ಬೆಂಗಳೂರು ಮೆಟ್ರೋ 2 ಎ ಹಂತಕ್ಕೆ ಕೇಂದ್ರ ಸಂಪುಟ ಅಸ್ತು

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಹಂತವನ್ನು ಕೇಂದ್ರ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್. ಪುರಂ ಮತ್ತು ಹಂತ 2ಬಿ. ಕೆ.ಆರ್. ಪುರಂನಿಂದ ವಿಮಾನ ನಿಲ್ದಾಣ ಮಾರ್ಗವಾಗಿ ಹೆಬ್ಬಾಳ ಜಂಕ್ಷನ್ ಮೂಲಕ ಒಟ್ಟು 58 ಕಿ.ಮೀ. ಯೋಜನೆಯ ಪೂರ್ಣಗೊಳಿಸುವಿಕೆ ವೆಚ್ಚ 14,788 ಕೋಟಿ ರೂ.ಗಳ ಕಾಮಗಾರಿಗೆ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.

ಮಂಗಳವಾರ (ಏ.20) ರಂದು ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿದ ಈರಣ್ಣ ಕಡಾಡಿ ಅವರು ಈ ಯೋಜನೆಯ ಅನುಷ್ಠಾನವು ಬೆಂಗಳೂರಿಗೆ ಅಗತ್ಯವಿರುವ ಹೆಚ್ಚುವರಿ ಸಾರ್ವಜನಿಕ ಸಾರಿಗೆ ಮೂಲಸೌಕರ್ಯವನ್ನು ಒದಗಿಸುತ್ತದೆ. ಸಂಚಾರ ದಟ್ಟಣೆ ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಮಾಲಿನ್ಯವನ್ನು ನಿಭಾಯಿಸಲು, ಪ್ರಯಾಣ ವೆಚ್ಚವನ್ನು ಕಡಿಮೆ ಮಾಡಲು, ಮಹಿಳೆಯರಿಗೆ ಸುರಕ್ಷಿತ ಸಾರಿಗೆಯನ್ನು ಒದಗಿಸುತ್ತದೆ. ಮೆಟ್ರೊ ಯೋಜನೆಯು ನಗರ ಸಾರಿಗೆಯ ಸಾಂಪ್ರದಾಯಿಕ ವ್ಯವಸ್ಥೆಯ ಮೇಲೆ ಒಂದು ನಾವೀನ್ಯತೆಯಾಗಿದೆ ಎಂದರು.

ಯೂರಿಯಾ: ಯೂರಿಯಾ ಗೊಬ್ಬರ ಬೆಲೆ ಹೆಚ್ಚಳದಿಂದ ರೈತರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಸಂದರ್ಭದಲ್ಲಿ ಯೂರಿಯಾಕ್ಕೆ ಸ್ವಾವಲಂಬನೆ ಸಾಧಿಸುವ ದೃಷ್ಟಿಯಿಂದ ದೇಶದ ನೆಚ್ಚಿನ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಟಾಲ್ಚರ್ ಫರ್ಟಿಲೈಜರ್ ಲಿಮಿಟೆಡ್ ಕಲ್ಲಿದ್ದಲು ಅನಿಲೀಕರಣದ ಮಾರ್ಗದ ಮೂಲಕ ಉತ್ಪಾದಿಸುವ ಯೂರಿಯಾಕ್ಕೆ ವಿಶೇಷ ಸಬ್ಸಿಡಿ ನೀತಿಗೆ ಕ್ಯಾಬಿನೆಟ್ ಅನುಮೋದನೆ ನೀಡಿ ರೈತಾಪಿ ವರ್ಗದಲ್ಲಿ ಹರ್ಷ ತಂದಿದೆ ಎಂದರು.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!