆ

ಬೀದರ - ಭೂಮಿ ಮ್ಯುಟೇಶನ್ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ತಹಶೀಲ್ದಾರ ಗಂಗಾದೇವಿ ರೂ. 15 ಲಕ್ಷ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಚಿದ್ರಿ ಗ್ರಾಮದ ಸರ್ವೆ ನಂಬರ್ 15/1 ರ 2 ಎಕರೆ 15 ಗುಂಟೆ ಭೂಮಿ ಮುಟೆಷನ್ ಮಾಡಲು ಲೀಲಾಧರ ಅನ್ನುವವರಿಗೆ ರೂ. 25 ಲಕ್ಷ ಡಿಮ್ಯಾಂಡ್ ಮಾಡಿದ್ದ ತಹಶೀಲ್ದಾರ...

About Me

10023 POSTS
1 COMMENTS
- Advertisement -spot_img

Latest News

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ...
- Advertisement -spot_img
close
error: Content is protected !!
Join WhatsApp Group