ಸುಂದರೇಶ್ ಡಿ ಉಡುವಾರೆಗೆ ಪ್ರಶಸ್ತಿ

Must Read

ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ  ಭವನ ಮತ್ತು ಗ್ರಂಥಾಲಯ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ,ವಿಸ್ಡಮ್ ಇನ್ಸ್ಟಿಟ್ಯೂಷನ್  ನೆಟ್ ವರ್ಕ್ ಕೇರಳ ಕರ್ನಾಟಕ ಸ್ಪಂದನ ಸಿರಿ ಕೃಷಿ ವತಿಯಿಂದ ಕನ್ನಡ ಶಿಕ್ಷಣ ಮತ್ತು ಸಮ್ಮೇಳನ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಬರಹಗಾರ ಸಂಘದ ಜಿಲ್ಲಾಧ್ಯಕ್ಷರು, ಚುಟುಕು ಸಾಹಿತ್ಯ ಪರಿಷತ್ತು ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷರು, ಸ್ಪಂದನ ಸಿರಿ ವೇದಿಕೆ ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಡಿ ಉಡುವಾರೆ ಅವರಿಗೆ ‘ ಕನ್ನಡ ಪಯಸ್ವಿನಿ ಪ್ರಶಸ್ತಿ”ಪ್ರದಾನ ಮಾಡಿ ಗೌರವಿಸಲಾಯಿತು.

ಸುಂದರೇಶ್ ಡಿ ಉಡುವಾರೆ ಸಾಹಿತಿಯಾಗಿ   ಇತ್ತೀಚಿನ ದಿನಗಳಲ್ಲಿ ಇವರು ರಾಜ್ಯಮಟ್ಟದ ಕೆಲವು ಕಾರ್ಯಕ್ರಮ ನಡೆಸಿಕೊಟ್ಟಿದ್ದು ಇವರ ಸಾಹಿತ್ಯ ಸೇವೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಡೆಯಲಿರುವ ಎಂದು ಆಶಿಸಿ ಸಾಹಿತಿಗಳಾದ ಗೊರೂರು ಅನಂತರಾಜು ಮತ್ತು ಕನಾ೯ಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಶುಭಾಶಯ ಕೋರಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group