spot_img
spot_img

ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Must Read

- Advertisement -

ಮೂಡಲಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಮೂಡಲಗಿ ವತಿಯಿಂದ 2020-21 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ 95% ಕ್ಕಿಂತ ಹೆಚ್ಚು ಹಾಗೂ ಪಿ.ಯು.ಸಿಯಲ್ಲಿ 95% ಕ್ಕಿಂತ ಹೆಚ್ಚು ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು ಎಂದು ಸರಕಾರಿ ನೌಕರರ ತಾಲೂಕಾಧ್ಯಕ್ಷ ಆನಂದ ಹಂಜಾಗೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗತ್ಯ ದಾಖಲೆಗಳಾದ ದೃಢೀಕೃತ ಅಂಕ ಪಟ್ಟಿ, ಪಾಲಕರ ಮನವಿ ಪತ್ರ, ಇಲಾಖೆಯ ಮುಖ್ಯಸ್ಥರಿಂದ ಸರಕಾರಿ ನೌಕರರ ಸೇವಾ ಪ್ರಮಾಣ ಪತ್ರ ಸೇರಿದಂತೆ ಸವಿವರಗಳೊಂದಿಗೆ ದಿ. ಸೆಪ್ಟಂಬರ 6 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರಾದ ಆನಂದ ಹಂಜಾಗೋಳ ಮೊ.ನಂ. 9986575676, ಕಾರ್ಯದರ್ಶಿ ಕೆ.ಆರ್ ಅಜ್ಜಪ್ಪನವರ ಮೊ.ನಂ. 789254518 ಸಂಪರ್ಕಿಸಲು ಕೊರಿದ್ದಾರೆ.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group