Times of ಕರ್ನಾಟಕ
ಸುದ್ದಿಗಳು
ಮೂಲೆಗೆ ಬಿದ್ದ ಸಂಚಾರಿ ಶೌಚಾಲಯಗಳು; ಜನರ ತೆರಿಗೆ ಹಣ ಪೋಲು ಮಾಡಿದ ಮೂಡಲಗಿ ಪುರಸಭೆ
ಮೂಡಲಗಿ 1 : ಅಳೆದು ತೂಗಿ ಹೋರಾಟದ ಮೂಲಕ ತಾಲೂಕಾಗಿ ಹೊರಹೊಮ್ಮಿದ ಮೂಡಲಗಿಯಲ್ಲಿ ಅಭಿವೃದ್ಧಿ ಕಾರ್ಯ ಒಂದು ಕಡೆ ಇರಲಿ ಸಾರ್ವಜನಿಕರ ತೆರಿಗೆ ಹಣ ಪೋಲಾಗದಿದ್ದರೆ ಸಾಕು ಎನ್ನುವಂತಾಗಿದೆ.ಮೂಡಲಗಿಯು ತಾಲೂಕು ಕೇಂದ್ರವಾಗಿ ಹಲವು ವರ್ಷಗಳೇ ಕಳೆದರೂ ಅಭಿವೃದ್ಧಿ ಮಾತ್ರ ಶೂನ್ಯ. ಎಲ್ಲೆಂದರಲ್ಲಿ ತಗ್ಗು ದಿನ್ನೆಯ ರಸ್ತೆಗಳು, ತುಂಬಿಕೊಂಡ ಗಟಾರುಗಳು, ಅವುಗಳಲ್ಲಿ ನಲಿದಾಡುವ ಹಂದಿಗಳು.....ಈ ನಗರದ...
ಸುದ್ದಿಗಳು
ಪ್ರಧಾನ ಗುರುಗಳ ಹುದ್ದೆಗೆ ಶ್ರೀಘ್ರ ಬಡ್ತಿಗೆ ಕ್ರಮ: ಡಿ ಡಿ ಪಿ ಐ ನಾಲತವಾಡ ಭರವಸೆ
ಬೆಳಗಾವಿ ದಿ 2: ಶನಿವಾರ ಸಂಜೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ನಾಲತವಾಡ ರವರಿಗೆ ಸ್ವಾಗತ ಕೋರಿ, ಬೆಳಗಾವಿ ದಕ್ಷಿಣ ಶೈಕ್ಷಣಿಕ ಸಂಘ ಸಂಸ್ಥೆ ಗಳ ಪರವಾಗಿ ಸತ್ಕರಿಸಿ ಅಭಿನಂಧಿಸಲಾಯಿತು.ಪ್ರಾಥಮಿಕ ಶಾಲೆಗಳ ಸರ್ವ ರೀತಿಯಲ್ಲಿ ಪ್ರಗತಿಗೆ ಮಾರ್ಗದರ್ಶನ ನೀಡಲು ಮನವಿ ಮಾಡಲಾಯಿತು, ಎಲ್ಲಾ ಸಂಘಟನೆ ಪದಾಧಿಕಾರಿಗಳು ಶೈಕ್ಷಣಿಕ ಆಡಳಿತದಲ್ಲಿ...
ಸುದ್ದಿಗಳು
ಪೌರಕಾರ್ಮಿಕರೊಂದಿಗೆ ಜನ್ಮ ದಿನ ಆಚರಿಸಿಕೊಂಡ ಇಜಾಜ
ಮೂಡಲಗಿ : ಪೌರಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗುಡುವುದರಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿದ್ದಾರೆ.ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿರುತ್ತದೆ ಪರೋಕ್ಷವಾಗಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ಪೌರಕಾರ್ಮಿಕರ ಕುಂದು ಕೊರತೆಗಳ ಬಗ್ಗೆ ಗಮನ ಕೊಡುವುದುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷ ಇಜಾಜ ಕೊಟ್ಟಲಗಿ ಹೇಳಿದರುು.ಪಟ್ಟಣದ ಥರಥರಿ ಸಭಾ ಭವನದಲ್ಲಿ ತಮ್ಮ ಜನ್ಮದಿನಾಚರಣೆ ಹಾಗೂ...
ಸುದ್ದಿಗಳು
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ
ಮೂಡಲಗಿ ಜ.1 :- ದೇಶ ವಿದೇಶಗಳಲ್ಲಿ ಪ್ರಖ್ಯಾತಿಯಾಗಿರುವ ಭಾರತದ ಶಿಲ್ಪ ಕಲೆಗೆ ಅಮರ ಶಿಲ್ಪಿ ಜಕಣಾಚಾರಿಯವರ ಕೊಡುಗೆ ಅಪಾರವಾಗಿದೆ ಎಂದು ತಹಶೀಲ್ದಾರರಾದ ಡಿ.ಜೆ.ಮಹಾತ್ ಹೇಳಿದರು.ಶನಿವಾರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಅಮರ ಶಿಲ್ಪಿ ಜಕಣಾಚಾರಿಯವರ ಸಂಸ್ಮರಣೆ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತ ಶಿಲ್ಪ ಕಲೆಯ ತವರೂರು,ದೇಶದ ಶಿಲ್ಪ ಕಲಾ ಶ್ರೀಮಂತಿಕೆ ಹೆಚ್ಚಿಸಲು ಅನೇಕ ಶಿಲ್ಪಿಗಳ...
ಸುದ್ದಿಗಳು
10.09 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಹಣ ಬಿಡುಗಡೆ; ಈರಣ್ಣ ಕಡಾಡಿ ಶ್ಲಾಘನೆ
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ 10.09 ಕೋಟಿ ರೈತ ಬಂಧುಗಳಿಗೆ ರೂ.20,900 ಕೋಟಿ ರೂ ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ಇಂದು ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.ಶನಿವಾರ ಜ.01 ರಂದು ಪತ್ರಿಕಾ ಹೇಳಿಕೆ...
ಸುದ್ದಿಗಳು
ಶ್ರೀ ರಾಮೇಶ್ವರ ಉತ್ಸವ ಹಾಡಿನ ಧ್ವನಿಸುರುಳಿ ಬಿಡುಗಡೆಗೆ ಕ್ಷಣ ಗಣನೆ
ತೀರ್ಥಹಳ್ಳಿ: ಇಲ್ಲಿನ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಇದೇ ದಿ. 3ರಂದು ಬೆಳ್ಳಿಗ್ಗೆ 11 ಗಂಟೆಗೆ ಕವಿ - ಅನಂತ ಕಲ್ಲಾಪುರ ತೀರ್ಥಹಳ್ಳಿ ಇವರ ಸಾಹಿತ್ಯದಲ್ಲಿ ಮೂಡಿಬರಲಿರುವ ಮಲೆನಾಡ ಕೋಗಿಲೆ ಗರ್ತಿಕೆರೆ ರಾಘಣ್ಣ ಇವರ ರಾಗ ಸಂಯೋಜನೆಯಲ್ಲಿ ರಾಘವೇಂದ್ರ ಡಿ.ಜಿ.ಮತ್ತು ತಂಡ ತೀರ್ಥಳ್ಳಿ ಇವರ ಗಾಯನದಲ್ಲಿ ಎಸ್.ಯು ಮ್ಯೂಸಿಕ್ ಕುಂದಾಪುರ ಇವರ ಸಂಗೀತ ಸಂಯೋಜನೆ ಯ...
ಸುದ್ದಿಗಳು
ಸಮಾಜದ ಏಳಿಗೆಯಲ್ಲಿ ಮಠಗಳ ಪಾತ್ರ ಬಹು ಮುಖ್ಯ – ರಮೇಶ ಜಿಗಜಿಣಗಿ
ಸಿಂದಗಿ: ಹಿಂದಿನ ದಿನಮಾನದಲ್ಲಿ ಉತ್ತರ ಕರ್ನಾಟದಲ್ಲಿ ಮಠ-ಮಾನ್ಯಗಳಲ್ಲಿ ಕಂತಿ ಬಿಕ್ಷೆ ಮೂಲಕ ಊಟ ಮಾಡಿ ಶಿಕ್ಷಣ ಪಡೆಯುತ್ತಿದ್ದರು ಆದರೆ ಇಂದು ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಸತಿ ನಿಲಯಗಳ ಮೂಲಕ ಶಿಕ್ಷಣ ಸೌಲಭ್ಯ ಒದಗಿಸುತ್ತಿರುವುದು ಹರ್ಷ ತಂದಿದೆ. ಅಲ್ಲದೆ ಸಮಾಜದ ಏಳಿಗೆಯಲ್ಲಿ ಮಠಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಸಂಸದ ರಮೇಶ ಜಿಗಜೀಣಗಿ ಅಭಿಮತ...
ಸುದ್ದಿಗಳು
ಪ್ರಗತಿ ಸಂಸ್ಥೆ ಬಳಗದಿಂದ ವಿದ್ಯಾರ್ಥಿಗಳಿಗೆ ಕಾಣಿಕೆ ವಿತರಣೆ
ಸಿಂದಗಿ: ಜೀವನದಲ್ಲಿ ಹೊಸತನವನ್ನು ರೂಡಿಸಿಕೊಂಡು ಶಾಲೆಯ ತರಗತಿ ಕೋಣೆಯಲ್ಲಿ ಗುರು ಬೋಧಿಸಿರುವ ವಿಷಯಗಳೊಂದಿಗೆ ಹೊರಗಿನ ಜ್ಞಾನವು ಓದುವ ಅಭಿರುಚಿ ಬೆಳೆಸಿ ಕೊಳ್ಳಬೇಕು ಎಂದು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶಿವಾನಂದ ಸಾಲಿಮಠ ಹೇಳಿದರು.ಶನಿವಾರದಂದು ಹೊಸ ವರ್ಷ ಆಚರಣೆಯ ಪ್ರಯುಕ್ತ ಓತಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ರಸ ಪ್ರಶ್ನೆ...
ಸುದ್ದಿಗಳು
ಶಿಲ್ಪಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ – ತಹಶೀಲ್ದಾರ ದಾಸರ
ಸಿಂದಗಿ: ಅಮರಶಿಲ್ಪಿ ಜಕಣಾಚಾರಿ ಯವರು ಅತ್ಯಂತ ನಾಜೂಕಾದ ಶಿಲ್ಪಕಲೆಯಿಂದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ. ಇಂತೆಲ್ಲ ಶಿಲ್ಪಗಳನ್ನು ನಿರ್ಮಿಸಿ ಪ್ರವಾಸಿ ತಾಣಗಳಾಗಿ ಮಾಡಿದ್ದಾರೆ ಅವುಗಳನ್ನು ಸಂರಕ್ಷಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ ಹೇಳಿದರು.ಪಟ್ಟಣದ ತಹಶೀಲ್ದಾರ...
ಸುದ್ದಿಗಳು
ಜ. 3ರಿಂದ ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ
ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ
ಕಲಬುರಗಿ: 25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಿದ್ದತೆಗಳು ಭರದಿಂದ ನಡೆದಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.ಪತ್ರಿಕಾ ಭವನದಲ್ಲಿ ಕರೆಯಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 3ರಂದು ಮಧ್ಯಾಹ್ನ 1.30 ಕ್ಕೆ ಪತ್ರಕರ್ತರ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



