ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

Must Read

ಶಿಕ್ಷಕನ ವೃತ್ತಿಯಲ್ಲಿ ಅಧ್ಯಯನ, ಹೊಸ ಆಲೋಚನಾ ಕ್ರಮ, ಕ್ರಿಯಾಶೀಲ ಬೋಧನೆ ಅಗತ್ಯ – ಡಾ. ಅಣ್ಣಾಸಾಹೇಬ ಎಂ. ಗುರವ

ಸವದತ್ತಿ: ಆವಿಷ್ಕಾರ, ಸೃಜನಶೀಲತೆ ಮತ್ತು ಶಿಕ್ಷಣ ಈ ಇವುಗಳಲ್ಲಿ ಒಂದಕ್ಕೊಂದು ಸಂಬಂಧವಿದೆ. ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಆಸಕ್ತಿ ಮೂಡುವಂತೆ ಮಾಡಲು ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪಠ್ಯವನ್ನು...

ಆದರ್ಶ ವಿದ್ಯಾಲಯದ ಪ್ರಕಟಣೆ

ಸಿಂದಗಿ: ಆದರ್ಶ ವಿದ್ಯಾಲಯಕ್ಕೆ 2021-22ನೇ ಸಾಲಿನ 6ನೇ ತರಗತಿಗೆ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ...

ಜಾನುವಾರು ವೈದ್ಯ ಸಿಬ್ಬಂದಿ ಒದಗಿಸಲು ಆಗ್ರಹ

ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದ ಪಶು ಆಸ್ಪತ್ರೆಗೆ ವೈದ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹಿಸಿ ಕರ್ನಾಟಕ ಟಿಪ್ಪು ಸುಲ್ತಾನ ಮಹಾವೇದಿಕೆ ಕಾರ್ಯಕರ್ತರು ಮತ್ತು ರೈತರು...

ಮೂಡಲಗಿ: ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿಯ ಮಂಜುಳಾ ಹಿರೇಮಠ ಅವರು ಸ್ವಾಗತಿಸಿದ್ದಾರೆ.

12ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ಸಮಾನತೆಯ ಮೂಲ ಆಶಯವನ್ನು ತಿಳಿಸಿಕೊಟ್ಟ ಬಸವೇಶ್ವರರ ಪುತ್ಥಳಿಯು ವಿಧಾನಸೌಧಕ್ಕೆ ಕಳೆಕಟ್ಟುತ್ತದೆ ಎಂದು ಹಿರೇಮಠ ತಿಳಿಸಿದ್ದಾರೆ.

- Advertisement -
- Advertisement -
- Advertisement -

Latest News

ಶಿಕ್ಷಕನ ವೃತ್ತಿಯಲ್ಲಿ ಅಧ್ಯಯನ, ಹೊಸ ಆಲೋಚನಾ ಕ್ರಮ, ಕ್ರಿಯಾಶೀಲ ಬೋಧನೆ ಅಗತ್ಯ – ಡಾ. ಅಣ್ಣಾಸಾಹೇಬ ಎಂ. ಗುರವ

ಸವದತ್ತಿ: ಆವಿಷ್ಕಾರ, ಸೃಜನಶೀಲತೆ ಮತ್ತು ಶಿಕ್ಷಣ ಈ ಇವುಗಳಲ್ಲಿ ಒಂದಕ್ಕೊಂದು ಸಂಬಂಧವಿದೆ. ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಆಸಕ್ತಿ ಮೂಡುವಂತೆ ಮಾಡಲು ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪಠ್ಯವನ್ನು...
- Advertisement -

More Articles Like This

- Advertisement -
close
error: Content is protected !!