ಶಿಕ್ಷಕರಿಗೆ ಪ್ರಶಸ್ತಿ

Must Read

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...

ನದಿ ಸ್ವಚ್ಛತೆಗೆ ಚಾಲನೆ ನೀಡಿದ ಈರಣ್ಣ ಕಡಾಡಿ

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾಧಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ...

ಮುಷ್ಕರ ಮತ್ತು ಆರ್ಥಿಕ ಪರಿಸ್ಥಿತಿ

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಚಲಿತದಲ್ಲಿರುವ ಒಂದು ವಿದ್ಯಮಾನಗಳಲ್ಲಿ ಮುಷ್ಕರ ಕೂಡ ಒಂದು. ಬಂದ್ ಬಂದ್ ಬಂದ್.ಏನಿದು?ಏಕೆ ಮಾಡಬೇಕು? ಇದರಿಂದ ಆಗುವ ಬದಲಾವಣೆಗಳೇನು? ಯಾರಿಗೆ ಲಾಭ?...

ಮೂಡಲಗಿ: ದಿ. ವಾಯ್ ಎಲ್ ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ ಕೌಜಲಗಿ ವತಿಯಿಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊರೋನಾ ಸಹಾಯವಾಣಿಯಲ್ಲಿ ಬಿಇಒ ಎ.ಸಿ ಮನ್ನಿಕೇರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ.ಜೆ ಕಳ್ಳಿಮನಿ, ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ.

ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸೆ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...
- Advertisement -

More Articles Like This

- Advertisement -
close
error: Content is protected !!