Times of ಕರ್ನಾಟಕ

ವೇಮನರ ಸಾಹಿತ್ಯ ಚಿರಕಾಲ – ಎಸ್.ಆರ್.ಪಾಟೀಲ

ಸವದತ್ತಿ: ಮಹಾಯೋಗಿ ವೇಮನರ ಜಯಂತಿಯನ್ನು ಇಂದು ಸವದತ್ತಿಯ ತಹಶೀಲ್ದಾರ ಕಚೇರಿಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರಾದ ಎಸ್.ಆರ್.ಪಾಟೀಲ ಮಾತನಾಡಿ, "ಮಹಾಯೋಗಿ ವೇಮನರು ಸರಳತೆಯಿಂದ ಬದುಕಿ ಸಂತ ಜೀವನಕ್ಕೆ ಮಾದರಿ ಎನಿಸಿದ್ದರು. ವೇಮನರಿಂದ ಉತ್ಕೃಷ್ಟ ಸಾಹಿತ್ಯ ರಚನೆ ಯಾಯಿತು.ವೇಮನರ ಸಾಹಿತ್ಯ ವು ಜನರ ಮನಸ್ಸಿಗೆ ಪರಿಪೋಷಣೆ ನೀಡುವುದಲ್ಲದೆ ಜೀವನದಲ್ಲಿ ಪ್ರತಿಕೂಲ ಪರಿಸ್ಥಿತಿ ಬಂದಾಗ...

ಬೀದರ- ಸಾವಿರಕ್ಕೇರಿದ ಕೊರೋನಾ

ಬೀದರ - ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟವಾಗಿದ್ದು ಪಾಸಿಟಿವಿಟಿ ಪ್ರಕರಣ ಸಾವಿರ ಹತ್ತಿರ ತಲುಪಿದೆ.ನಿನ್ನೆಯ ಪಾಸಿಟಿವ್ ಪ್ರಕರಣ 759 ಇವತ್ತು ಮತ್ತೆ 286 ಪಾಸಿಟಿವಿಟಿ ಪ್ರಕರಣಗಳು ವರದಿಯಾಗುವುದರೊಂದಿಗೆ ಸಾವಿರದ ಗಡಿಯನ್ನು ತಲುಪಿದಂತಾಗಿದೆ.ಜಿಲ್ಲೆಯಲ್ಲಿ ದಿನೇ ದಿನೇ ಶರವೇಗದಲ್ಲಿ ಹರಡುತ್ತಿರುವ ಸೊಂಕು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾ ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದ್ದು ಇದನ್ನು ಹೇಗೆ ಹತೋಟಿಗೆ ತರಬಹುದೆಂಬುದು...

ಭಾರತೀಯ ಸಂಸ್ಕೃತಿ ಪರಂಪರೆ ಅಮೋಘವಾಗಿದೆ – ಮುಕ್ತಾನಂದ ಪೂಜ್ಯರು

ಮುನವಳ್ಳಿ: “ನಮ್ಮ ಭಾರತೀಯ ಸಂಸ್ಕೃತಿ ಅನುಭಾವಿಗಳಿಂದ ಕೂಡಿದೆ. ವೇದ ಉಪನಿಷತ್,ಭಗವದ್ಗೀತೆಯಂತಹ ಪಠಣ ಮತ್ತು ಅವುಗಳ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಪ್ರಕೃತಿ ತತ್ವದ ಜೊತೆಗೆ ನಮ್ಮ ಶರೀರವನ್ನು ಸದೃಡಗೊಳಿಸಿಕೊಳ್ಳಬೇಕು. ನಮ್ಮ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬಗಳಿಗೂ ವೈಜ್ಞಾನಿಕ ಹಿನ್ನೆಲೆಯ ಗುಣವಿದೆ. ಹಬ್ಬಗಳಂದು ಮಾಡುವ ಅಡುಗೆಯಲ್ಲಿಯೂ ಕೂಡ ಶರೀರದ ಸ್ವಾಸ್ಥ್ಯ ವನ್ನು ಕಾಪಾಡುವ ಗುಣವಿದೆ.ನಮ್ಮ ಅಡುಗೆ ಮನೆಯಲ್ಲಿ ವೈದ್ಯಕೀಯ...

ಇಂದಿನ ರಾಶಿ ಭವಿಷ್ಯ ಬುಧವಾರ (19-01-2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ನೀವು ವಿಶೇಷವಾದದ್ದನ್ನು ಸಾಧಿಸುವ ಹಂಬಲವನ್ನು ಹೊಂದಿರುತ್ತೀರಿ ಮತ್ತು ನಿಮ್ಮ ಆಲೋಚನೆಗಳು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗುತ್ತದೆ. ಈ ಸಮಯದಲ್ಲಿ ನೀವು ದೈಹಿಕವಾಗಿಯೂ ಸದೃಢರಾಗುತ್ತೀರಿ. ಕಷ್ಟದ ಸಮಯದಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಸಹಾಯ ಮಾಡಲು ಇದು ನಿಮಗೆ ಸಂತೋಷವನ್ನು ನೀಡುತ್ತದೆ. ಇಂದು ನೀವು ಪ್ರತಿ ಪ್ರಮಾಣದಲ್ಲಿ ನಿಮ್ಮ ಜೀವನ ಸಂಗಾತಿಯ...

ಸ್ವ ಸಹಾಯವೆಂದರೆ ತಮಗೆ ತಾವೇ ಮಾಡಿಕೊಳ್ಳುವ ಸಹಾಯ- ವೀರಣ್ಣ ಕೊಳಕಿ

ಮುನವಳ್ಳಿ : ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನದಯಾಳ ಅಂತ್ಯೋದಯ ಯೋಜನೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಅಡಿಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಶಿಕ್ಷಕ ವೀರಣ್ಣ ಕೊಳಕಿ ನೆರವೇರಿಸಿದರು.ನಂತರ ಮಾತನಾಡಿ “ಮಹಿಳೆಯರು ಸ್ವಾವಲಂಬಿಯಾಗಲು ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಅವುಗಳ...

‘ತನ್ಮಯ ಪ್ರಕಾಶನ’ ಬೆಳಗಾವಿ ಅವರಿಂದ ‘ಚಿಂತನ ಚಾವಡಿ ಗೋಷ್ಠಿ’

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಸಾಹಿತಿಗಳು, ಬುದ್ಧಿಜೀವಿಗಳು ಮತ್ತು ಚಿಂತಕರು ಸೇರಿಕೊಂಡು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ ಹತ್ತು ಹಲವು ವೈವಿಧ್ಯಮಯ ಚಿಂತನ ಗೋಷ್ಠಿಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ವಿಚಾರಗೋಷ್ಠಿ, ಪುಸ್ತಕ ವಿಮರ್ಶೆ, ವ್ಯಕ್ತಿ ಅಧ್ಯಯನ, ಐತಿಹಾಸಿಕ ಘಟನೆಗಳ ಮೆಲುಕು, ಇತಿಹಾಸದಲ್ಲಿ ಮರೆತುಹೋದ ಮಹಾನ್ ಸಾಧಕರ ಕುರಿತು ಚರ್ಚೆ ಹೀಗೆ...

ತಾಲೂಕಾ ಆಸ್ಪತ್ರೆಯಲ್ಲಿ ಎಕ್ಸರೆ ಮಶೀನ್ ದೂಳು ಹಿಡಿದಿದೆ, ಪ್ರಸೂತಿ ವೈದ್ಯರೇ ಇಲ್ಲ

ಕೋವಿಡ್ ಹೆಚ್ಚಾದರೆ ಸವಾಲು ಸಿಂದಗಿ: ಪಿಡಿಓಗಳು ಕೇಂದ್ರ ಸ್ಥಾನಗಳಲ್ಲಿ ಇರುವುದಿಲ್ಲ ಅಲ್ಲದೆ ಪೋನ್ ಬಂದಾಗಿರುತ್ತವೆ ಎನ್ನುವದು ಕ್ಷೇತ್ರದಾದ್ಯಂತ ಕೇಳಿ ಬರುತ್ತಿದ್ದು ಎಲ್ಲರು ಕೇಂದ್ರ ಸ್ಥಾನದಲ್ಲಿ ಇದ್ದು ಓಮಿಕ್ರಾನ್ ಸೋಂಕು ಹರಡದಂತೆ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮುಂಜಾಗೃತಾ ಕ್ರಮ ವಹಿಸಬೇಕು ಇಲ್ಲದಿದ್ದರೆ ಸೂಕ್ತ ಕ್ರಮ ಜರುಗಿಸಿ ಎಂದು ತಾಪಂ ಇಓಗೆ ಶಾಸಕ ರಮೇಶ ಭೂಸನೂರ ಖಡಕ್ಕಾಗಿ ಸೂಚಿಸಿದರು.ಪಟ್ಟಣದ...

ಕೆಪಿಆರ್ ಕಾರ್ಖಾನೆಯ ಅಧಿಕಾರಿಯ ದುರಾಡಳಿತ ಖಂಡಿಸಿ ಪ್ರತಿಭಟನೆ

ಸಿಂದಗಿ: ಆಲಮೇಲ ಪಟ್ಟಣದ ಕಡಣಿ ಸಮೀಪದಲ್ಲಿರುವ ಕೆಪಿಆರ್ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ಅಧಿಕಾರಿ ಗಂಗಾಧರ ಹುಕ್ಕೇರಿ ಇವರು ರೈತರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದಲ್ಲದೆ ದುರಾಡಳಿತ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಆಲಮೆಲ ಭಾಗದ ಪ್ರಗತಿ ಪರ ರೈತರಿಂದ ಮಂಗಳವಾರ ಕಾರ್ಖಾನೆಗೆ ಮುತ್ತಿಗೆ ಹಾಕಿ ಅಧಿಕಾರಿಯ ವಿರುದ್ಧ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ರೈತ ಮುಖಂಡರು ಮಾತನಾಡಿ, ಕಬ್ಬು...

ಶಿಕ್ಷಕರ ಸ್ನೇಹಜೀವಿ ಶೈಕ್ಷಣಿಕ ಅಭಿವೃದ್ಧಿ ಹರಿಕಾರರು ಆನಂದ ಮಾಮನಿಯವರು – ಜಯಕುಮಾರ ಹೆಬಳಿ

ಸವದತ್ತಿ : “ ಆನಂದ ಮಾಮನಿಯವರು ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಜೊತೆಗೆ ಶಿಕ್ಷಕರ ಸ್ನೇಹಜೀವಿಯಾಗಿ ಜನಮನದಲ್ಲಿ ಉಳಿದಿರುವರು. ತಾಲೂಕಿನ ಗುರುಭವನಕ್ಕೆ ತಮ್ಮದೇ ಕೊಡುಗೆ ನೀಡುವ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಗುರುಭವನ ನಿರ್ಮಾಣದಲ್ಲಿ ಕೈ ಜೋಡಿಸಿರುವರು.ದೇವರು ಅವರಿಗೆ ಆಯುರಾರೋಗ್ಯ ನೀಡಲಿ”ಎಂದು ಬೆಳಗಾವಿ ಜಿಲ್ಲೆಯ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...

ಸತ್ಯಭಾಮ ಕಂಬಾರ ನಿಧನಕ್ಕೆ ಕಸಾಪ ಸಂತಾಪ

ಬೆಳಗಾವಿ: ಜ್ಞಾನಪೀಠ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನಕ್ಕೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಹಾಗೂ ಕಸಾಪ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group