ಇಂದು ಬಸವ ಪಂಚಮಿ ಬಸವಾದಿ ಶರಣರಿಗೆ ಶರಣು ಶರಣಾರ್ಥಿ

Must Read

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...

ನದಿ ಸ್ವಚ್ಛತೆಗೆ ಚಾಲನೆ ನೀಡಿದ ಈರಣ್ಣ ಕಡಾಡಿ

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾಧಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ...

ಮುಷ್ಕರ ಮತ್ತು ಆರ್ಥಿಕ ಪರಿಸ್ಥಿತಿ

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಚಲಿತದಲ್ಲಿರುವ ಒಂದು ವಿದ್ಯಮಾನಗಳಲ್ಲಿ ಮುಷ್ಕರ ಕೂಡ ಒಂದು. ಬಂದ್ ಬಂದ್ ಬಂದ್.ಏನಿದು?ಏಕೆ ಮಾಡಬೇಕು? ಇದರಿಂದ ಆಗುವ ಬದಲಾವಣೆಗಳೇನು? ಯಾರಿಗೆ ಲಾಭ?...

ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷವೂ ಲಿಂಗಾಯತ ಧರ್ಮಗುರು ಬಸವಣ್ಣನವರ ಲಿಂಗೈಕ್ಯೆ ದಿನ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ತಿಳಿಸಿದ್ದಾರೆ.

ಬೆಳಗಾವಿ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಶ್ರೀ ಬಸವೇಶ್ವರ ಉದ್ಯಾನದಲ್ಲಿರುವ ಶ್ರೀ ಬಸವಣ್ಣನವರ ಪ್ರತಿಮೆಯ ಬಳಿ ಬಸವ ಪಂಚಮಿ, ಬಸವ ಪಂಚಮಿಯ ನಿಮಿತ್ಯ ಲಿಂಗಾಯತ ಧರ್ಮಗುರು ಬಸವಣ್ಣನವರಿಗೆ ಧನ್ಯವಾದ ಮತ್ತು ಧರ್ಮ ಕಟ್ಟಿದ ಬಸವಾದಿ ಶರಣರಿಗೆ ಶರಣು ಶರಣಾರ್ಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಲಿಂಗಾಯತ ಧರ್ಮ ಮಹಾಪೀಠದ ಶ್ರೀ ಬಸವಪ್ರಭು ಸ್ವಾಮೀಜಿಗಳು ಸಾನ್ನಿಧ್ಯ ವಹಿಸುವರು. ಗೋಕಾಕ ತಾಲೂಕಾ ವಚನೋತ್ಸವ ಸಮಿತಿಯ ಅಧ್ಯಕ್ಷ ಘಟಪ್ರಭಾದ ಜಿ.ಎಸ್. ಕರ್ಪೂರಮಠ ಮತ್ತು ಬೆಳಗಾವಿ ಶಿವಯೋಗಿ ಶಿಕ್ಷಣ ಸಂಸೆಯ ಅಧ್ಯಕ್ಷ ಅಶೋಕ ಧರಿಗೌಡರ ಅವರುಗಳು ಮುಖ್ಯ ಅತಿಥಿಗಳಾಗಿರುವರು ಎಂದು ಅವರು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -
- Advertisement -

Latest News

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...
- Advertisement -

More Articles Like This

- Advertisement -
close
error: Content is protected !!