Times of ಕರ್ನಾಟಕ

ಜಗನ್ಮಾತೆ ಅಕ್ಕಮಹಾದೇವಿ ಅಜರಾಮರ

ಬೆಳಗಾವಿ: ಸಾವು-ಕೇಡುಗಳಿಲ್ಲದ ನಿರಾಕಾರ ಚನ್ನಮಲ್ಲಿಕಾರ್ಜುನನ್ನು ಗಂಡನೆಂದು ಒಪ್ಪಿಕೊಂಡು ತಂದೆ ಬಸವಣ್ಣನವರು ಒಪ್ಪುವಂತೆ ಬದುಕುವ ಮೂಲಕ ತವರು ಮನೆಯಾದ ಅನುಭವ ಮಂಟಪದ ಘನತೆಗೆ ಸಿಂಗಾರವಾದ ಜಗನ್ಮಾತೆ ಅಕ್ಕಮಹಾದೇವಿಯವರು ಜೀವ ಜಗತ್ತು ಇರುವವರೆಗೆ ಅಜರಾಮರ ಎಂದು ಲಿಂಗಾಯತ ಧರ್ಮ ಮಹಾಪೀಠದ ಶ್ರೀ ಬಸವಪ್ರಭು ಸ್ವಾಮೀಜಿ ಬಣ್ಣಿಸಿದ್ದಾರೆ. ಕೋವಿಡ ಹಿನ್ನಲೆಯಲ್ಲಿ ಬಸವ ಭೀಮ ಸೇನೆಯ ಸಹಯೋಗದಲ್ಲಿ ಶ್ರೀಮಠದಲ್ಲಿ ಅತ್ಯಂತ ಸರಳವಾಗಿ...

ಕಲ್ಲೋಳಿಯಲ್ಲಿ ಸರಳವಾಗಿ ಹನುಮ ಜಯಂತಿ ಆಚರಣೆ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಸಿದ್ಧ ಹನಮಂತ ದೇವರ ದೇವಸ್ಥಾನದಲ್ಲಿ ಮಂಗಳವಾರ ಕೊವಿಡ್ ಎರಡನೇ ಅಲೆಯ ಅತಂಕದ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಹನುಮ ಜಯಂತಿಯನ್ನು ಆಚರಿಸಿದರು. ಬೆಳಿಗ್ಗೆ ಹನಮಂತ ದೇವರ ಸನ್ನಿಧಿಗೆ ಅಭಿಷೇಕ, ವಿಶೇಷ ಪೂಜೆಯನ್ನು ಸಲ್ಲಿಸಿ, ವಿಶೇಷ ಅಲಂಕಾರದೊಂದಿಗೆ ಪೂಜೆಯನ್ನು ಮಾಡಿದರು. ಸಂಪ್ರದಾಯದಂತೆ ತೊಟ್ಟಿಲೋತ್ಸವ ಮತ್ತು ಪಾಲಕಿ ಉತ್ಸವ ಜರುಗಿತು. ‘ಕೊವಿಡ್ ಮಾರ್ಗಸೂಚಿಯಂತೆ ಕೆಳದ ಎರಡು ವಾರಗಳ...

ಇಂದು ಅಕ್ಕಮಹಾದೇವಿ ಜಯಂತಿ

ಶರಣೆ ಶ್ರೀ ಅಕ್ಕಮಹಾದೇವಿಯವರ ಸ್ಮರಣೋತ್ಸವ. ತಂದೆ : ನಿರ್ಮಲ ಶೆಟ್ಟಿ / ಓಂಕಾರ ಶೆಟ್ಟಿ ತಾಯಿ : ಸುಮತಿ / ಲಿಂಗಮ್ಮ ಪತಿ : ಕೌಶಿಕ ಕಾಯಕ : ಧರ್ಮ ಜಿಜ್ಞಾಸು ಸ್ಥಳ : ಉಡುತಡಿ, ಶಿಕಾರಿಪುರ ತಾ, ಶಿವಮೊಗ್ಗ. ಜಯಂತಿ : ದವನದ ಹುಣ್ಣಿಮೆಯಂದು ಲಭ್ಯ ವಚನಗಳ ಸಂಖ್ಯೆ : ೪೩೪ ಅಂಕಿತ : ಚೆನ್ನಮಲ್ಲಿಕಾರ್ಜುನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ...

ಮಾರುತಿ…. ಸೇವಕನಾ ಮಾಡೋ ನಿನ್ನಂತೆ ನನ್ನ….

ಪ್ರತಿ ಊರಾಗೂ ಊರ ಹೊರಗ ಹಣಮಪ್ಪನ ಗುಡಿ ಇರತಾವ ಎಂದು ನಾನು ಸಣ್ಣವಳಿದ್ದಾಗ ನನ್ನಜ್ಜ ಹೇಳಿದ ಮಾತು ನನಗಿನ್ನೂ ನೆನಪಿದೆ. ನನ್ನಜ್ಜ ಹನಮಪ್ಪಗ ವಾರ ಶನಿವಾರ ವಾನರ ಸೈನ್ಯದಂತಿದ್ದ ನಮ್ಮನ್ನ ಕರೆದುಕೊಂಡು ಹೋಗುತ್ತಿದ್ದ ರೀತಿ ಇಂದಿಗೂ ಮನದಲ್ಲಿ ಹಸಿರಾಗಿದೆ. ಈಗ ಊರುಗಳು ಎಕ್ಷಟೆನ್ಷನ್ ಹೆಸರಿನೊಳಗೆ ಆ ಕಡೆ ಈ ಕಡೆ ಬೆಳೆದು ಊರ ಹೊರಗಿನ ಹನುಮಪ್ಪ...

ಮುನವಳ್ಳಿಯ ಅಪರೂಪದ ಪ್ರಾಣದೇವರುಗಳು

ದವನದ ಹುಣ್ಣಿಮೆ ಹನುಮ ಜಯಂತಿಯ ಸಡಗರ. ನಾಡಿನ ಎಲ್ಲ ಹನುಮಾನ್ ಮಂದಿರಗಳಲ್ಲಿ ಹನುಮಾನ್ ಹುಟ್ಟಿದ ಕ್ಷಣಗಳನ್ನು ಅವನನ್ನು ತೊಟ್ಟಿಲಲ್ಲಿ ಹಾಕುವ ಮೂಲಕ ಪೂಜೆ ಕಾರ್ಯಗಳು ನಡೆಯುವುದನ್ನು ಗಮನಿಸಬಹುದು. ಎಲ್ಲಿ ಹನುಮ ದೇವಾಲಯಗಳಿವೆ. ಅಲ್ಲೆಲ್ಲ ಹನುಮ ಜಯಂತಿ ಆಚರಣೆ ಜರುಗುತ್ತದೆ. ಹನುಮಂತ ಹಿಂದೂ ಧರ್ಮಗ್ರಂಥಗಳಲ್ಲೊಂದಾದ ರಾಮಾಯಣದಲ್ಲಿನ ಪ್ರಮುಖ ಪಾತ್ರಗಳಲ್ಲೊಬ್ಬ.ಹನುಮಂತನು ಕಿಷ್ಕಿಂದೆಯಲ್ಲಿ ಸುಗ್ರೀವನ ಜೊತೆಯಲ್ಲಿರುವಾಗ ಸೀತೆಯನ್ನು ಹುಡುಕಿಕೊಂಡು ಶ್ರೀರಾಮ...

ಕಸಾಪ ಚುನಾವಣೆ ಮುಂದೂಡಿಕೆ

ಬರುವ ಮೇ. ೯ ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ. ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿರುವ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ. ವೆಂಕಟಸ್ವಾಮಿ ಅವರು, ರಾಜ್ಯದಲ್ಲಿ ಕೊರೋನಾ ವೈರಾಣು ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಸದ್ಯಕ್ಕೆ ೧೪೪ ನೇ ಕಲಂ ಜಾರಿಯಲ್ಲಿ...

Bidar News: ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಸಿಗುತ್ತದೆ ರೂ. ೨೭೦೦೦ ಕೊಟ್ಟರೆ !! ಸಂಜೀವಿನಿಯ ಹೆಸರಲ್ಲಿ ಜನರ ಲೂಟಿ ಮಾಡುತ್ತಿರುವ ಏಜೆಂಟರು !!

ಗಡಿ ಜಿಲ್ಲೆಯ ಬೀದರ - ಹೌದು, ಕೊರೋನಾ ಸಂಜೀವಿನಿ ಎಂದು ಕರೆಯಲ್ಪಡುವ ರೆಮ್ಡಿಸಿವಿರ್ ಎಂಬ ಔಷಧಿಯನ್ನು ಖದೀಮರು ಕಾಳಸಂತೆಯಲ್ಲಿ ಏಳೆಂಟು ಪಟ್ಟು ದರದಲ್ಲಿ ಮಾರಾಟ ಮಾಡುತ್ತಿರುವ ಕರಾಳ ಕಥೆಯಿದು. ಆರೋಗ್ಯ ಇಲಾಖೆ ಸಚಿವರು ನೋಡಬೇಕಾದ, ಉಸ್ತುವಾರಿ ಸಚಿವರು ಕಣ್ತೆರೆಯಬೇಕಾದ ಕಥೆಯಿದು. ರಾಜ್ಯದಲ್ಲಿ ಕೊರೋನಾ ೨ ನೇ ಅಲೆಯಿಂದಾಗಿ ಸೋಂಕಿತರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚುತ್ತಿದೆ. ಸೋಂಕಿತರಿಗೆಂದೇ ಸರ್ಕಾರ ರೆಮ್ಡಿಸಿವಿರ್...

50+ Makara Sankranti Wishes In Kannada- ಮಕರ ಸಂಕ್ರಾಂತಿ ಶುಭಾಶಯಗಳು

Makara Sankranti Wishes In Kannada- ಮಕರ ಸಂಕ್ರಾಂತಿ ಶುಭಾಶಯಗಳು ಈ ಪೋಸ್ಟ್ನಲ್ಲಿ, ನಾವು ಕನ್ನಡದಲ್ಲಿ ಮಕರ ಸಂಕ್ರಾಂತಿ wishes ನಿಮಗೆ ನೀಡಲಾಗಿದೆ. ಈ ಪೋಸ್ಟ್ ಅನ್ನು ಕೊನೆಯವರೆಗೂ ಓದಿ. ಬಹಳ ಸುಂದರವಾದ ಶುಭಾಶಯಗಳಿವೆ. ಮಕರ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ ಮತ್ತು ಇದನ್ನು ಉತ್ತರ ಭಾರತ ಮತ್ತು ದಕ್ಷಿಣ ಭಾರತದಲ್ಲಿ ಅನೇಕ ಹೆಸರುಗಳಿಂದ ಆಚರಿಸಲಾಗುತ್ತದೆ. ಸುಗ್ಗಿಯ...

ಪುಸ್ತಕ ಪರಿಚಯ: ವಚನಾಮೃತಸಾರ

ವಚನಾಮೃತಸಾರ ವಚನಾಮೃತಸಾರ ಕೃತಿ ಷಟ್‍ಸ್ಥಲ ತತ್ವವನ್ನು ಸರಳ ಹಾಗೂ ಸುಂದರವಾಗಿ ನಿರೂಪಿಸುವ ವಿಶಿಷ್ಟ ಕೃತಿ. ಇದನ್ನು ಸಂಯೋಜಿಸಿದವನ ಹೆಸರು, ಕಾಲ, ಅಜ್ಞಾತವಾಗಿವೆ. ಕೇವಲ 12ನೆಯ ಶತಮಾನದ ಬಸವಾದಿ ಶರಣರ ವಚನಗಳನ್ನು ಮಾತ್ರ ಇದರಲ್ಲಿ ಸೇರಿಸಿಕೊಂಡಿರುವುದರಿಂದ ಇವನು ತೋಂಟದ ಸಿದ್ಧಲಿಂಗನ ಶಿಷ್ಯ ಪರಂಪರೆಗೆ ಸೇರಿದವನಲ್ಲ ಎಂಬುದು ಖಚಿತವಾಗುತ್ತದೆ. ಸಧ್ಯಕ್ಕೆ 15ನೆಯ ಶತಮಾನದ ಒಬ್ಬ ಸಂಕಲನಕಾರನಿಂದ ಇದು ಸಂಯೋಜನೆಗೊಂಡಿರಬೇಕೆಂದು...

Bidar News: ಕೊರೋನಾ ನಡುವೆಯೂ ನಡೆದ ಮಹಾದೇವನ ಜಾತ್ರೆ

ಬೀದರ - ಕೊರೋನಾ ಮಹಾಮಾರಿಯಿಂದಾಗಿ ಬೀದರ್ ಜಿಲ್ಲೆಯಲ್ಲಿ ರೋಗಿಗಳಿಗೆ ಒಂದು ಬೆಡ್ ಸಿಗದೇ ಪರದಾಡುವಂತ ಪರಿಸ್ಥಿತಿ ಇದ್ದರೆ ಮತ್ತೊಂದು ಕಡೆ ಲಾಕ್ ಡೌನ್ ನಡುವೆಯೂ ಅದ್ದೂರಿ ಜಾತ್ರೆ ಮಾಡುತ್ತಿದ್ದಾರೆ ಬಸವಕಲ್ಯಾಣ ತಾಲೂಕಿನ ಅತಲಾಪೂರ್ ಗ್ರಾಮದ ಜನ. ಅತಲಾಪೂರ ಗ್ರಾಮದಲ್ಲಿ ನಿನ್ನೆ ಮಹಾದೇವ ಮಂದಿರದ ಜಾತ್ರೆ ಸಂಭ್ರಮವಿದ್ದು ಕಟ್ಟುನಿಟ್ಟಿನ ಲಾಕ್ ಡೌನ್ ಇದ್ರೂ ಜನರು ಮಾತ್ರ ಸರ್ಕಾರದ...

About Me

9791 POSTS
1 COMMENTS
- Advertisement -spot_img

Latest News

ಮನೋಜ್ಞ ಅನುಭೂತಿಯ ವಿಶ್ವ ಧ್ಯಾನದ ದಿನಾಚರಣೆ 

      ಮೈಸೂರಿನ ಮಾನಸಗಂಗೋತ್ರಿಯು ಇಂದು ಮನಸ್ಸನ್ನು ಮುದಗೊಳಿಸುವ ಅಪರೂಪದ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು. ವಿಶ್ವ ಸಂಸ್ಥೆಯು 21 ಡಿಸೆಂಬರ್ ವಿಶ್ವ ಧ್ಯಾನದ ದಿನವನ್ನಾಗಿ ಆಚರಿಸಲು...
- Advertisement -spot_img
close
error: Content is protected !!
Join WhatsApp Group