- Advertisement -
ಬಾಗಲಕೋಟೆ :ಅತ್ಯುತ್ತಮ “ಮಾನವೀಯ ವರದಿಗೆ” ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಟೇಲ್ ಭೈರಹನುಮಯ್ಯ ಪ್ರಶಸ್ತಿಯು
ಬಾಗಲಕೋಟೆ ಜಿಲ್ಲಾ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ರವಿರಾಜ ಗಲಗಲಿ ಅವರಿಗೆ ಲಭಿಸಿದೆ
ಈ ಪ್ರಶಸ್ತಿಯನ್ನು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು.