Times of ಕರ್ನಾಟಕ
ಸುದ್ದಿಗಳು
ವೈಶಿಷ್ಟ್ಯ ಪೂರ್ಣರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಸವದತ್ತಿ: ಇಕೋಕ್ಲಬ್ ಅಡಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಉಪನ್ಯಾಸ ಕಾರ್ಯಕ್ರಮ ಹಾಗೂ ವಿಜ್ಞಾನ ಪ್ರಯೋಗ. ರಂಗೋಲಿ ಹಾಗೂ ವಸ್ತು ಪ್ರದರ್ಶನ ವಿವಿಧ ಕಾರ್ಯಕ್ರಮ ಗಳು ನಡೆದವು.ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ ಕನ್ನಡ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ನಿಮಿತ್ತ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ವಿಜ್ಞಾನ ಶಿಕ್ಷಕಿಯರ ಮಾರ್ಗದರ್ಶನದಿಂದ ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಂದ...
ಕವನ
ಕವನ: ಶಂಭೋ ಶಂಕರ
ಶಂಭೋ ಶಂಕರ
ದಯಾಮಯಿ ಪರಮೇಶ
ನಿನ್ನ ನಂಬಿಹೆವಯ್ಯ
ಅನುದಿನದಿ ನಿನ್ನ ಸ್ಮರಣೆ
ಶಿಶಿರ ಋತುವು ಕೃಷ್ಣ ಪಕ್ಷ
ಬಹುಳ ಚತುರ್ದಶಿಯ ಶಿವರಾತ್ರಿ
ಶಿವ ಸ್ಮರಣೆಯ ಜಾಗರಣೆಯ ಶುಭರಾತ್ರಿ
ಅಗ್ನಿ ಕಂಭದ ಶಿರದಿ
ಇಳಿಯುವ ಕೇತಕಿ ಪುಷ್ಪದಿ
ಬ್ರಹ್ಮ ವಿಷ್ಣುವಿನ ಅಗ್ನಿ ಕಂಬದ
ಶಿರ ಭಾಗದ ಹುಡುಕಾಟದಿ
ಮಾಘ ಮಾಸದಿ ಲಿಂಗ ರೂಪವ
ತಾಳಿದ ಪರಶಿವನ ಶಿವರಾತ್ರಿ
ಹಗಲುಗಳಲಿ ಜರಗುವವು ಎಲ್ಲ ಪೂಜೆಗಳು
ಜಾಗರಣೆಯ ಪೂಜೆಯ ವಿಶೇಷ ಶಿವರಾತ್ರಿ
ಓಂ ನಮಃ ಶಿವಾಯ ಪಠಣದೊಳು
ಪರಶಿವನ ಸ್ಮರಿಸುತಲಿ
ಜಗದ ಒಳಿತನು...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಮಂಗಳವಾರ ( 01-03-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನಿಮಗೆ ಒತ್ತಡವನ್ನು ಉಂಟುಮಾಡುವ ವಿಷಯಗಳನ್ನು ಪರಿಹರಿಸಲು ಒಂದು ಮಾರ್ಗವನ್ನು ಕಂಡುಕೊಳ್ಳಬಹುದು. ನೀವು ಮನಸ್ಸಿನ ಶಾಂತಿಯನ್ನು ಅನುಭವಿಸುವಿರಿ. ಜೀವನದ ಪ್ರತಿಯೊಂದು ಅಂಶಗಳಲ್ಲಿ ಸಮತೋಲನವನ್ನು ಸಾಧಿಸುವುದು ಮತ್ತು ಕೆಲಸವನ್ನು ಮುಂದುವರಿಸುವುದು ನಿಮ್ಮ ನಿಯಂತ್ರಣದಲ್ಲಿರುತ್ತದೆ.ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಬಣ್ಣ: ಕಂದುವೃಷಭ ರಾಶಿ:
ನಿಮ್ಮ ಕಠಿಣ...
ಲೇಖನ
ಮಹಾಶಿವರಾತ್ರಿ ಆಚರಣೆಯ ಮಹತ್ವ ತಿಳಿಯಿರಿ
🎊 ಮಹಾಶಿವರಾತ್ರಿಯ ದಿನದಂದು ಶಿವನ ಮೂರ್ತಿ ಹಾಗೂ ಶಿವನ ಲಿಂಗವನ್ನು ಪೂಜಿಸಲಾಗುತ್ತದೆ. ಶಿವಲಿಂಗ ಶಿವನ ಸಂಕೇತವಾಗಿದೆ. ಶಿವ ಎಂದರೆ ಕಲ್ಯಾಣ ಮತ್ತು ಲಿಂಗ ಎಂದರೆ ಸೃಷ್ಟಿ. ಪೌರಾಣಿಕ ಗ್ರಂಥಗಳ ಪ್ರಕಾರ, ಭಗವಾನ್ ಶಿವನು ಭೂಮಿಯ ಮೇಲೆ ಜೀವನವನ್ನು ಪ್ರಚಾರ ಮಾಡಲು ಪ್ರಯತ್ನಿಸಿದನು. ಅದಕ್ಕಾಗಿಯೇ ಶಿವನನ್ನು ಆದಿದೇವ ಎಂದೂ ಕರೆಯಲಾಗುತ್ತದೆ.🎊 ಹಿಂದೂ ಕ್ಯಾಲೆಂಡರ್ ಪ್ರಕಾರ, ಮಹಾಶಿವರಾತ್ರಿಯ...
ಸುದ್ದಿಗಳು
ಮಕ್ಕಳಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಿಗುತ್ತಿಲ್ಲ : ಕೇಂದ್ರ ಸಚಿವರ ಮುಂದೆ ಅಳಲು ತೋಡಿಕೊಂಡ ಪೋಷಕರು
ಬೀದರ್: ಯುದ್ಧ ಪೀಡಿತ ಉಕ್ರೇನ್ ನಲ್ಲಿ ನಮ್ಮ ಮಕ್ಕಳಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಿಗುತ್ತಿಲ್ಲ ಅವರನ್ನು ಬೇಗ ಭಾರತಕ್ಕೆ ಕರೆದುಕೊಂಡು ಬನ್ನಿ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಮುಂದೆ ಪೋಷಕರು ಅಳಲು ತೋಡಿಕೊಂಡಿದ್ದಾರೆ.ಉಕ್ರೇನ್ ನ ಖಾರ್ಕಿವ್ ನಲ್ಲಿ ಸದ್ಯ ಭಯಂಕರ ಯುದ್ಧ ನಡೆಯುತ್ತಿದ್ದು ನಮ್ಮ ಮಕ್ಕಳು ವಾಸವಾಗಿರುವ ಬಂಕರ್ ಮೇಲೆ ಮಿಸೈಲ್...
ಸುದ್ದಿಗಳು
ವಿದ್ಯಾರ್ಥಿ ಜೀವನದಲ್ಲಿ ಮೌಲ್ಯಾಧಾರಿತ ಕೃತಿಗಳ ಅಧ್ಯಯನ ಅಗತ್ಯ – ಡಾ.ಶಾಂತವೀರ
ಸಿಂದಗಿ: ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಮಕ್ಕಳ ಸಾಹಿತ್ಯ ಪೂರಕವಾಗಿದೆ. ಆದ್ದರಿಂದ ವಿದ್ಯಾರ್ಥಿಜೀವನದಲ್ಲಿ ಮೌಲ್ಯಾಧಾರಿತ ಕೃತಿಗಳ ಅಧ್ಯಯನ ಅಗತ್ಯ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.ಸೋಮವಾರ ಸ್ಥಳೀಯ ವಿದ್ಯಾಚೇತನ ಪ್ರಕಾಶನದ ರಜತ ವರ್ಷ 2021-22ರ ನಿಮಿತ್ತ ಪಟ್ಟಣದ ಎಚ್.ಜಿ. ಪದವಿ ಪೂರ್ವ ಮಹಾವಿದ್ಯಾಲಯದ ಸಹಯೋಗದೊಂದಿಗೆ ಮಹಾವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡ ಪುಸ್ತಕ ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಿ...
ಸುದ್ದಿಗಳು
ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ – ಈರಪ್ಪ ಢವಳೇಶ್ವರ
ಮೂಡಲಗಿ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಜವಾಬ್ದಾರಿಯು ಹೆಚ್ಚಿದೆ ಎಂದು ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಹೇಳಿದರು.ತಾಲೂಕಿನ ಮುನ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಅವರ ಪುತ್ರಿಯ ಐದನೇ ವರ್ಷದ ಹುಟ್ಟುಹಬ್ಬದ ನಿಮಿತ್ತವಾಗಿ ಸಸಿ...
ಸುದ್ದಿಗಳು
ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಸಮಾಜದ ಆಸ್ತಿಯಾಗಬೇಕು – ಶ್ರೀಗಳು
ಮೂಡಲಗಿ: ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುವುದು ಬಹಳ ಮುಖ್ಯ ಪಾತ್ರ, ಒಳ್ಳೆಯ ಶಿಕ್ಷಣ ಪಡೆದು ತಮ್ಮ ಜೀವನ ರೂಪಿಸಿಕೊಂಡು ಸಮಾಜದ ಆಸ್ತಿಯಾಗಿ ತಂದೆ ತಾಯಿಯ ಪ್ರೀತಿಗೆ ಪಾತ್ರರಾಗಬೇಕೆಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ತ್ರಿವಿಕ್ರಮತೀರ್ಥ ಶ್ರೀಪಾದಂಗಳು ಹೇಳಿದರು.ತಾಲೂಕಿನ ನಾಗನೂರ ಪಟ್ಟಣದ ಪ್ರಣಮ್ಯ ಎಜ್ಯುಕೇಶನ್ ಫೌಂಡೇಶನ್ ದ ಅಥರ್ವ ವಾಣಿಜ್ಯ ಹಾಗೂ...
ಸುದ್ದಿಗಳು
ರಾಮನ್ ರನ್ನು ಹಾಗೂ ವಿಜ್ಞಾನಿಗಳನ್ನು ಗೌರವಿಸುವ ದಿನ
ಮೂಡಲಗಿ: ಫೆ.28 ಅನ್ನೋದು ರಾಮನ್ ಎಫೆಕ್ಟ್ ಪ್ರಕಟವಾದ ದಿನ. ಬೆಳಕಿನ ಪ್ರತಿಫಲನದ ಕುರಿತು ಬೆಂಗಳೂರಿನ ಪ್ರೊ.ಸಿ.ವಿ. ರಾಮನ್ ನಡೆಸಿದ ಆ ಸಂಶೋಧನೆಗೆ ರಾಮನ್ ಎಫೆಕ್ಟ್ ಎಂತಲೇ ಜಾಗತಿಕ ಖ್ಯಾತಿ ಬಂದಿದೆ ಅಷ್ಟೇ ಅಲ್ಲ, ದೇಶದ ಪ್ರಗತಿಯಲ್ಲಿ ವಿಜ್ಞಾನದ ಪಾತ್ರ ಮಹತ್ವದಾಗಿದ್ದು, ವಿಜ್ಞಾನದ ಮೊದಲ ನೊಬೆಲ್ ಪ್ರಶಸ್ತಿಯನ್ನೂ ತಂದು ಕೊಟ್ಟ ಸರ್ ಸಿ.ವಿ.ರಾಮನ್ ಅವರ ಸ್ಮರಣೆಯಲ್ಲಿ...
ಸುದ್ದಿಗಳು
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಉಪಾಧ್ಯಕ್ಷರಾಗಿ ವಿ. ಸಿ.ಹಿರೇಮಠ ಆಯ್ಕೆ
ಮುನವಳ್ಳಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಬೆಳಗಾವಿ ಜಿಲ್ಲೆಯ ಕಾರ್ಯಕಾರಿ ಸಮಿತಿಯಲ್ಲಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸವದತ್ತಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ವಿ. ಸಿ ಹಿರೇಮಠ ಇವರನ್ನು ಆಯ್ಕೆ ಮಾಡಲಾಗಿದೆ.ಇವರ ಆಯ್ಕೆ ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ.ಬಿ.ಬಳಿಗಾರ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಸಿ. ವೈ. ತುಬಾಕಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



