ಭೂತನ್ನವರಗೆ ಪ್ರಶಸ್ತಿ

Must Read

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರಣಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ನೀಡಲಾಗಿದೆ.

ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಆರ್.ಎಸ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೋಟೋ – ಬಿ.ಪಿ ಭೂತನ್ನವರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group