Times of ಕರ್ನಾಟಕ

ಜಿಲ್ಲಾಧಿಕಾರಿ ವಿರುದ್ಧ ನಿಂತ ದಲಿತ ಸಂಘಟನೆಗಳ ಒಕ್ಕೂಟ

ಬೀದರ - ೭೩ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗೆ ಗಣರಾಜ್ಯೋತ್ಸವ ಮಾಡಲು ಅಡ್ಡಿ ಪಡಿಸಿದಾರೆ ಎಂದು ಆರೋಪ ಮಾಡಿ ಜಿಲ್ಲಾಧಿಕಾರಿ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಸಮಾವೇಶ ನಡೆಸಲು ವೇದಿಕೆ ಸಿದ್ದ ಪಡಿಸಿದಾರೆ.ಸಾಯಂಕಲ ಐದು ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ ಎಂದು ಸಂಘಟನೆ ಮುಖಂಡರು ಹೇಳಿಕೆ ನೀಡಿದ್ದಾರೆ. ಬೀದರ್...

ದಿನ ಭವಿಷ್ಯ ಸೋಮವಾರ (31/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನಿಮ್ಮ ಪ್ರಚಂಡ ಬೌದ್ಧಿಕ ಸಾಮರ್ಥ್ಯ ಅಂಗವೈಕಲ್ಯದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕೇವಲ ಸಕಾರಾತ್ಮಕ ಆಲೋಚನೆಗಳ ಜೊತೆ ಮಾತ್ರ ನೀವು ಈ ಸಮಸ್ಯೆಯ ವಿರುದ್ಧ ಹೋರಾಡಬೇಕು. ಹಣದ ಚಲನೆ ದಿನವಿಡೀ ಮುಂದುವರಿಯುತ್ತದೆ ಮತ್ತು ದಿನದ ಅಂತ್ಯದ ನಂತರ ನೀವು ಉಳಿಸಲು ಸಾಧ್ಯವಾಗುತ್ತದೆ. ಅತಿಥಿಗಳು ನಿಮ್ಮ ಮನೆಯನ್ನು...

ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 3.40 ಕ್ವಿಂಟಲ್ ಗಾಂಜಾ ಜಪ್ತಿ

ಬೀದರ - ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು ಸುಮಾರು 34 ಲಕ್ಷ ರೂ. ಬೆಲೆಬಾಳುವ ಗಾಂಜಾ ವಶಪಡಿಸಿಕೊಂಡಿದ್ದಾರೆ.ಮೂವರು ಆರೋಪಿಗಳು ಪರಾರಿಯಾಗಿದ್ದು ಒಬ್ಬನ ಬಂಧನವಾಗಿದೆ. ಪರಾರಿಯಾದವರ ಹುಡುಕಾಟದಲ್ಲಿ ಹುಮನಾಬಾದ್ ಪೊಲೀಸರು ತೀವ್ರ ಬಲೆ ಬೀಸಿದ್ದಾರೆ.ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಸೊಲ್ಲಾಪೂರ್ ನತ್ತ ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ...

ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ

ಮೂಡಲಗಿ: ಇಲ್ಲಿಯ ಕಾಲೇಜು ರಸ್ತೆಯಲ್ಲಿ ಸುಸಜ್ಜಿತವಾದ ಮತ್ತು ಹೊಸ ತಂತ್ರಜ್ಞಾನದ ಕಣ್ಣು ತಪಾಸಣೆ, ವಿವಿಧ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಹೊಂದಿರುವ ಡಾ. ಸಚಿನ್ ರವರ ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆಯು ಜ. 31ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಸರಸ್ವತಿ ಪೂಜೆಯೊಂದಿಗೆ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿಗಳು...

ಕರ್ನಾಟಕ ಸರ್ವೋದಯ ಮಂಡಲಿಯಿಂದ ಗಾಂಧೀಜಿ ಪುಣ್ಯ ಸ್ಮರಣೆ

ಬೆಂಗಳೂರು - ಒಬ್ಬ ವ್ಯಕ್ತಿ ತೀರಿಕೊಂಡಾಗ ವಿಶ್ವಸಂಸ್ಥೆಯು ತನ್ನೆಲ್ಲ ೫೫ ಸದಸ್ಯ ರಾಷ್ಟ್ರಗಳ ಧ್ವಜಗಳನ್ನು ಮತ್ತು ತನ್ನ ಧ್ವಜವನ್ನು ಅರ್ಧಕ್ಕೆ ಇಳಿಸಿ ಸಂತಾಪ ಸೂಚಿಸಿದ್ದು ಮಹಾತ್ಮ ಗಾಂಧೀಜಿಗೆ ಮಾತ್ರ. ಜಗತ್ತಿನ ಯಾವ ವ್ಯಕ್ತಿಗೂ ಈ ರೀತಿಯ ಗೌರವ ಇಲ್ಲಿಯವರೆಗೂ ಸಿಕ್ಕಿಲ್ಲ. ಬಹುಶಃ ಸಿಗುವುದೂ ಇಲ್ಲ. ಏಕೆಂದರೆ ಮಹಾತ್ಮನ ರೀತಿ ಶಾಂತಿ, ಅಹಿಂಸೆ, ಸತ್ಯವನ್ನು ಅನುಷ್ಠಾನಗೈದ...

ಮೇಘಮೈತ್ರಿ ೫ ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ ೬ ರಂದು

ಬಾಗಲಕೋಟೆ - ಬಾಗಲಕೋಟ ಜಿಲ್ಲೆಯ ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ(ರಿ)ದ ವತಿಯಿಂದ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಮೇಘಮೈತ್ರಿ ೫ ನೇ ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತಿಗಳು ಹಾಗೂ ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕರಾದ ಡಾ.ಸತೀಶಕುಮಾರ್ ಹೊಸಮನಿಯವರ ಸರ್ವಾಧ್ಯಕ್ಷತೆಯಲ್ಲಿ ಬಾಗಲಕೋಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ದಿನಾಂಕ:06-03-2022ರ ಭಾನುವಾರ ನಡೆಯಲಿದೆ.ಈ...

ರಾಜಶೇಖರ ಕೂಚಬಾಳರಿಗೆ ಸನ್ಮಾನ

ಸಿಂದಗಿ - ತಾಲ್ಲೂಕಿನ ನೂತನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ರಾಜಶೇಖರ ಕೂಚಬಾಳ ಇವರ ಆಯ್ಕೆಯ ಪ್ರಯುಕ್ತವಾಗಿ ಬೋರಗಿ ಗ್ರಾಮದ ಶ್ರೀ ವಿಶ್ವಾರಾಧ್ಯ ಬ್ರಹ್ಮವಿದ್ಯಾಶ್ರಮದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಮಹಾಲಿಂಗೇಶ್ವರ ಸ್ವಾಮೀಜಿಗಳು ಶಾಲು ಹೊದಿಸಿ ಸನ್ಮಾನಿಸಿ ಆಶೀರ್ವಾದ ಮಾಡಿದರು.ನಂತರ ಬೋರಗಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಸಾವಳಸಂಗ ಇವರ ಮನೆಯಲ್ಲಿ ರಾಜಶೇಖರ ಕೂಚಬಾಳ ಗೊಲ್ಲಾಳಪ್ಪಗೌಡ ಪಾಟೀಲ್...

ಜ್ಞಾನದ ಹಸಿವು ಇದ್ದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಜ್ಞಾನದ ಹಸಿವು ಇದ್ದವರು ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ, ಗ್ರಾಮೀಣ ಪ್ರದೇಶದ, ಅದರಲ್ಲೂ ರೈತನ ಮಕ್ಕಳು ಪಿ.ಎಸ್.ಆಯ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಒಳ್ಳೆಯ ಸಾಧನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.ರವಿವಾರ ಜ.30 ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಸಕ್ರೆಪ್ಪಗೋಳ ತೋಟದಲ್ಲಿ ರಾಯಬಾಗ...

ವಾರದ ರಾಶಿ ಭವಿಷ್ಯ (30.01.2022 to 05.02.2022)

ಮೇಷ ರಾಶಿ: ಈ ವಾರ ನೀವು ಆರ್ಥಿಕ ಜೀವನದಲ್ಲಿ ಅದೃಷ್ಟದ ಬೆಂಬಲವನ್ನು ಪಡೆಯುತ್ತೀರಿ, ಆದರೆ ಈ ಸಮಯದಲ್ಲಿ ನೀವು ಯಾವುದೇ ಹೂಡಿಕೆ ಮಾಡಬೇಕಾದರೆ, ಮೊದಲು ವಾಸ್ತವಗಳನ್ನು ನಿರ್ಣಯಿಸಿ ಮತ್ತು ನಂತರ ಮಾತ್ರ ಹೂಡಿಕೆ ಮಾಡಿ. ಇಲ್ಲದಿದ್ದರೆ ನಿಮ್ಮ ಹಣವು ಸಿಲುಕಿಕೊಳ್ಳಬಹುದು. ಕುಟುಂಬ ಸದಸ್ಯರಿಗೆ ಈ ವಾರ ನಿಮ್ಮ ಜೀವನದಲ್ಲಿ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಈ ಕಾರಣದಿಂದಾಗಿ...

ಪೋಷಕರನ್ನು ಸಲಹದ ಮಕ್ಕಳಿಗೆ ಉಗ್ರ ಶಿಕ್ಷೆ ನೀಡಲು ಸರ್ಕಾರ ಕಠಿಣ ಕಾನೂನು ರೂಪಿಸಬೇಕು-ಡಾ.ಭೇರ್ಯ. ರಾಮಕುಮಾರ್

ವೃದ್ದಾಪ್ಯದಲ್ಲಿ ತಂದೆ-ತಾಯಿಗಳನ್ನು ನೋಡಿಕೊಳ್ಳದಿರುವ ಮಕ್ಕಳಿಗೆ ಉಗ್ರ ಶಿಕ್ಷೆ ನೀಡುವಂತಹ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕೆಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಒತ್ತಾಯಿಸಿದರು.ಅವರು ಹಿನಕಲ್ ನ ಸೇವಾಯಾನ ಟ್ರಸ್ಟ್ ನಡೆಸುತ್ತಿರುವ ವೃದ್ಧಾಶ್ರಮದಲ್ಲಿ ನಡೆದ ಸುಗಮ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ತಂದೆ-ತಾಯಿ ತಮ್ಮ ಜೀವನವನ್ನೇ ತ್ಯಾಗ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group