Times of ಕರ್ನಾಟಕ

ತುಂಗಾನದಿಯ ತೂಗು ಸೇತುವೆ ಭವಿಷ್ಯ ತೂಗುಯ್ಯಾಲೆಯಲ್ಲಿ

ಸೇತುವೆ ನಿರ್ವಹಣೆ ಇಲ್ಲದೆ ಅಪಾಯದಲ್ಲಿದೆ ತೀರ್ಥಹಳ್ಳಿ: ತಾಲೂಕಿನ ಭೀಮನಕಟ್ಟೆ ಬಳಿ ತುಂಗಾನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆ ಭವಿಷ್ಯ ತೂಗುಯ್ಯಾಲೆಯಲ್ಲಿ ರುವಂತೆ ಕಾಣುತ್ತಿದೆ. ಮುಳುಬಾಗಿಲು, ಹೆಗ್ಗೋಡು ಗ್ರಾ.ಪಂ.ವ್ಯಾಪ್ತಿಗೆ ಹತ್ತಿರದಲ್ಲಿರುವ ತೂಗುಸೇತುವೆ ಸರಿಯಾದ ನಿರ್ವಹಣೆ ಇಲ್ಲದೆ ಒಂದೆಡೆ ತುಕ್ಕು ಹಿಡಿಯುತ್ತಿದೆ ವಿಚಿತ್ರವೆಂದರೆ ತೂಗು ಸೇತುವೆ ಮೇಲೆ ದ್ವಿಚಕ್ರ ವಾಹನ ಸಂಚಾರ ಮಾಡುವಂತೆ ಇಲ್ಲ ಆದರೆ ಅಲ್ಲಿನ ಸ್ಥಳೀಯರು...

ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ

ಛತ್ರಪತಿ ಶಿವಾಜಿ ಮಹಾರಾಜರು ಫೆಬ್ರುವರಿ ೧೯, ೧೬೩೦ ರಂದು ಮಹಾರಾಷ್ಟ್ರದ ಶಿವನೇರಿ ದುರ್ಗದಲ್ಲಿ ಶಹಾಜಿ ಭೋಸ್ಲೆ ಮತ್ತು ಜೀಜಾಬಾಯಿ ದಂಪತಿಗಳಿಗೆ ಜನಿಸಿದರು. ಇವರು ಮರಾಠಾ ರಾಜ್ಯದ ಸ್ಥಾಪಕರು. ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು.೬ ಜೂನ್ ೧೬೭೪ ರಲ್ಲಿ ಪಟ್ಟಧಾರಣೆಯಾಗಿದ್ದು ಕ್ರಿ.ಶ.೧೬೭೪ - ೧೬೮೦ರ ಅವಧಿಯಲ್ಲಿ ರಾಜ್ಯಭಾರ ಮಾಡಿದರು....

ಇಂದಿನ ರಾಶಿ ಭವಿಷ್ಯ ಶನಿವಾರ (19-02-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಭಾವನಾತ್ಮಕವಾಗಿ ನೀವು ತುಂಬ ಸ್ಥಿರವಾಗಿರುವುದಿಲ್ಲ ಆದ್ದರಿಂದ ನೀವು ಇತರರ ಮುಂದೆ ಹೇಗೆ ವರ್ತಿಸುತ್ತೀರಿ ಮತ್ತು ಏನು ಹೇಳುತ್ತೀರಿ ಎನ್ನುವ ಬಗ್ಗೆ ಎಚ್ಚರದಿಂದಿರಿ. ನೀವು ನಿಮ್ಮ ಮನೆಯ ಯಾವುದೇ ಸದಸ್ಯರಿಂದ ಹಣವನ್ನು ಸಾಲ ತೆಗೆದುಕೊಂಡಿದ್ದರೆ ಅದನ್ನು ಇಂದು ಮರುಪಾವತಿಸಿ ಇಲ್ಲದಿದ್ದರೆ ನಿಮ್ಮ ವಿರುದ್ಧವಾಗಿ ಕಾನೂನು ಪ್ರಕರಣ ಮಾಡಬಹುದು. ವೃಷಭ...

ಕಾಂಗ್ರೆಸ್ ಗೆ ಬಿಸಿ ತುಪ್ಪವಾದ ಹಿಜಾಬ್: ಅರಗ ಜ್ಞಾನೇಂದ್ರ

ಬೀದರ - ಹಿಜಾಬ್ ವಿಚಾರ ಕಾಂಗ್ರೆಸ್ ನವರಿಗೆ ಬಿಸಿ ತುಪ್ಪ ಆಗಿದೆ. ಅವರಿಗೆ ನುಂಗಲಿಕ್ಕೂ ಆಗುತ್ತಿಲ್ಲ ಹೊರಗೆ ಹಾಕಲಿಕ್ಕೂ ಆಗುತ್ತಿಲ್ಲ. ಕೆಲ ಕಾಂಗ್ರೆಸ್ ನಾಯಕರು ಹಿಜಾಬ್ ವಿವಾದಕ್ಕೆ ಹಿಂದಿನಿಂದ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಗಂಭೀರ ಆರೋಪ ಮಾಡಿದರು.ಹೈದ್ರಾಬಾದ್ ಮೂಲಕ ಕಲ್ಬುರ್ಗಿ ಯತ್ತ ಪ್ರಯಾಣ ಮಾಡುವ ವೇಳೆಯಲ್ಲಿ ಹುಮನಾಬಾದ್ ಹೊರ...

ಮತ್ತೆ ಹಿಜಾಬ್ ಗಲಾಟೆ; ಬೀದರ ಕಾಲೇಜಿಗೆ ರಜೆ

ಬೀದರ - ಸಾಮರಸ್ಯದ ಗುರು ಎನಿಸಿಕೊಂಡ ಬಸವಣ್ಣನವರು ನಡೆದಾಡಿದ ಭೂಮಿಯಲ್ಲೀಗ ಹಿಜಾಬ್ ಹೆಸರಿನಲ್ಲಿ ನಡೆಯುತ್ತಿರುವ ಗಲಾಟೆ ಪ್ರಸಂಗಗಳು ಕ್ಷೇತ್ರಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸುತ್ತಿವೆ.ಹಿಜಾಬ್ ಘಟನೆ ನಡೆದಾಗ ಶಾಲೆ ಆಡಳಿತ ಮಂಡಳಿಯು ಯಾಕೆ ಬೇಕು ಎಲ್ಲಾ ಗಲಾಟೆ ಎಂದು ಭಾವಿಸಿ ಶಾಲೆ ರಜೆ ಘೋಷಣೆ ಮಾಡಿದರು. ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ...

ಕಬ್ಬು ಒಯ್ಯದ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

ಸಿಂದಗಿ: ಕಟಾವಿಗೆ ಬಂದು ಒಣಗಿ ಹೋಗುತ್ತಿರುವ ಕಬ್ಬು ಕಡಿಯದೆ ವಿಳಂಬ ನೀತಿ ತೋರುತ್ತಿರುವ ಕೆ.ಪಿ.ಆರ್ ಸಕ್ಕರೆ ಕಾರ್ಖಾನೆಗೆ ನೂರಾರು ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಕಾರ್ಖಾನೆ ವಿರುದ್ದ ಘೋಷಣೆಗಳನ್ನು ಕೂಗಿದರು.ರೈತಸಂಘದ ತಾಲೂಕಾಧ್ಯಕ್ಷ ಧರೆಪ್ಪಗೌಡ ಬಿರಾದಾರ ಮಾತನಾಡಿ, ಈ ಕಾರ್ಖಾನೆ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಾದ ಚಿಕ್ಕಹಾವಳಗಿ, ಕುಮಸಗಿ, ಬಗಲೂರ, ದೇವರನಾದಗಿ, ಸೇರಿದಂತೆ ಅನೇಕ ಹಳ್ಳಿಗಳಲ್ಲಿ...

ಶ್ರೀ ಶಿವಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನುದಾನ ನೆರವು

ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡಲಗಿ ಯೋಜನಾ ಕಛೇರಿ ವ್ಯಾಪ್ತಿಯ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪೂಜ್ಯ ಖಾವಂದರ ಆಶಯದಂತೆ ರೂ.05 ಲಕ್ಷಗಳ ಅನುದಾನದ ಡಿ.ಡಿ ವಿತರಣೆ...

ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿಸಬೇಕು

ಮೂಡಲಗಿ: ಸಾಧನೆ ಎನ್ನುವದು ಸಾಧಕನ ಸ್ವತ್ತು ವಿನಃ ಆಲಸಿಯ ಆಸ್ತಿಯಲ್ಲ. ನಿರಂತರ ಪ್ರಯತ್ನದಿಂದಾಗಿ ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾಗಲು ಸಾಧ್ಯವೆಂದು ಹಿರಿಯ ಸಾಹಿತಿ ಶಿಕ್ಷಕ ಡಾ. ಮಹದೇವ ಜಿಡ್ಡಿಮನಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಸ್ಥಳೀಯ ಬೀರಸಿದ್ದೇಶ್ವರ ದೇವಸ್ಥಾನದಲ್ಲಿ ಜರುಗಿದ ಗುರುಬಳಗದ ಸತ್ಕಾರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಸಾರ್ವಜನಿಕ ಜೀವನದಲ್ಲಿ ಸದಾ ಸಾಮಾಜಿಕ ಕಾಳಜಿ ಅತ್ಯವಶ್ಯಕವಾಗಿದೆ. ಯಾವುದೇ ವೃತ್ತಿಯಾಗಿರಲಿ...

ತತ್ತ್ವಸಂಖ್ಯಾನಂ ಆಂಗ್ಲಾನುವಾದ ಬಿಡುಗಡೆ

ಫೌಂಡೇಶನ್ ಫಾರ್ ಪ್ರಿಸರ್ವೆಷನ್ ಆಫ್ ನಾಲೆಜ್ ಹಾಗು ತಾರಾ ಪ್ರಕಾಶನ ನಗರದ ಜೆ ಎಸ್ ಎಸ್ ಆಡಿಟೋರಿಯಂನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಮಧ್ವಾಚಾರ್ಯರ ಸರ್ವಮೂಲ ಗ್ರಂಥ “ತತ್ತ್ವ ಸಂಖ್ಯಾನಂ” ಕೃತಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ವಿದ್ವಾನ್ ಡಾ || ಪಿ. ವಿನಯಾಚಾರ್ಯರವರ ಆಂಗ್ಲಾನುವಾದ, ವ್ಯಾಖ್ಯಾನ ಮತ್ತು ವಿಮರ್ಶಾತ್ಮಕ ಅಧ್ಯಯನವಿರುವ ಪುಸ್ತಕವನ್ನು ಸೋಸಲೆ...

ಶರಣ ಮಡಿವಾಳ ಮಾಚಿದೇವರ ಕ್ಯಾಲೆಂಡರ್ ವಿತರಣೆ

ಸಿಂದಗಿ: ಶರಣ ಮಡಿವಾಳ ಮಾಚಿದೇವರ ತತ್ವ ಆದರ್ಶಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ದಿಗಾಗಿ ಶ್ರಮಿಸಲು ಸಂಘ ಮುಂದಾಗಬೇಕು ಎಂದು ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ನಂಜಪ್ಪನವರು ನುಡಿದರು.ಪಟ್ಟಣದ ಬಸವೇಶ್ವರ ಸರ್ಕಲ ಹತ್ತಿರ ಶರಣ ಮಡಿವಾಳ ಮಾಚಿದೇವರ ಕ್ಯಾಲೆಂಡರ್ ಸಮಾಜದ ಜನಾಂಗಕ್ಕೆ ವಿತರಿಸಿ ಅವರು ಮಾತನಾಡಿ, ಪ್ರತಿ ಮಡಿವಾಳ ಸಮಾಜದ ಜನಾಂಗವು ಕೊರೋನಾ ಸಂದರ್ಭದಲ್ಲಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group