spot_img
spot_img

ಆರಕ್ಷಕ ಮೌಲಾಲಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ

Must Read

ಸಿಂದಗಿ; ಬಸವಶ್ರೀ ಫೌಂಡೇಶನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ಚಿಕ್ಕರೂಗಿ ವತಿಯಿಂದ ಮೇ.24ರಂದು ನಡೆದ ಬಸವ ಜಯಂತಿ ಹಾಗೂ ಬಸವಶ್ರೀ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಪೇದೆ ಮೌಲಾಲಿ ಕೆ ಆಲಗೂರ ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಬಸವಶ್ರೀ ರಾಜ್ಯ ಪ್ರಶಸ್ತಿಯನ್ನು ಕೂಡಲಸಂಗಮದ ಪೀಠಾಧೀಪತಿಗಳಾದ ಜಯ ಮೃತ್ಯುಂಜಯ ಸ್ವಾಮಿಗಳು ಪ್ರದಾನ ಮಾಡಿದರು.

ಬಸವಶ್ರೀ ಫೌಂಡೇಶನ್ ಶ್ರೀಶೈಲ್ ಮುಳಜಿ, ಶಾಸಕ ರಮೇಶ ಭೂಸನೂರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

- Advertisement -
- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!