spot_img
spot_img

ಬಾಲಚಂದ್ರ ಜಾರಕಿಹೊಳಿ ಸನ್ಮಾನ

Must Read

ಮೂಡಲಗಿ: ನೂತನವಾಗಿ ಪ್ರಾರಂಭಗೊoಡಿರುವ ತಾಲೂಕಾ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿಂದ ಕಹಾಮ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು ಮೂಡಲಗಿಯ ಶಾಸಕರ ಕಛೇರಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಮಾರುತಿ ಮರಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೂಢ ಪಡೆಪ್ಪಗೋಳ, ನಿರ್ದೇಶಕರಾದ ಮಡ್ಡೆಪ್ಪ ಕೊರಕಪೂಜೇರ, ಮುತ್ತುರಾಜ ಬಡವಣ್ಣಿ, ಸಿದ್ದು ದೇವರಮನಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಯಾದವಾಡ, ಲಕ್ಷ್ಮಣ್ ಮರಡಿ, ಲಕ್ಕಪ್ಪ ಕೊರಕಪೂಜೇರ ಹಾಗೂ ಆಡಳಿತ ಮಂಡಳಿ ಸದಸ್ಯರು, ಸಂಸ್ಥೆಯ ಸಿಬ್ಬಂದಿಯವರು ಹಾಜರಿದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!