Times of ಕರ್ನಾಟಕ

ಮನೆಯಲ್ಲಿರಬೇಕಾದ ಎರಡು ಪುಸ್ತಕಗಳು!

ವಿದ್ವಾನ್ ಎನ್. ರಂಗನಾಥಶರ್ಮರು ಸಂಪಾದಿಸಿರುವ ಕನ್ನಡ ರಾಮಾಯಣ ಮತ್ತು ಪ್ರೊ|| ಎಲ್. ಎಸ್. ಶೇಷಗಿರಿರಾವ್ ಅವರ ಶ್ರೀಮಹಾಭಾರತ ಇವೆರಡೂ ನಮ್ಮ ಮನೆಗಳಲ್ಲಿ ಇರಲೇಬೇಕಾದ ಪುಸ್ತಕಗಳು.ನಿಜ, ಬಹಳಷ್ಟು ಜನರಿಗೆ 'ಇಷ್ಟು ದೊಡ್ಡ ಪುಸ್ತಕಗಳನ್ನು ಓದುವುದು ಹೇಗೆ?'- ಎಂಬ ಚಿಂತೆ. ವಿಶೇಷವೆಂದರೆ, ಇವೆರಡನ್ನೂ ಪುರಸೊತ್ತಾದಾಗ ಆದಾಗ ಯಾವ ಪುಟವನ್ನು ಬೇಕಾದರೂ ತೆರೆದು ಓದಬಹುದು; ಅಲ್ಲೊಂದು ವಿಶೇಷ ಸಂಗತಿ,...

ಚಂಪಾ ಹಾಗೂ ಹಿರೇಮಠ ನಿಧನಕ್ಕೆ ಸಂತಾಪ

ಬೆಳಗಾವಿ - ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಚುಟುಕು ಸಾಹಿತ್ಯ ಪರಿಷತ್ತು ಸವದತ್ತಿ ಘಟಕಗಳ ಆಶ್ರಯದಲ್ಲಿ ಇತ್ತೀಚೆಗೆ ನಿಧನರಾದ ಬಸವಲಿಂಗಯ್ಯ ಹಿರೇಮಠ ಮತ್ತು ಬಂಡಾಯ ಕವಿ ಚಂದ್ರಶೇಖರ ಪಾಟೀಲರ ಅಗಲಿಕೆಯ ಶೃದ್ಧಾಂಜಲಿ ಸಭೆ ನೆರವೇರಿತು.ಕ.ಸಾ.ಪ ಘಟಕದ ಅಧ್ಯಕ್ಷರಾದ ದೊಡಗೌಡರ, ಚು ಸಾಪ.ಘಟಕದ ಅಧ್ಯಕ್ಷರಾದ ಕರಮಲ್ಲಪ್ಪ, ಹಿರಿಯರಾದ ಬಿ.ವಿ.ಬಿ.ನರಗಂದ ಸರ್ , ಬಿ.ಎನ್ ಹೊಸೂರ,...

ಮೇಕೆದಾಟು ಪಾದಯಾತ್ರೆಯಲ್ಲಿ ಯುವಕನ ದೀರ್ಘದಂಡ

ಸಿಂದಗಿ: ಕುಡಿಯುವ ನೀರಿಗಾಗಿ ನಡೆದ ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆದ ಪಾದಯಾತ್ರೆಯಲ್ಲಿ ಕನಕಪುರ ಸಮೀಪದ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಧೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ವಿಜಯಪುರ ಜಿಲ್ಲೆಯ ಚಿಕ್ಕರೂಗಿ ಗ್ರಾಮದ ಯುವಕನೊಬ್ಬ ಕೇಂದ್ರ ಬಿಂದುವಾಗಿದ್ದಾನೆ.ಕಳೆದ ದಿ. 09 ರಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ವಿಜಯಪುರ ಜಿಲ್ಲೆಯ...

“ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ”- ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅಭಿಮತ

ಮೂಡಲಗಿ: ‘ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸಮಾಜ ಸೇವಾ ಕಾರ್ಯಗಳು ಸಮಾಜವನ್ನು ತಲುಪುತ್ತವೆ’ ಎಂದು ಲಯನ್ಸ್ ಕ್ಲಬ್ 317ಬಿ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಹೇಳಿದರು.ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಗಳ ಸಮೀಕ್ಷೆ ಮತ್ತು ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಷ್ಟದಲ್ಲಿದ್ದವರಿಗೆ ಸಹಾಯ ಮತ್ತು ದಾನ...

ಚಂಪಾ ಹಾಗೂ ಬಸಲಿಂಗಯ್ಯಾ ಹಿರೇಮಠ ನಿಧನಕ್ಕೆ ಬೆಳಗಾವಿ ಜಿಲ್ಲಾ ಕಸಾಪ ಸಂತಾಪ

ಕನ್ನಡ ಸಾಹಿತ್ಯ , ಜಾನಪದ ಲೋಕಕ್ಕೆ ತುಂಬಲಾರದ ನಷ್ಟ: ಶ್ರೀಮತಿ ಮಂಗಲಾ ಮೆಟಗುಡ್ಡ ಬೆಳಗಾವಿ - ಪ್ರೊ.ಚಂದ್ರಶೇಖರ ಪಾಟೀಲ ಅವರು ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ ಹಾಗೂ ಕಸಾಪ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದರು. ಕನ್ನಡ ಸಾರಸ್ವತ ಲೋಕದ ಮೇರು ವ್ಯಕ್ತಿತ್ವ ಸಾಹಿತ್ಯದ ಆತ್ಮ, ಕನ್ನಡದ ಶಕ್ತಿ, ಪರಿಶುದ್ದ ಮನಸ್ಸಿನ...

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು.ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ...

ದಿಟ್ಟ ನಿಲುವಿನ ಸಾಹಿತಿ ಅಗಲಿಕೆ ; ಚಂಪಾ ನಿಧನಕ್ಕೆ ಗವಿಮಠ ಸಂತಾಪ

ಬೆಳಗಾವಿ - ಖ್ಯಾತ ಬಂಡಾಯ ಸಾಹಿತಿ ಚಂದ್ರಶೇಖರ ಪಾಟೀಲರ ಅಗಲಿಕೆಯಿಂದ ಕರ್ನಾಟಕವು ಒಬ್ಬ ಗಟ್ಟಿಯಾದ ಹಾಗೂ ದಿಟ್ಟ ನಿಲುವಿನ ಸಾಹಿತಿ ಮತ್ತು ಹೋರಾಟಗಾರನನ್ನು ಕಳೆದುಕೊಂಡಂತಾಗಿದೆ ಎಂದು ಬೆಳಗಾವಿಯ ಹಿರಿಯ ರಂಗಕರ್ಮಿ, ಸಾಹಿತಿ ಬಿ.ಎಸ್.ಗವಿಮಠ ಅವರು ಇಂದಿಲ್ಲಿ ಹೇಳಿದರು.ಮಂಗಳವಾರ ಮುಂಜಾನೆ ಕನ್ನಡ ಸಾಹಿತ್ಯ ಭವನದಲ್ಲಿ ಚಂಪಾ ಮತ್ತು ಜಾನಪದ ಗಾಯಕ ಬಸವಲಿಂಗಯ್ಯ ಹಿರೇಮಠ ಅವರಿಗೆ ಶ್ರದ್ಧಾಂಜಲಿ...

ನೂತನ ಸಾಲಿಗ್ರಾಮ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ ಸ್ಥಾಪನೆಗೆ ಒತ್ತಾಯ

ಮೈಸೂರು ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸಾಲಿಗ್ರಾಮ ತಾಲ್ಲೂಕಿನಲ್ಲಿ ತಾಲ್ಲೂಕು ಸಾಹಿತ್ಯ ಪರಿಷತ್ತಿನ ನೂತನ ಘಟಕವನ್ನು ಆರಂಬಿಸಬೇಕೆಂದು ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಒತ್ತಾಯಿಸಿದ್ದಾರೆ.ಸಾಲಿಗ್ರಾಮ ದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಸಾಲಿಗ್ರಾಮವನ್ನು ರಾಜ್ಯ ಸರ್ಕಾರವು ಈಗಾಗಲೇ ತಾಲ್ಲೂಕೆಂದು ಘೋಷಣೆ ಮಾಡಿದೆ.ನೂತನ ತಾಲ್ಲೂಕು ಕಛೇರಿಯೂ ಆರಂಭಗೊಂಡಿದೆ.ಜೊತೆಗೆ ಎಲ್ಲ ತಾಲ್ಲೂಕು ಸೌಲಭ್ಯಗಳನ್ನು ದೊರಕಿಸಲು ಶಾಸಕ ಸಾ.ರಾ.ಮಹೇಶ್ ಹಾಗೂ ರಾಜ್ಯಸರ್ಕಾರ...

✨️🌼ಏಕಾದಶಿಯ ಫಲದ ಕಥೆ 🌼✨️

🌿 ತಮ್ಮಯ್ಯ ಎಂಬುವನು ಹೊಸದಾಗಿ ಮದುವೆಯಾಗಿದ್ದನು. ಹೊಸ ಬಟ್ಟೆ ಹಾಕಿಕೊಂಡು ಮಾವನ ಮನೆಗೆ ಹೊರಟಿದ್ದ. ಹಬ್ಬ ಮುಗಿಸಿ ಹೆಂಡತಿಯನ್ನು ಕರೆದುಕೊಂಡು ಬರಲು ಹೊರಟಿದ್ದನು. ಅವನು ಹೋಗುವ ಹಾದಿಯಲ್ಲಿ ಒಂದು ಹಸು ನೀರು ಕುಡಿಯಲು ಹಳ್ಳದ ಹತ್ತಿರ ಬರುತ್ತಿತ್ತು. ಅದನ್ನು ಇವನು ನೋಡಿದ. ಹಸು ಹಳ್ಳದಲ್ಲಿ ಇಳಿದು ನೀರು ಕುಡಿಯಲು ಹೋದಾಗ ಅದರ ಕಾಲು ಕೆಸರಿನಲ್ಲಿ...

🌼ದಿನ ಭವಿಷ್ಯ (11/01/2022)🌼

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕 ಮೇಷ ರಾಶಿ: ಸಮಯವು ಕೆಲವು ಮಿಶ್ರ ಪರಿಣಾಮವನ್ನು ಹೊಂದಿದೆ. ಆದರೆ ನಿಮ್ಮ ಸಾಮರ್ಥ್ಯ ಮತ್ತು ಕಠಿಣ ಪರಿಶ್ರಮದಿಂದ ನೀವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಾಧ್ಯವಾಗುತ್ತದೆ. ಜನರು ನಿಮ್ಮ ಕೆಲಸವನ್ನು ಮೆಚ್ಚುತ್ತಾರೆ. ನೀವು ಯಾವುದೇ ಸಾಮಾಜಿಕ ಸೇವಾ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದರೆ, ನಿಮ್ಮ ವಿಶೇಷ ಕೊಡುಗೆ ಅದರಲ್ಲಿ ಉಳಿಯುತ್ತದೆ. ನಿಮಗೆ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group