ಸೋಂಕಿತರಿಗೆ ಆಯುಷ್ ಔಷಧಿ ಕಿಟ್ ವಿತರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸಿಂದಗಿ: ಕೇಂದ್ರ ಪುರಸ್ಕೃತ ಯೋಜನೆಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಭಾರತ ಸರ್ಕಾರದ ಆಯುಷ್ ಮಂತ್ರಾಲಯ ಇತ್ತೀಚೆಗೆ ಹೊರಡಿಸಲಾದ ಮಾರ್ಗಸೂಚಿ ಅನುಸಾರ ಆಯುಷ್ ಇಲಾಖೆ ಜಿಲ್ಲಾ ಆಯುಷ್ ಕಚೇರಿ ವತಿಯಿಂದ ಸಿಂದಗಿ ತಾಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್‍ ಗಳಲ್ಲಿರುವ ಕೋವಿಡ್-19 ಪಾಸಿಟಿವ್ ರೋಗಿಗಳು ಶೀಘ್ರ ಗುಣಮುಖರಾಗಲೆಂದು ಆಯುಷ್ ಔಷಧಿಗಳ ಕಿಟ್‍ಗಳನ್ನು ವಿತರಿಸಲಾಯಿತು.

ಆಯುಷ್ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ ಮಾತನಾಡಿ, ತಾಲೂಕಿನಲ್ಲಿ ಕೊರೋನಾ ಆವರಿಸಿ ಜನರಲ್ಲಿ ಭಯಭೀತರನ್ನಾಗಿಸಿದೆ. ಅದೊಂದು ಸಾಂಕ್ರಾಮಿಕ ಸೊಂಕು. ಯಾವುದೇ ಭಯ ಪಡುವ ಅವಶ್ಯಕತೆಯಿಲ್ಲ. ಯಾರೂ ಧೈರ್ಯ ಕಳೆದುಕೊಳ್ಳದೇ ಸವಾಲಾಗಿ ಸ್ವೀಕರಿಸುವುದರಿಂದ ಮುಕ್ತರಾಗಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಡಾ.ಬಿ.ಎನ್. ವಗದುರ್ಗಿ, ಡಾ.ಎಂ.ಆರ್. ಬಡಿಗೇರ, ಡಾ.ಪಿ.ಬಿ. ಹಂಪನಗೌಡರ ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವಸತಿ ನಿಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!